New Year Celebrations

ಹೊಸ ವರ್ಷಾಚರಣೆ ನಿಯಮ ಉಲ್ಲಂಘಿಸಿದ್ದಲ್ಲಿ ದಂಡ ಸೇರಿ ಕೇಸ್ ದಾಖಲು: ಕಮಲ್ ಪಂತ್ ಎಚ್ಚರಿಕೆ
ಚಾಲ್ತಿಯಲ್ಲಿರುವ ಕೋವಿಡ್ -19 ಪರಿಸ್ಥಿತಿ ಮತ್ತು ರೂಪಾಂತರಗೊಂಡಿರುವ ಹೊಸ ವೈರಸ್ ವ್ಯಾಪಕವಾಗಿ ಹರಡುತ್ತಿರುವುದನ್ನು ಗಮನಿಸಿ, ಮುಂಬರುವ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೌಡಿಗಳ ಮನೆಗಳ ಮೇಲೆ ದಿಢೀರ್ ಪೊಲೀಸ್ ದಾಳಿ, ವ್ಯಾಪಕ ಶೋಧ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೌಡಿಗಳ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ಮಾಡಿದ್ದು, ವ್ಯಾಪಕ ಶೋಧ ನಡೆಸಿದ್ದಾರೆ.

ಹೊಸ ವರ್ಷಾಚರಣೆ ಹಿನ್ನಲೆ ಮೂರು ದಿನ ಪ್ರವಾಸಿಗರಿಗೆ ನಂದಿಬೆಟ್ಟ ಪ್ರವೇಶ ಬಂದ್
ಮಾರಕ ಕೊರೋನಾ ಸಾಂಕ್ರಾಮಿಕ 2ನೇ ಅಲೆಯ ಭೀತಿಯ ಹಿನ್ನಲೆಯಲ್ಲಿ ಖ್ಯಾತ ಪ್ರವಾಸಿ ತಾಣ ನಂದಿ ಬೆಟ್ಟದಲ್ಲಿ ಮುಂದಿನ ಮೂರು ದಿನಗಳ ಕಾಲ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

ಹೊಸ ವರ್ಷ ಸಂಭ್ರಮಾಚರಣೆ: ಬೆಂಗಳೂರಿನಾದ್ಯಂತ ಪೊಲೀಸ್ ಹದ್ದಿನ ಕಣ್ಣು
ಹೊಸ ವರ್ಷವನ್ನು ಬರಮಾಡಿಕೊಳ್ಳಲು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಜನರು ಅದ್ಧೂರಿ ಸಿದ್ಧತೆ ನಡೆಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲೆಡೆ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.

ಹೊಸ ವರ್ಷಾಚರಣೆ: ಬೆಂಗಳೂರಿನ 32 ಮೇಲ್ಸೆತುವೆಗಳು ಸಂಚಾರಕ್ಕೆ ಬಂದ್
ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನ 32 ಮೇಲ್ಸೆತುವೆಗಳನ್ನು ಸಂಚಾರಕ್ಕೆ ಬಂದ್ ಮಾಡಲಾಗಿದೆ.

ರಾತ್ರಿ 2 ಗಂಟೆವರೆಗೂ ಹೊಟೆಲ್, ರೆಸ್ಟೋರೆಂಟ್ ಕಾರ್ಯ ನಿರ್ವಹಣೆ, ಕುಡಿದು ವಾಹನ ಓಡಿಸಿದರೆ ಲೈಸೆನ್ಸ್ ಜಪ್ತಿ..!
ನಾಳೆ ರಾತ್ರಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಸುದ್ದಿಗೋಷ್ಠಿ ನಡೆಸಿದ್ದು, ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಹೊಸ ವರ್ಷಾಚರಣೆ ವೇಳೆ ತುಂಡುಡುಗೆ, ಗುಂಡು ಹಾಕಿದ್ರೆ ಹುಷಾರ್; ಪೊಲೀಸರ ಖಡಕ್ ವಾರ್ನಿಂಗ್!
ವಿದೇಶಿಗರ ಪಾಲಿಗೆ ಅದೊಂದು ಸ್ಥಳ ಸ್ವರ್ಗ ಅಂತಾನೇ ಫೇಮಸ್ ಆಗಿದೆ. ಈ ಕಾರಣಕ್ಕಾಗಿಯೇ ಸಾವಿರಾರು ವಿದೇಶಿಗರು, ಆ ಸ್ಥಳದಲ್ಲಿ ತಿಂಗಳುಗಟ್ಟಲೆ ಇದ್ದು, ಭಾರತೀಯ ಸಂಸ್ಕೃತಿಯನ್ನು ಕಣ್ಣುತುಂಬಿಕೊಳ್ತಾರೆ.

ಹೊಸ ವರ್ಷ ಸಂಭ್ರಮಾಚರಣೆಗೆ 5 ದಿನ ಸಿಎಂ ಕುಮಾರಸ್ವಾಮಿ ಸಿಂಗಾಪುರ ಪ್ರವಾಸ
ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ರಾಜಕೀಯ ಜಂಜಾಟದಿಂದ ಹೊಸ ವರ್ಷದ ಹೊಸ್ತಿಲಿನಲ್ಲಿ ದೂರವಿದ್ದು, ವಿಶ್ರಾಂತಿ ಪಡೆಯುವುದರ ಜೊತೆ ಜೊತೆಗೆ ಹೊಸ ವರ್ಷಾಚರಣೆ ಮಾಡಲು ಮುಖ್ಯಮಂತ್ರಿ ಕುಮಾರಸ್ವಾಮಿಯವರು...

ಸಂಭ್ರಮದ ಹೊಸ ವರ್ಷ 2018ಕ್ಕೆ ಸ್ವಾಗತ ಕೋರಿದ ವಿಶ್ವ!
ಸಂಭ್ರಮದ 2018ಕ್ಕೆ ವಿಶ್ವ ವಿಜೃಂಭಣೆಯ ಸ್ವಾಗತ ಕೋರಿದ್ದು, ಆಸ್ಟ್ರೇಲಿಯಾದ ಸಿಡ್ನಿಯಲ್ಲಿ 2018ಕ್ಕೆ ಪಟಾಕಿ ಸಿಡಿಮದ್ದು ಪ್ರದರ್ಶನದ ಮೂಲಕ ಸ್ವಾಗತ ಕೋರಲಾಗಿದೆ.

