New York

ವಿಶ್ವಸಂಸ್ಥೆ ಭದ್ರತಾ ಮಂಡಳಿ: ಕಾಯಂ ಸದಸ್ಯತ್ವ: ಭಾರತಕ್ಕೆ ಭೂತಾನ್ ಬೆಂಬಲ!
ವಿದೇಶ

ವಿಶ್ವಸಂಸ್ಥೆ ಭದ್ರತಾ ಮಂಡಳಿ: ಕಾಯಂ ಸದಸ್ಯತ್ವ: ಭಾರತಕ್ಕೆ ಭೂತಾನ್ ಬೆಂಬಲ!

ಆರ್ಥಿಕ ಪಗ್ರತಿಯಲ್ಲಿ ಗಮನಾರ್ಹ ಸಾಧನೆ ತೋರುತ್ತಿರುವ ಮತ್ತು ಜಾಗತಿಕ ನಾಯಕತ್ವ ವಹಿಸುತ್ತಿರುವ ಭಾರತವು ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ (ಯುಎನ್‌ಎಸ್‌ಸಿ) ಕಾಯಂ ಸದಸ್ಯತ್ವ ಪಡೆಯಲು ಅರ್ಹವಾಗಿದೆ ಎಂದು ಭೂತಾನ್ ಪ್ರಧಾನಿ ಶೆರಿಂಗ್‌ ಟೊಬಗೆ ಹೇಳಿದ್ದಾರೆ.

T20 World Cup 2024: ಭಾರತ- ಪಾಕಿಸ್ತಾನ ಪಂದ್ಯ ನಡೆದ ನ್ಯೂಯಾರ್ಕ್ ಕ್ರೀಡಾಂಗಣ ನೆಲಸಮ! ಇಲ್ಲಿದೆ Video
ಕ್ರಿಕೆಟ್

T20 World Cup 2024: ಭಾರತ- ಪಾಕಿಸ್ತಾನ ಪಂದ್ಯ ನಡೆದ ನ್ಯೂಯಾರ್ಕ್ ಕ್ರೀಡಾಂಗಣ ನೆಲಸಮ! ಇಲ್ಲಿದೆ Video

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆಯಾಗಿದ್ದ ನ್ಯೂಯಾರ್ಕ್ ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಮಾಡ್ಯುಲರ್ ಕ್ರಿಕೆಟ್ ಸ್ಟೇಡಿಯಂ ಅನ್ನು ನೆಲಸಮಗೊಳಿಸಲಾಗುತ್ತಿದೆ.

ICC T20 World Cup 2024: ನ್ಯೂಯಾರ್ಕ್ ನಲ್ಲಿ ಕಳಪೆ ಆಹಾರ, ಮೂಲಭೂತ ಸೌಕರ್ಯ ಕೊರತೆ; Team India ಅಸಮಾಧಾನ
ಕ್ರಿಕೆಟ್

ICC T20 World Cup 2024: ನ್ಯೂಯಾರ್ಕ್ ನಲ್ಲಿ ಕಳಪೆ ಆಹಾರ, ಮೂಲಭೂತ ಸೌಕರ್ಯ ಕೊರತೆ; Team India ಅಸಮಾಧಾನ

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ಭಾರತ ತಂಡ ಅಲ್ಲಿನ ಆಹಾರ ಮತ್ತು ಮೂಲಭೂತ ಸೌಕರ್ಯಗಳ ಕುರಿತು ಚಕಾರವೆತ್ತಿದೆ.

ಅಮೆರಿಕದಲ್ಲಿ 4.8 ತೀವ್ರತೆಯ ಭೂಕಂಪ: ಯಾವುದೇ ಭಾರತೀಯರು ಗಾಯಗೊಂಡಿಲ್ಲ - ರಾಯಭಾರ ಕಚೇರಿ
ವಿದೇಶ

ಅಮೆರಿಕದಲ್ಲಿ 4.8 ತೀವ್ರತೆಯ ಭೂಕಂಪ: ಯಾವುದೇ ಭಾರತೀಯರು ಗಾಯಗೊಂಡಿಲ್ಲ - ರಾಯಭಾರ ಕಚೇರಿ

ಅಮೆರಿಕದ ನ್ಯೂಯಾರ್ಕ್ ಮತ್ತು ನ್ಯೂಜೆರ್ಸಿಯಲ್ಲಿ ಶುಕ್ರವಾರ 4.8 ತೀವ್ರತೆಯ ಭೂಕಂಪ ಸಂಭವಿಸಿದೆ.

ನ್ಯೂಯಾರ್ಕ್: ಗುರುದ್ವಾರಕ್ಕೆ ಆಗಮಿಸಿದ್ದ ಭಾರತ ರಾಯಭಾರಿಯನ್ನು ಹೊರದಬ್ಬಿದ ಖಲಿಸ್ತಾನಿ ಪರ ಪ್ರಚಾರಕರು
ವಿದೇಶ

ನ್ಯೂಯಾರ್ಕ್: ಗುರುದ್ವಾರಕ್ಕೆ ಆಗಮಿಸಿದ್ದ ಭಾರತ ರಾಯಭಾರಿಯನ್ನು ಹೊರದಬ್ಬಿದ ಖಲಿಸ್ತಾನಿ ಪರ ಪ್ರಚಾರಕರು

ಕೆನಡಾ ಬೆನ್ನಲ್ಲೇ ಅಮೆರಿಕದಲ್ಲೂ ಖಲಿಸ್ತಾನಿ ಪರ ಪ್ರಚಾರಕರ ದುಂಡಾವರ್ತನೆ ಮುಂದುವರೆದಿದ್ದು, ಪ್ರಾರ್ಥನೆ ಸಲ್ಲಿಸಲು ಅಲ್ಲಿನ ಗುರುದ್ವಾರಕ್ಕೆ ಭೇಟಿ ನೀಡಿದ್ದ ಭಾರತ ರಾಯಭಾರಿಯನ್ನು ಅಲ್ಲಿನ ಖಲಿಸ್ತಾನ ಪ್ರಚಾರಕರು ಬಲವಂತವಾಗಿ ಹೊರದಬ್ಬಿದ್ದಾರೆ.

