New Year Celebrations

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಯಾವುದೇ ಪ್ರಮುಖ ಅಹಿತಕರ ಘಟನೆ ನಡೆದಿಲ್ಲ: ಜಿ ಪರಮೇಶ್ವರ; Video
ರಾಜ್ಯ

ಹೊಸ ವರ್ಷದ ಶುಭಾಶಯಗಳನ್ನು ತಿಳಿಸುತ್ತಾ, ಜನರು ಹೊಸ ವರ್ಷವನ್ನು "ಜವಾಬ್ದಾರಿಯುತವಾಗಿ" ಆಚರಿಸಿದ್ದಾರೆ ಎಂದು ಹೇಳಿದರು.

2026 ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಂಡ ಜಗತ್ತಿನ 2ನೇ ರಾಷ್ಟ್ರ ನ್ಯೂಜಿಲೆಂಡ್, ಮೊದಲು ಯಾವುದು?
ವಿದೇಶ

ನ್ಯೂಜಿಲೆಂಡ್‌ನ ಅತಿದೊಡ್ಡ ನಗರವಾದ ಆಕ್ಲೆಂಡ್‌ನಲ್ಲಿ, ಐಕಾನಿಕ್ ಸ್ಕೈ ಟವರ್ ಹೊಸ ವರ್ಷ ಸಂಭ್ರಮಾಚರಣೆಯ ಕೇಂದ್ರಬಿಂದುವಾಗಿ ಕಾರ್ಯನಿರ್ವಹಿಸಿತು.

ಆಪರೇಷನ್ ಆಘಾತ್ 3.0: ಹೊಸ ವರ್ಷಾಚರಣೆಗೂ ಮುನ್ನ ಪೊಲೀಸ್ ಕಾರ್ಯಾಚರಣೆ; 24 ಗಂಟೆಗಳಲ್ಲಿ 660 ಮಂದಿ ಬಂಧನ!
ದೇಶ

ಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ದೆಹಲಿಯಲ್ಲಿ ಅಪರಾಧ ತಡೆಗಟ್ಟಲು ಪೊಲೀಸರು ನೂರಾರು ಆರೋಪಿಗಳನ್ನು ಬಂಧಿಸಿ ಅವರಿಂದ ಕದ್ದ ಆಸ್ತಿಯನ್ನು ವಶಪಡಿಸಿಕೊಂಡರು.

Watch | ಹೊಸ ವರ್ಷಾಚರಣೆ ಸುಗಮ; ವಿರೋಧ ಪಕ್ಷಗಳಿಗೆ ಪರಮೇಶ್ವರ್ ಆಶಯ...
ವಿಡಿಯೋ

ಅಹಿತಕರ ಘಟನೆಗಳು ನಡೆದಿಲ್ಲ, ರಾಜ್ಯದಾದ್ಯಂತ ಮೊದಲ ಬಾರಿಗೆ ಹೊಸ ವರ್ಷಾಚರಣೆ ಸುಗಮ: ಜಿ ಪರಮೇಶ್ವರ

ನಾವು ಕರ್ನಾಟಕವನ್ನು ಎಲ್ಲ ಸಮುದಾಯಗಳ ಶಾಂತಿಯ ತೋಟವಾಗಿ ರೂಪಿಸಿದ್ದೇವೆ. ಅಭಿವೃದ್ಧಿಯ ದೃಷ್ಟಿಕೋನದಿಂದ ವಿರೋಧ ಪಕ್ಷಗಳು ನಮ್ಮನ್ನು ಬೆಂಬಲಿಸಿದರೆ, ಅದು ಪ್ರಯೋಜನಕಾರಿಯಾಗುತ್ತದೆ.

New Year 2025: ನ್ಯೂಜಿಲೆಂಡ್ ಅದ್ಧೂರಿ ಸ್ವಾಗತ! ಹೊಸ ವರ್ಷ ಸ್ವಾಗತಿಸುವ ಮೊದಲ-ಕೊನೆಯ ದೇಶ ಯಾವುದು ಗೊತ್ತಾ?
ವಿದೇಶ

New Year 2025: ನ್ಯೂಜಿಲೆಂಡ್ ಅದ್ಧೂರಿ ಸ್ವಾಗತ! ಹೊಸ ವರ್ಷ ಸ್ವಾಗತಿಸುವ ಮೊದಲ-ಕೊನೆಯ ದೇಶ ಯಾವುದು ಗೊತ್ತಾ?

ನ್ಯೂಜಿಲೆಂಡ್‌ನ ಅತಿದೊಡ್ಡ ನಗರವಾದ ಆಕ್ಲೆಂಡ್‌ನಲ್ಲಿ, ಐಕಾನಿಕ್ ಸ್ಕೈ ಟವರ್ ಹೊಸ ವರ್ಷ ಸಂಭ್ರಮಾಚರಣೆಯ ಕೇಂದ್ರಬಿಂದುವಾಗಿ ಕಾರ್ಯನಿರ್ವಹಿಸಿತು.

Watch | ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜು; ರಾತ್ರಿ 1 ಗಂಟೆ ಡೆಡ್‌ಲೈನ್!

ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ 11,000 ಪೊಲೀಸರ ನಿಯೋಜನೆ; ಸಂಭ್ರಮಾಚರಣೆಗೆ ರಾತ್ರಿ 1 ಗಂಟೆ ಡೆಡ್‌ಲೈನ್!

ಸಿವಿಲ್ ಡಿಫೆನ್ಸ್ ಸಿಬ್ಬಂದಿ ಮತ್ತು ಹಿರಿಯ ಅಧಿಕಾರಿಗಳು ಸೇರಿದಂತೆ ಒಟ್ಟು 11,830 ಪೊಲೀಸ್ ಸಿಬ್ಬಂದಿ ನಗರದಾದ್ಯಂತ ಕಟ್ಟುನಿಟ್ಟಿನ ನಿಗಾ ವಹಿಸಲಿದ್ದಾರೆ.

ಹೊಸ ವರ್ಷಾಚರಣೆ ವಿರುದ್ಧ ಫತ್ವಾ ಹೊರಡಿಸಿದ ಮುಸ್ಲಿಂ ಸಂಘಟನೆ!

ಚಶ್ಮೆ ದರ್ಫ್ತಾ ಬರೇಲಿ ಅವರು ಈ ಫತ್ವಾ ಹೊರಡಿಸಿದ್ದು, ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಮುಸ್ಲಿಂ ಯುವಕರು ಮತ್ತು ಯುವತಿಯರು ಪಾಲ್ಗೊಳ್ಳಬಾರದು ಎಂದು ರಜ್ವಿ ಬರೇಲ್ವಿ ಹೇಳಿದ್ದಾರೆ.