new terminal

ಬೆಂಗಳೂರು: ದೇವನಹಳ್ಳಿಯಲ್ಲಿ ಹೊಸ ಮೆಗಾ ಟರ್ಮಿನಲ್ಗಾಗಿ ಸ್ಥಳ ಸಮೀಕ್ಷೆಗೆ ರೈಲ್ವೆ ಸಚಿವಾಲಯ ಹಸಿರು ನಿಶಾನೆ!
ಪ್ರಸ್ತುತ, ಐದನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಮೆಟ್ರೋ ನಗರವಾದ ಬೆಂಗಳೂರು, ಕೇವಲ ಮೂರು ಟರ್ಮಿನಲ್ಗಳು ಮತ್ತು 12 ಪಿಟ್ ಲೈನ್ಗಳು ಪ್ರಸ್ತುತ ಕಾರ್ಯನಿರ್ವಹಿಸುತ್ತದೆ.

ಚೆನ್ನೈ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಕಟ್ಟಡ ಉದ್ಘಾಟಿಸಿದ ಪ್ರಧಾನಿ ಮೋದಿ
ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1,260 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು(ಹಂತ-1) ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು.