ಗಾಜಾದಲ್ಲಿ ಇಸ್ರೇಲ್ ದಾಳಿ: 35 ವಿಶ್ವಸಂಸ್ಥೆ ಸಿಬ್ಬಂದಿ ಸಾವು
ವಿದೇಶ

ಗಾಜಾದಲ್ಲಿ ಇಸ್ರೇಲ್ ದಾಳಿ: 35 ವಿಶ್ವಸಂಸ್ಥೆ ಸಿಬ್ಬಂದಿ ಸಾವು

ಹಮಾಸ್ ಉಗ್ರರ ದಾಳಿ ಬಳಿಕ ಗಾಜಾಪಟ್ಟಿ ಮೇಲೆ ಇಸ್ರೇಲ್ ಸೇನೆ ನಡೆಸುತ್ತಿರುವ ದಾಳಿ ವೇಳೆ ಕನಿಷ್ಠ 35 ಮಂದಿ ವಿಶ್ವಸಂಸ್ಥೆ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಒತ್ತೆಯಾಳುಗಳನ್ನು ಷರತ್ತುಗಳಿಲ್ಲದೆ ತಕ್ಷಣವೇ ಬಿಡುಗಡೆ ಮಾಡಬೇಕು: ಹಮಾಸ್‌ಗೆ ಯುಎನ್ ಮುಖ್ಯಸ್ಥ ಗುಟೆರೆಸ್ ಕರೆ 
ವಿದೇಶ

ಒತ್ತೆಯಾಳುಗಳನ್ನು ಷರತ್ತುಗಳಿಲ್ಲದೆ ತಕ್ಷಣವೇ ಬಿಡುಗಡೆ ಮಾಡಬೇಕು: ಹಮಾಸ್‌ಗೆ ಯುಎನ್ ಮುಖ್ಯಸ್ಥ ಗುಟೆರೆಸ್ ಕರೆ 

ಇಸ್ರೇಲ್ ಹಾಗೂ ಹಮಾಸ್ ಬಂಡುಕೋರರ ನಡುವಿನ ಯುದ್ಧ ಮುಂದುವರೆದಿರುವಂತೆಯೇ,  ಯಾವುದೇ ರೀತಿಯ ಷರತ್ತುಗಳನ್ನು ಇಟ್ಟುಕೊಳ್ಳದೆ ಒತ್ತೆಯಾಳುಗಳನ್ನು "ತಕ್ಷಣ" ಬಿಡುಗಡೆ ಮಾಡುವಂತೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಹಮಾಸ್‌ಗೆ ಕರೆ ನೀಡಿದ್ದಾರೆ.

ಭಯೋತ್ಪಾದಕರು ಕೆನಡಾದಲ್ಲಿ ಸುರಕ್ಷಿತ ಸ್ವರ್ಗ ಕಂಡುಕೊಂಡಿದ್ದಾರೆ: ಜಸ್ಟಿನ್ ಟ್ರುಡೊಗೆ ತಿವಿದ ಶ್ರೀಲಂಕಾ ಸಚಿವ
ವಿದೇಶ

ಭಯೋತ್ಪಾದಕರು ಕೆನಡಾದಲ್ಲಿ ಸುರಕ್ಷಿತ ಸ್ವರ್ಗ ಕಂಡುಕೊಂಡಿದ್ದಾರೆ: ಜಸ್ಟಿನ್ ಟ್ರುಡೊಗೆ ತಿವಿದ ಶ್ರೀಲಂಕಾ ಸಚಿವ

ಭಯೋತ್ಪಾದಕರು ಕೆನಡಾದಲ್ಲಿ ಸುರಕ್ಷಿತ ಸ್ವರ್ಗ ಕಂಡುಕೊಂಡಿದ್ದಾರೆ ಎಂದು ಹೇಳುವ ಮೂಲಕ ಶ್ರೀಲಂಕಾ ಸಚಿವರೊಬ್ಬರು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋಗೆ ತಿವಿದಿದ್ದಾರೆ.

ಒಸಾಮಾ ಬಿನ್ ಲಾಡೆನ್‌ ಕೊಂದಿದ್ದಾಗಿ ಹೇಳಿದ್ದ ಅಮೆರಿಕದ ಮಾಜಿ ನೇವಿ ಸೀಲ್ ಯೋಧನ ಬಂಧನ
ವಿದೇಶ

ಒಸಾಮಾ ಬಿನ್ ಲಾಡೆನ್‌ ಕೊಂದಿದ್ದಾಗಿ ಹೇಳಿದ್ದ ಅಮೆರಿಕದ ಮಾಜಿ ನೇವಿ ಸೀಲ್ ಯೋಧನ ಬಂಧನ

2011ರಲ್ಲಿ ಅಲ್ ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್‌ನನ್ನು ಕೊಂದಿರುವುದಾಗಿ ಹೇಳಿಕೊಂಡಿದ್ದ ಅಮೆರಿಕದ ಮಾಜಿ ಸೈನಿಕ ನೇವಿ ಸೀಲ್‌ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.