ದೇಶಕುಡಿದ ಅಮಲಿನಲ್ಲಿ ಅಮೆರಿಕನ್ ಏರ್ಲೈನ್ ವಿಮಾನದಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ
ನ್ಯೂಯಾರ್ಕ್-ನವದೆಹಲಿ ಅಮೆರಿಕನ್ ಏರ್ಲೈನ್ಸ್ ವಿಮಾನದ ಪ್ರಯಾಣಿಕರೊಬ್ಬರು ಕುಡಿದ ಅಮಲಿನಲ್ಲಿ ವಿಮಾನದಲ್ಲಿದ್ದ ಸಹ ಪುರುಷ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಭಾನುವಾರ ಮೂಲಗಳು ತಿಳಿಸಿವೆ.