New York

ಮತ್ತಷ್ಟು ಜಾಗತಿಕ ಬಲ: ವಿಶ್ವಸಂಸ್ಥೆ ಭದ್ರತಾ ಮಂಡಳಿ ಖಾಯಂ ಸ್ಥಾನ ಕುರಿತು ಭಾರತಕ್ಕೆ ಪೋರ್ಚುಗಲ್, ಮಾರಿಷಸ್ ಬೆಂಬಲ!
ನ್ಯೂಯಾರ್ಕ್ನ ವಿಶ್ವಸಂಸ್ಥೆ ಪ್ರಧಾನ ಕಚೇರಿಯಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ 81ನೇ ಸಾಮಾನ್ಯ ಸಭೆಯ ಚರ್ಚೆ ವೇಳೆ ಪೋರ್ಚುಗಲ್ ಮತ್ತು ಮಾರಿಷಸ್ ಭಾರತಕ್ಕೆ ಸ್ಪಷ್ಟ ಬೆಂಬಲ ಘೋಷಿಸಿವೆ.

ನ್ಯೂಯಾರ್ಕ್: ರೈಲಿಗೆ ಸಿಲುಕಿ ಭಾರತ ಮೂಲದ ಮಹಿಳೆ-ಮತ್ತಾಕೆಯ ಸ್ನೇಹಿತ ಸಾವು!
ಮೃತರನ್ನು ನ್ಯೂಜೆರ್ಸಿಯ ಡೇಟನ್ ನಿವಾಸಿ ಮಲೈಕಾ ಚಿತ್ರೆ ಮತ್ತು ಸೆಯರ್ವಿಲ್ಲೆ ನಿವಾಸಿ ನವಮ್ ಕೌಲ್ ಎಂದು ಗುರುತಿಸಲಾಗಿದೆ. ಇಬ್ಬರಿಗೂ 24 ವರ್ಷ ವಯಸ್ಸಾಗಿತ್ತು.

New York’s Times Squareನಲ್ಲಿ ರಕ್ತಪಾತ: ದಾರಿಹೋಕರಿಗೆ ಚೂರಿ ಇರಿತ; ಆತಂಕ ಸೃಷ್ಟಿಸಿದ್ದ ಮಹಿಳೆ ಪೊಲೀಸರ ಗುಂಡಿಗೆ ಬಲಿ..!
ದಾಳಿ ನಡೆಸಿದ ಮಹಿಳೆಯನ್ನು ಕ್ವೀನ್ಸ್ ನಿವಾಸಿ, 49 ವರ್ಷದ ಪಮೇಲಾ ಸಿಸ್ನೆರೋಸ್ ಎಂದು ಗುರುತಿಸಲಾಗಿದೆ. ಆಕೆಗೆ ಮಾನಸಿಕ ಆರೋಗ್ಯ ಸಮಸ್ಯೆಗಳಿದ್ದವು ಎಂದು ತಿಳಿದುಬಂದಿದೆ.

Gautam Adaniಗೆ ಬಿಗ್ ರಿಲೀಫ್: ಎಲ್ಲ ಪ್ರಕರಣಗಳ ವಿಚಾರಣೆ ಶಾಶ್ವತವಾಗಿ ಕೈ ಬಿಟ್ಟ ಅಮೆರಿಕ- ವರದಿ
ಉದ್ಯಮಿ ಗೌತಮ್ ಅದಾನಿವಿರುದ್ಧ ಅಮೆರಿಕದಲ್ಲಿ ದಾಖಲಾಗಿದ್ದ ಎಲ್ಲಾ ಕ್ರಿಮಿನಲ್ ಆರೋಪಗಳನ್ನು ಶಾಶ್ವತವಾಗಿ ಕೈಬಿಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Watch | ನ್ಯೂಯಾರ್ಕ್: ವಿಮಾನ ನಿಲ್ದಾಣದಲ್ಲಿ ಫೈರ್ ಟ್ರಕ್ ಗೆ ಏರ್ ಕೆನಡಾ ಎಕ್ಸ್ಪ್ರೆಸ್ ಡಿಕ್ಕಿ!

ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿ ಮನೆ ಮೇಲೆ 'ಬಾಂಬ್' ಎಸೆತ; 6 ಶಂಕಿತರ ಬಂಧನ
ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿಯವರ ಮನೆಯ ಮೇಲೆ ಬಾಂಬ್ ಎಸೆಯಲಾಗಿದೆ ಎಂದು ಆರೋಪಿಸಲಾಗಿದೆ. ಅವರ ನ್ಯೂಯಾರ್ಕ್ ನಿವಾಸ ಗ್ರೇಸಿ ಮ್ಯಾನ್ಷನ್ ಹೊರಗೆ ಪ್ರತಿಭಟನೆ ನಡೆದಿದ್ದು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

10 ದಿನಕ್ಕಷ್ಟೇ ಮಿಸೈಲ್ ಸ್ಟಾಕ್: ಪೆಂಟಗಾನ್ ಎಚ್ಚರಿಕೆ; ಇರಾನ್ ಯುದ್ಧದಲ್ಲಿ ಅಮೆರಿಕಕ್ಕೆ ಹಿನ್ನಡೆ ಸಾಧ್ಯತೆ?
ಇತ್ತೀಚೆಗೆ ನಡೆದ ಮಹತ್ವದ ಸಭೆಯಲ್ಲಿ ಯುದ್ಧಸಾಮಗ್ರಿ ದಾಸ್ತಾನುಗಳನ್ನು ಮರುಪೂರಣಗೊಳಿಸಲು ಹೆಚ್ಚಿನ ವೆಚ್ಚಗಳನ್ನು ಎದುರಿಸುವಂತಹ ಹಲವಾರು ಅಪಾಯಗಳನ್ನು ಒಳಗೊಂಡಿರಬಹುದು ಎಂದು ಪೆಂಟಗನ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ತಿಳಿಸಿದೆ ಎನ್ನಲಾಗಿದೆ.

Moonlighting: ಭಾರತ ಮೂಲದ ವ್ಯಕ್ತಿಗೆ ಅಮೆರಿಕದಲ್ಲಿ 15 ವರ್ಷ ಜೈಲು!; ಇ-ಮೇಲ್ ನಿಂದ ಕಳ್ಳಾಟ ಬಯಲು
ಮೆಹುಲ್ ಗೋಸ್ವಾಮಿ ನ್ಯೂಯಾರ್ಕ್ ನಲ್ಲಿ ಅಲ್ಲಿನ ರಾಜ್ಯ ಸರ್ಕಾರಿ ಸ್ವಾಮ್ಯದ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಾ ಬೇರೊಂದು ಖಾಸಗಿ ಕಂಪನಿಯಲ್ಲಿ (ಗ್ಲೋಬಲ್ ಫೌಂಡರೀಸ್) ಕಂಟ್ರಾಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು.


