New Year Eve

ಹೊಸ ವರ್ಷಾಚರಣೆ ವೇಳೆ ಬೆಂಗಳೂರಿನಲ್ಲಿ 300ಕ್ಕೂ ಅಧಿಕ ಡ್ರಿಂಕ್ ಅಂಡ್ ಡ್ರೈವ್ ಕೇಸ್
ಹೊಸ ವರ್ಷದ ಮುನ್ನಾದಿನದಂದು ಕುಡಿದು ವಾಹನ ಚಲಾಯಿಸಿದ 300 ಕ್ಕೂ ಹೆಚ್ಚು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಹೊಸ ವರ್ಷಾಚರಣೆ: ಬಂಡೀಪುರ, ಬಿಆರ್‌ಟಿ ವಸತಿಗೃಹಗಳು ಬಂದ್
ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಪ್ರವಾಸಿಗರಿಗೆ ತನ್ನ ವಸತಿಗೃಹಗಳನ್ನು ನೀಡದಿರಲು ಅರಣ್ಯ ಇಲಾಖೆ ನಿರ್ಧರಿಸಿದೆ. ಹಾಗಾಗಿ, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಡಿಸೆಂಬರ್ 31 ಮತ್ತು ಜನವರಿ 1ರಂದು ಇಲಾಖೆಗೆ ಸೇರಿದ ವಸತಿಗೃಹಗಳು, ಕಾಟೇಜ್‌ಗಳು ಪ್ರವಾಸಿಗರಿಗೆ ಲಭ್ಯವಿರುವುದಿಲ್ಲ.

ಕೊರೋನಾ ಕರಿನೆರಳು: ಬೆಂಗಳೂರಿನ ಬ್ರಿಗೇಡ್ ರಸ್ತೆಯಲ್ಲಿ ಈ ವರ್ಷ ಕೂಡ ಹೊಸ ವರ್ಷ ಸಂಭ್ರಮಾಚರಣೆಗೆ ನಿರ್ಬಂಧ!
ಹೊಸ ವರ್ಷ ಬಂತೆಂದರೆ ಬೆಂಗಳೂರಿನ ಎಂ ಜಿ ರಸ್ತೆ, ಬ್ರಿಗೇಡ್ ರಸ್ತೆ ಡಿಸೆಂಬರ್ 31ರ ರಾತ್ರಿ ಯುವಜನತೆಯ ಪಾರ್ಟಿ ಪ್ರಿಯರಿಂದ ತುಂಬಿ ಇಡೀ ರಸ್ತೆ ಕಳೆಕಟ್ಟುತ್ತದೆ. ಹೊಸ ವರ್ಷದ ಸಂಭ್ರಮಾಚರಣೆಯಲ್ಲಿರುತ್ತಾರೆ. ಆದರೆ ಈ ವರ್ಷ ಕೂಡ ಕಳೆದ ವರ್ಷದಂತೆ ಕೊರೋನಾ ಕರಿಛಾಯೆ ಆವರಿಸಿದೆ.

ಹೊಸ ವರ್ಷಾಚರಣೆ ವೇಳೆ ಪಟಾಕಿ ನಿಷೇಧಿಸಿ: ಹಿಂದೂ ಜನಜಾಗೃತಿ ಸಮಿತಿ ಆಗ್ರಹ
ಹೊಸ ವರ್ಷ ಸಂಭ್ರಮಾಚರಣೆ ವೇಳೆ ಪಟಾಕಿ ಸಿಡಿಸುವುದನ್ನು ನಿಷೇಧಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸಿದೆ...

ಇಸ್ತಾಂಬುಲ್ ಉಗ್ರರ ದಾಳಿ: ವಿಶ್ವಸಂಸ್ಥೆ ಭದ್ರತಾ ಮಂಡಳಿ ಖಂಡನೆ
ಟರ್ಕಿ ಮೇಲಿನ ಉಗ್ರರ ಅಟ್ಟಹಾಸವನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿ ಸೋಮವಾರ ಖಂಡಿಸಿದೆ...

ಹೊಸ ವರ್ಷಕ್ಕೆ ನೈಟಲಿ ಚಿಯರ್
ಹ್ಯಾಪಿ ನ್ಯೂ ಇಯರ್ ಬೆಂಗಳೂರು... ಹೀಗೆ 2015ರ ಕೊನೆ ಮೀರಿ 2016ರ ಹೊಸ ದಿನಕ್ಕೆ ಕಾಲಿಡುತ್ತಿದ್ದಂತೆ ಮರು ತುಂಬಿದ ದೇಹ, ನಶೆ ಏರಿದ ತಲೆ, ಖುಷಿ ತುಂಬಿದ ಮನಸ್ಸು, ಹಾಡಿನ ಝಲಕ್ ಗೆ ಮೈಮರೆತು ಕುಣಿದ...

ಸಂಭ್ರಮದ ವರ್ಷಾಚರಣೆ
ಸಡಗರ ಸಂಭ್ರಮದೊಂದಿಗೆ ನಗರದಲ್ಲಿ ಮಧ್ಯರಾತ್ರಿ ನೂತನ ವರ್ಷಕ್ಕೆ ಸ್ವಾಗತ ದೊರೆತಿದ್ದರೂ...

