new year

ನ್ಯೂ ಇಯರ್ ಮೋಜು ಮಸ್ತಿಗೆ ಬ್ರೇಕ್: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಹೇಳಿದ್ದೇನು?
ಒಮಿಕ್ರಾನ್ ಆತಂಕದ ಬೆನ್ನಲ್ಲೇ ಹೊಸ ವರ್ಷಾಚರಣೆ ಮೇಲೆ ಕರಿನೆರಳು ಆವರಿಸಿದ್ದು, ಪರಿಸ್ಥಿತಿ ಬಿಗಡಾಯಿಸಿದರೆ ಹೊಸ ವರ್ಷ ಆಚರಣೆಗೆ ಬ್ರೇಕ್ ಬೀಳುವ ಸಾಧ್ಯತೆಯಿದೆ.

ಹೊಸ ವರ್ಷಾಚರಣೆ: ಹೋಟೆಲ್, ರೆಸಾರ್ಟ್‌ಗಳು ಅನುಸರಿಸಬೇಕಾದ ಮಾರ್ಗಸೂಚಿ ಬಿಡುಗಡೆ
ಹೊಸ ವರ್ಷಾಚರಣೆಗೆ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಹೋಟೆಲ್ ರೆಸಾರ್ಟ್ ಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

2020 ವರ್ಷದ ಕೊನೆಯ ದಿನವಾದ ಇಂದು ದೇಶದ ವೈದ್ಯರು, ಆರೋಗ್ಯ ಸಿಬ್ಬಂದಿ, ಕೊರೋನಾ ವಾರಿಯರ್ಸ್ ಗಳನ್ನು ನೆನೆಯಬೇಕು: ಪ್ರಧಾನಿ ಮೋದಿ
2020 ಕಳೆದು ನಾಳೆ 2021ನೇ ಇಸವಿಗೆ ಕಾಲಿಡುತ್ತಿದ್ದೇವೆ. ಹೊಸ ವರ್ಷದ ಹೊಸ್ತಿಲಿನಲ್ಲಿ ನಿಂತು ಗತಿಸಿದ ವರ್ಷದಲ್ಲಿ ವೈದ್ಯರು, ಆರೋಗ್ಯ ವಲಯದಲ್ಲಿ ಮುಂಚೂಣಿಯಾಗಿ ಸೇವೆ ಸಲ್ಲಿಸಿದ ಕೊರೋವಾ ವಾರಿಯರ್ಸ್ ಗಳ ಬಗ್ಗೆ ನೆನೆಯಬೇಕಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಹೊಸ ವರ್ಷಾಚರಣೆ ಸಂಭ್ರಮಕ್ಕೆ ಬ್ರೇಕ್: ಸಂಜೆ 6 ಗಂಟೆಯಿಂದ ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ
ರೂಪಾಂತರಿ ಕೊರೋನಾ ಸೋಂಕು ಭೀತಿ ರಾಜ್ಯದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಬಾರಿ ಮಂಗಳೂರಿನಲ್ಲಿ ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ನಡೆಸುವುದನ್ನು ನಿಷೇಧಿಸಲಾಗಿದೆ.

ಹೊಸ ವರ್ಷದ ಸಂಭ್ರಮದ ಮೇಲೆ ಕೊರೋನಾ ಕರಿನೆರಳು: ಇಂದು ಮಧ್ಯಾಹ್ನ 12 ಗಂಟೆಯಿಂದ ಸಿಲಿಕಾನ್ ಸಿಟಿಯಲ್ಲಿ ನಿಷೇಧಾಜ್ಞೆ ಜಾರಿ
ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ, ರೂಪಾಂತರಿ ಕೊರೊನಾ ಹರಡುವಿಕೆಯ ಭೀತಿಯಿಂದಾಗಿ ಇಂದು ಮಧ್ಯಾಹ್ನ 12 ಗಂಟೆಯಿಂದಲೇ ನಗರದಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಆದೇಶ ಹೊರಡಿಸಿದ್ದಾರೆ.

ಕೊರೋನಾ ಸಾಂಕ್ರಾಮಿಕದ ಬಗ್ಗೆ ಕಿಂಚಿತ್ತೂ ನಿರ್ಲಕ್ಷ್ಯ ಸಲ್ಲದು: ಮುಖ್ಯಮಂತ್ರಿ ಯಡಿಯೂರಪ್ಪ
ಹೊಸ ವರ್ಷಕ್ಕೆ ಕಾಲಿಡುತ್ತಿರುವ ಈ ಹೊತ್ತಿನಲ್ಲಿ ಸಾಂಕ್ರಾಮಿಕದ ಬಗ್ಗೆ ಕಿಂಚಿತ್ತೂ ನಿರ್ಲಕ್ಷ್ಯ ಸಲ್ಲದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಹೊಸ ವರ್ಷಾಚರಣೆಗೆ ಕಠಿಣ ನಿಯಮ? ಪೊಲೀಸ್ ಇಲಾಖೆಯಿಂದ ಸರ್ಕಾರದ ಮಾರ್ಗಸೂಚಿ ಕಾದುನೋಡುವ ತಂತ್ರ
ಈ ವರ್ಷ ಕೋವಿಡ್-19 ಸಾಂಕ್ರಾಮಿಕ ರೋಗ ಇರುವುದರಿಂದ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಇನ್ನೆರಡು ದಿನಗಳಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೊರಡಿಸುವ ಸಾಧ್ಯತೆಯಿದೆ.

ಕೋವಿಡ್ 19: ಸುರಕ್ಷಿತ ಕ್ರಿಸ್‌ಮಸ್, ಹೊಸ ವರ್ಷಾಚರಣೆಗೆ ಬಿಬಿಎಂಪಿ ಮಾರ್ಗಸೂಚಿ ಬಿಡುಗಡೆ
ಕೋವಿಡ್-19 ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆ ಕುರಿತು ಬಿಬಿಎಂಪಿ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಕೋವಿಡ್-19: ಹೊಸ ವರ್ಷಕ್ಕೆ ಹೊಸ ಮಾರ್ಗಸೂಚಿ ಪ್ರಕಟ
ಕೋವಿಡ್ ಸೋಂಕು ಪಸರಿಸುವ ಹಿನ್ನಲೆಯಲ್ಲಿ ಸರ್ಕಾರ ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಅದ್ಧೂರಿ ಆಚರಣೆಗೆ ತಡೆ ನೀಡಿದೆ.ಎಂದಿನಂತೆ ಕ್ಲಬ್ ಪಬ್‌ಗಳನ್ನು ತೆರೆಯಲು ಅವಕಾಶ ನೀಡಿದ್ದು, ಈ ಸಂಬಂಧ ಮಾರ್ಗಸೂಚಿಗಳನ್ನು ಹೊರಡಿಸಿದೆ.

