New year celebration

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಪೊಲೀಸರೊಂದಿಗೆ 'ಅನುಚಿತವಾಗಿ ವರ್ತಿಸಿದ' ಇಬ್ಬರ ಬಂಧನ
ಬಂಧಿತ ಆರೋಪಿಗಳನ್ನು 22 ವರ್ಷದ ಅಂಶ್ ಮೆಹ್ತಾ ಮತ್ತು ಪರ್ವ್ ರತಿ ಎಂದು ಗುರುತಿಸಲಾಗಿದ್ದು, ಇಬ್ಬರೂ ಚೆನ್ನೈ ಮೂಲದವರು ಎಂದು ಅವರು ಹೇಳಿದ್ದಾರೆ.

New Year ಸಂಭ್ರಮದಲ್ಲಿದ್ದವರ ಮೇಲೆ ಬೇಕಂತಲೆ ಟ್ರಕ್ ನುಗ್ಗಿಸಿದ ಚಾಲಕ: 10 ಮಂದಿ ದುರ್ಮರಣ, ದೇಹಗಳು ಚೆಲ್ಲಾಪಿಲ್ಲಿ!
ಅಮೆರಿಕದ ನ್ಯೂ ಓರ್ಲಿಯನ್ಸ್ನ ಬೌರ್ಬನ್ ಸ್ಟ್ರೀಟ್ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ನಡೆಸುತ್ತಿದ್ದ ಜನಸಂದಣಿಯ ಮೇಲೆ ಟ್ರಕ್ ನುಗ್ಗಿದ್ದು ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ: ಬಿಗಿಭದ್ರತೆ ನಡುವೆ ಉತ್ಸಾಹದಿಂದ ಸಂಭ್ರಮಿಸಿದ ಯುವಜನತೆ
ರೆಸ್ಟೊರೆಂಟ್ಗಳು ಮತ್ತು ಪಬ್ಗಳು ಹೆಚ್ಚಿನ ಭದ್ರತೆಗಳು ಕಂಡುಬಂದವು. ಜನಸಂದಣಿಯನ್ನು ನಿರ್ವಹಿಸಲು ಪುರುಷ ಮತ್ತು ಮಹಿಳಾ ಬೌನ್ಸರ್ಗಳು ಇದ್ದರು.

ಬೆಂಗಳೂರು: ಹೊಸ ವರ್ಷ ಸಂಭ್ರಮಾಚರಣೆ ಹಿನ್ನೆಲೆ; ಎಂಜಿ ರೋಡ್ ಮತ್ತಿತರ ಕಡೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಪ್ರದೇಶಗಳನ್ನು ನಾವು ಗುರುತಿಸಿದ್ದೇವೆ. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ ಜಂಕ್ಷನ್, ಕೋರಮಂಗಲ, ಇಂದಿರಾನಗರ ಮತ್ತಿತರ ಕಡೆಗಳಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ.

ಕೋವಿಡ್ ಪ್ರಕರಣ ಹೆಚ್ಚಳ: ಹೊಸ ವರ್ಷಾಚರಣೆ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ಕೋವಿಡ್-19 ಮತ್ತು ಜೆಎನ್.1 ಉಪತಳಿ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಯನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ.

ಹೊಸ ವರ್ಷಾಚರಣೆ: ಬೆಂಗಳೂರಿನ ಈ ರಸ್ತೆಗಳಲ್ಲಿ ಖಾಸಗಿ ವಾಹನಗಳ ಸಂಚಾರಕ್ಕೆ ಪೊಲೀಸರ ನಿರ್ಬಂಧ, ಯಾವ ರಸ್ತೆಗಳು, ಯಾವ ಸಮಯ?
ಹೊಸ ವರ್ಷ ಸಂಭ್ರಮಾಚರಣೆಗೆ ಇನ್ನು ಒಂದೇ ದಿನ ಬಾಕಿ. ರಾಜಧಾನಿ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಮುನ್ನೆಚ್ಚರಿಕೆಯೊಂದಿಗೆ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ಪೊಲೀಸರು ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.

ಬೆಂಗಳೂರು: ಡಿಸೆಂಬರ್ 31ರ ರಾತ್ರಿ ಕುಡಿದು ಟೈಟಾದವರಿಗೆ ಪೊಲೀಸರಿಂದ ಆ್ಯಂಬುಲೆನ್ಸ್ ವ್ಯವಸ್ಥೆ!
ಹೊಸ ವರ್ಷಾಚರಣೆ ವೇಳೆ ಎದುರಾಗುವ ಸಮಸ್ಯೆಗಳನ್ನು ನಿಭಾಯಿಸಲು ಬೆಂಗಳೂರು ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ಇಲ್ಲ, ಆದ್ರೆ ಮಾಸ್ಕ್ ಕಡ್ಡಾಯ: ಸಚಿವ ಸುಧಾಕರ್
ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ವಿಧಿಸುವುದಿಲ್ಲ. ಆದರೆ ಸಂಭ್ರಮಾಚರಣೆಯಲ್ಲಿ ಭಾಗವಹಿಸುವವರು ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಸೋಮವಾರ ಹೇಳಿದ್ದಾರೆ.

ಹೊಸ ವರ್ಷಾಚರಣೆಗೆ ಕಠಿಣ ರೂಲ್ಸ್: ತಜ್ಞರ ಸಭೆಯ ನಂತರ ಮುಂದಿನ ನಿರ್ಧಾರ; ಹುಬ್ಬಳ್ಳಿಯಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕಠಿಣ ನಿಯಮ ಜಾರಿಗೆ ತರುವ ಸಂಬಂಧ ಮುಂದಿನ ವಾರದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

