New York City

ನ್ಯೂಯಾರ್ಕ್ ಅಂಗಳದಲ್ಲಿ ನಿಂತು Nehru ಮಾತು ಉಲ್ಲೇಖ; ಟ್ರಂಪ್​ಗೆ ಎಚ್ಚರಿಕೆ ಕೊಟ್ಟ ಜೊಹ್ರಾನ್ ಮಮ್ದಾನಿ: Video
ವಿದೇಶ

ನ್ಯೂಯಾರ್ಕ್ ಅಂಗಳದಲ್ಲಿ ನಿಂತು Nehru ಮಾತು ಉಲ್ಲೇಖ; ಟ್ರಂಪ್​ಗೆ ಎಚ್ಚರಿಕೆ ಕೊಟ್ಟ ಜೊಹ್ರಾನ್ ಮಮ್ದಾನಿ: Video

ನ್ಯೂಯಾರ್ಕ್ ಸಿಟಿ ಮೇಯರ್ ಸ್ಪರ್ಧೆಯಲ್ಲಿ ರಾಜಕೀಯ ಪ್ರಬಲ ನಾಯಕ ಮಾಜಿ ನ್ಯೂಯಾರ್ಕ್ ರಾಜ್ಯ ಗವರ್ನರ್ ಆಂಡ್ರ್ಯೂ ಕ್ಯುಮೊ ಅವರನ್ನು ಸೋಲಿಸುವ ಮೂಲಕ ಮಮ್ದಾನಿ ಇತಿಹಾಸ ನಿರ್ಮಿಸಿದರು.

ನ್ಯೂಯಾರ್ಕ್‌ ನಗರ: ಮೊದಲ ಮುಸ್ಲಿಂ ಮೇಯರ್ ಆಗಿ ಭಾರತೀಯ-ಅಮೆರಿಕನ್ ಜೋಹ್ರಾನ್ ಮಮ್ದಾನಿ ಆಯ್ಕೆ
ವಿದೇಶ

ನ್ಯೂಯಾರ್ಕ್‌ ನಗರ: ಮೊದಲ ಮುಸ್ಲಿಂ ಮೇಯರ್ ಆಗಿ ಭಾರತೀಯ-ಅಮೆರಿಕನ್ ಜೋಹ್ರಾನ್ ಮಮ್ದಾನಿ ಆಯ್ಕೆ

34 ವರ್ಷದ ರಾಜ್ಯ ವಿಧಾನಸಭಾ ಸದಸ್ಯ ಮತ್ತು ಸ್ವಯಂ-ಪ್ರಜಾಪ್ರಭುತ್ವವಾದಿ ಸಮಾಜವಾದಿ ಮಮ್ದಾನಿ, ನಗರದ ಅತ್ಯಂತ ಕಿರಿಯ ಮೇಯರ್ ಮತ್ತು ಅದರ ಮೊದಲ ಮುಸ್ಲಿಂ ಮೇಯರ್ ಎನಿಸಿದ್ದಾರೆ.

ದೀಪಾವಳಿಗೆ ನ್ಯೂಯಾರ್ಕ್‌ ನಗರದ ಶಾಲೆಗಳಿಗೆ ಸಾರ್ವಜನಿಕ ರಜೆ ಘೋಷಣೆ
ವಿದೇಶ

ದೀಪಾವಳಿಗೆ ನ್ಯೂಯಾರ್ಕ್‌ ನಗರದ ಶಾಲೆಗಳಿಗೆ ಸಾರ್ವಜನಿಕ ರಜೆ ಘೋಷಣೆ

ನ್ಯೂಯಾರ್ಕ್ ನಗರದಲ್ಲಿ ದಕ್ಷಿಣ ಏಷ್ಯಾ ಮತ್ತು ಇಂಡೋ-ಕೆರಿಬಿಯನ್ ಸಮುದಾಯಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ನ್ಯೂಯಾರ್ಕ್ ನಗರದ ಶಾಲೆಗಳಿಗೆ ದೀಪಾವಳಿಯಂದು ಸಾರ್ವಜನಿಕ ರಜೆ ಘೋಷಿಸಲಾಗಿದೆ...

ನ್ಯೂಯಾರ್ಕ್: ಟ್ರಂಪ್ ಟವರ್ ನಲ್ಲಿ ಅಗ್ನಿ ಅವಘಡ, ಓರ್ವ ಸಾವು, 4 ಜನರಿಗೆ ಗಾಯ
ವಿದೇಶ

ನ್ಯೂಯಾರ್ಕ್: ಟ್ರಂಪ್ ಟವರ್ ನಲ್ಲಿ ಅಗ್ನಿ ಅವಘಡ, ಓರ್ವ ಸಾವು, 4 ಜನರಿಗೆ ಗಾಯ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಡೆತನದ ಟ್ರಂಪ್ ಟವರ್'ನ 50ನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಐವರಿಗೆ ಗಾಯವಾಗಿರುವ ಘಟನೆ ಭಾನುವಾರ ನಡೆದಿದೆ...