ವಿದೇಶವಿಶ್ವಸಂಸ್ಥೆ ಸಾಮಾನ್ಯ ಸಭೆ: ನ್ಯೂಯಾರ್ಕ್ ತಲುಪಿದ ಸಚಿವೆ ಸುಷ್ಮಾ ಸ್ವರಾಜ್
ಸಂಯುಕ್ತ ರಾಷ್ಟ್ರದ 72ನೇ ವಿಶ್ವಸಂಸ್ಥೆ ಪ್ರಧಾನ ಅಧಿವೇಶನ ಸೋಮವಾರದಿಂದ ನಡೆಯಲಿದ್ದು, ಅಧಿವೇಶನದಲ್ಲಿ ಪಾಲ್ಗೊಳ್ಳುವ ಸಲುವಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ನ್ಯೂಯಾರ್ಕ್ ತಲುಪಿದ್ದಾರೆಂದು ತಿಳಿದುಬಂದಿದೆ...