ದೇಶತಾಂತ್ರಿಕ ದೋಷ, ಪ್ರತಿಕೂಲ ಹವಾಮಾನದ ನಡುವೆಯೂ ವಿಮಾನವನ್ನು ಸುರಕ್ಷಿತ ಲ್ಯಾಂಡಿಂಗ್ ಮಾಡಿದ ಏರ್ ಇಂಡಿಯಾ ಪೈಲಟ್!
ವಿಮಾನದಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷ ಇಂಧನ ಕೊರತೆ ಹಾಗೂ ಅಮೆರಿಕಾದಲ್ಲಿನ ಜಾನ್ ಎಫ್. ಕೆನಡಿ ವಿಮಾನ ನಿಲ್ದಾಣದಲ್ಲಿದ್ದ ಪ್ರತಿಕೂಲ ಹವಾಮಾನ ಸ್ಥಿತಿಯ ನಡುವೆಯೂ ವಿಮಾನದಲ್ಲಿದ್ದ 370....