new year

ಹೊಸ ವರ್ಷಾಚರಣೆ: ನಮ್ಮ ಮೆಟ್ರೋ ಸಂಚಾರ ಅವಧಿ ವಿಸ್ತರಣೆ
ಹೊಸ ವರ್ಷದ ಸಂಭ್ರಮಾಚರಣೆಗೆ ಅನುಕೂಲ ಆಗುವಂತೆ ಡಿ.31ರಂದು ಮೆಟ್ರೊ ರೈಲು ಸಂಚಾರವನ್ನು ರಾತ್ರಿ 2 ಗಂಟೆ ವರೆಗೆ ವಿಸ್ತರಿಸಲಾಗಿದೆ. ಆದರೆ, ಈ ಹೆಚ್ಚುವರಿ ಅವಧಿಯಲ್ಲಿ ಎಂ.ಜಿ. ರಸ್ತೆ ನಿಲ್ದಾಣವನ್ನು ತೆರೆಯದಂತೆ ಪೊಲೀಸ್ ಇಲಾಖೆ ಸೂಚಿಸಿದೆ.

ಹೊಸ ವರ್ಷಾಚರಣೆ: ಕ್ಯಾಮೆರಾ, ವಾಚ್‌ಟವರ್ ಮೂಲಕ ಪುಂಡಾಟಗಳಿಗೆ ಬ್ರೇಕ್ ಹಾಕಲು ಸಿದ್ಧತೆ!
ಹೊಸವರ್ಷ ಹತ್ತಿರ ಬರುತ್ತಿದ್ದು, ಆಚರಣೆಯ ಕೇಂದ್ರ ಬಿಂದುವಾಗಿರುವ ನಗರದ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಕಮರ್ಷಿಯರ್ ಸ್ಟ್ರೀಟ್ ಗಳಲ್ಲಿ ಈಗಾಗಲೇ ಸಿದ್ಧತೆಗಳು ಜೋರಾಗಿ ನಡೆಯುತ್ತಿದೆ.

ಹೊಸ ವರ್ಷಾಚರಣೆ: ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನೋ ಎಂಟ್ರಿ
ಹೊಸ ವರ್ಷಾಚರಣೆಗೆ ದಿನಗಣನೆ ಶುರುವಾಗಿದ್ದು, ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ಹೊಸ ವರ್ಷ: ನಗರದಲ್ಲಿ ಖಾಕಿ ಕಟ್ಟೆಚ್ಚರ, ಮಧ್ಯರಾತ್ರಿ 1 ಗಂಟೆವರೆಗೆ ಸಂಭ್ರಮಾಚರಣೆಗೆ ಅವಕಾಶ; ಮಾರ್ಗಸೂಚಿ ಬಿಡುಗಡೆ
ಹೊಸ ವರ್ಷಾಚರಣೆಗೆ ದಿನಗಣನೆ ಶುರುವಾಗಿದ್ದು, ಇದರ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಗರ ಪೊಲೀಸರು ಸಕಲ ಸಿದ್ದತೆ ಮಾಡಿಕೊಂಡಿದ್ದಾರೆ. ಹೊಸ ವರ್ಷಾಚರಣೆ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಮಂಗಳವಾರ ಸುದ್ದಿಗೋಷ್ಠಿ ನಡೆಸಿದ್ದು, ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.

ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ನಗರದಲ್ಲಿ ಬಿಗಿ ಭದ್ರತೆ ನಿಯೋಜನೆಗೆ ಸೂಚನೆ
ಹೊಸ ವರ್ಷಾಚರಣೆಗೆ ದಿನಗಣನೆ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸುವಂತೆ ಅಧಿಕಾರಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸೂಚನೆ ನೀಡಿದ್ದಾರೆ.

ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ಇಲ್ಲ: ಸಿಎಂ ಸಿದ್ದರಾಮಯ್ಯ
ಕೊರೋನಾ ಸಾಂಕ್ರಾಮಿಕ ನಿಯಂತ್ರಣಕ್ಕೆ ನಾವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಈ ಬಗ್ಗೆ ಯಾರೊಬ್ಬರೂ ಆತಂಕಪಡಬೇಕಾದ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.

ಹೊಸ ವರ್ಷಕ್ಕೆ ಬೇಕಿದೆ ಸಪ್ತ ವಿತ್ತೀಯ ಸಂಕಲ್ಪಗಳು! (ಹಣಕ್ಲಾಸು)
ಹಣಕ್ಲಾಸು-341ರಂಗಸ್ವಾಮಿ ಮೂನಕನಹಳ್ಳಿ

ಬೆಂಗಳೂರು: ಡಿಸೆಂಬರ್ 31 ರಂದು ಬೀದಿ ದೀಪಗಳಿಗೆ 15 ಲಕ್ಷ ರೂ. ವ್ಯಯಿಸಿದ ಬಿಬಿಎಂಪಿ
ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಡಿಸೆಂಬರ್ 31 ರ ರಾತ್ರಿ ನಗರದ ಪ್ರಮುಖ ರಸ್ತೆಗಳಲ್ಲಿ ದೀಪಗಳ ಬೆಳಗಿಸಲು ಬಿಬಿಎಂಪಿಯ ವಿದ್ಯುತ್ ವಿಭಾಗವು 15 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಸ್ನೇಹಿತನ ಪುತ್ರನ ಮೇಲೆ ಆಕಸ್ಮಿಕವಾಗಿ ಗುಂಡು ಹಾರಿಸಿದ ಉದ್ಯಮಿ, ಹೃದಯಾಘಾತದಿಂದ ನಿಧನ
ಸ್ನೇಹಿತನ ಪುತ್ರನೊಬ್ಬನ ಮೇಲೆ ಆಕಸ್ಮಿಕವಾಗಿ ಗುಂಡು ಹಾರಿಸಿದ ಉದ್ಯಮಿಯೊಬ್ಬರಿಗೆ ಆಘಾತವಾಗಿದ್ದು, ಈ ವೇಳೆ ಎದುರಾದ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ,

