ರಾಜ್ಯಹೊಸ ವಾಹನಗಳ ನೋಂದಣಿ ತಿದ್ದುಪಡಿ ಅಧಿನಿಯಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಕರ್ನಾಟಕ ಮೋಟಾರು ವಾಹನ ಅಧಿನಿಯಮ-1989ರ ನಿಯಮ 33ಕ್ಕೆ ತಿದ್ದುಪಡಿ ತಂದು ಹೊಸ ವಾಹನಗಳ ನೋಂದಣಿ ಜವಾಬ್ದಾರಿಯನ್ನು ಡೀಲರ್ ಗಳಿಗೆ ವಹಿಸಿ ಸಾರಿಗೆ ಇಲಾಖೆ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ.