New York

ನಕ್ಷತ್ರಗಳನ್ನೇ ನುಂಗುತ್ತಿರುವ "ಕಪ್ಪುರಂದ್ರ"; ಅಚ್ಚರಿಗೆ ಕಾರಣವಾಯ್ತು ವಿಜ್ಞಾನಿಗಳ ನೂತನ ಸಂಶೋಧನೆ
ಅಮೆರಿಕದ ಖ್ಯಾತ ಖಗೋಳ ವಿಜ್ಞಾನಿ ಸ್ಟೀಫನ್ ಹಾಕಿಂಗ್ಸ್ ರವರ ಕಪ್ಪುರಂದ್ರ ಸಿದ್ಧಾಂತದ ಬಗ್ಗೆ ಆಕ್ಷೇಪ ಎತ್ತಿದ್ದ ಖ್ಯಾತನಾಮರಿಗೆ ಉತ್ತರ ನೀಡಬಲ್ಲ ಘಟನೆಯೊಂದು ಆಗಸದಲ್ಲಿ ನಡೆದಿದ್ದು, ತನ್ನ ಸಮೀಪದಲ್ಲಿ...

ಭಾರತದಿಂದ ಅಕ್ಕಿ ರಫ್ತು ಕಡಿತ: ಅಮೆರಿಕದಲ್ಲಿ ತಲ್ಲಣ, ಮಾಲ್ ಗಳಿಗೆ ಮುಗಿಬೀಳುತ್ತಿರುವ ಅನಿವಾಸಿ ಭಾರತೀಯರು, ನಿಜಾಂಶವೇನು?
ಭಾರತವು ಇತ್ತೀಚೆಗೆ ಬಿಳಿ ಅಕ್ಕಿ ರಫ್ತಿನ ಮೇಲೆ ನಿಷೇಧ ಹೇರಿದ್ದು, ಇದು ಅಮೆರಿಕದಲ್ಲಿ ಆತಂಕವನ್ನು ಸೃಷ್ಟಿಸಿದ್ದು, ಅಕ್ಕಿ ಖರೀದಿ ಹಾಗೂ ಸಂಗ್ರಹಣೆಯಲ್ಲಿ ಜನರು ತೊಡಗಿದ್ದಾರೆ. ಅಂತೆಯೇ ಅಕ್ಕಿ ಬೆಲೆ ಕೂಡ ದಿಡೀರ್ ಏರಿಕೆ ಕಂಡಿದ್ದು, ಅಮೆರಿಕದಲ್ಲಿ ಹುಡುಕಿದರೂ ಅಂಗಡಿಗಳಲ್ಲಿ ಅಕ್ಕಿ ಸಿಗುತ್ತಿಲ್ಲವೆಂದು ವರದಿಯಾಗಿದೆ.

ನ್ಯೂಯಾರ್ಕ್ ತಲುಪಿದ ಪ್ರಧಾನಿ ಮೋದಿ: 3 ದಿನಗಳ ಅಮೇರಿಕಾ ಪ್ರವಾಸ ಆರಂಭ; ಯೋಗ ದಿನಾಚರಣೆಯಲ್ಲಿ ಭಾಗಿ
ಪ್ರಧಾನಿ ನರೇಂದ್ರ ಮೋದಿ ನ್ಯೂಯಾರ್ಕ್ ತಲುಪಿದ್ದು, 3 ದಿನಗಳ ಅಮೇರಿಕಾ ಪ್ರವಾಸವನ್ನು ಆರಂಭಿಸಿದ್ದಾರೆ.

ಅಮೇರಿಕಾದಲ್ಲಿ ವಿಮಾನ ಅಪಘಾತ: ಭಾರತೀಯ ಮೂಲದ ಮಹಿಳೆ ಸಾವು, ಮಗಳಿಗೆ ತೀವ್ರ ಗಾಯ
ಅಮೆರಿಕದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಭಾರತ ಮೂಲದ ಮಹಿಳೆ ಸಾವನ್ನಪ್ಪಿದ್ದು ಆಕೆಯ ಪುತ್ರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಎಲಾನ್ ಮಸ್ಕ್ ಗೆ ಮತ್ತೆ ವಿಶ್ವದ ನಂಬರ್ 1 ಶ್ರೀಮಂತ ಪಟ್ಟ!
ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಸೂಚ್ಯಂಕ ಪ್ರಾರ ಎಲಾನ್ ಮಸ್ಕ್ ಮತ್ತೊಮ್ಮೆ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಇದು ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳ ದೈನಂದಿನ ಶ್ರೇಯಾಂಕವಾಗಿದೆ.

ಅಮೆರಿಕದಲ್ಲಿ ಭೀಕರ ಹಿಮಪಾತ: 31 ಮಂದಿ ಸಾವು, ವಿಮಾನ ಹಾರಾಟ ರದ್ದು, ವಿದ್ಯುತ್ ಇಲ್ಲದೆ ಲಕ್ಷಾಂತರ ಜನತೆ ಸಂಕಷ್ಟದಲ್ಲಿ
ಭೀಕರ ಚಳಿಗಾಲದ ಚಂಡಮಾರುತವು ಕ್ರಿಸ್‌ಮಸ್ ದಿನದಂದು ಲಕ್ಷಾಂತರ ಅಮೆರಿಕನ್ನರಿಗೆ ಅಪಾಯ ಮತ್ತು ದುಃಖವನ್ನು ತಂದೊಡ್ಡಿದೆ.

ಸಲ್ಮಾನ್ ರಶ್ದಿ ಜೀವಂತ, ಪರಿಸ್ಥಿತಿ ಮೇಲ್ವಿಚಾರಣೆ: ನ್ಯೂಯಾರ್ಕ್ ಗವರ್ನರ್
ವೇದಿಕೆ ಮೇಲೆಯೇ ಚಾಕು ಇರಿತಕ್ಕೊಳಗಾಗಿರುವ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರನ್ನು ಸುರಕ್ಷಿತವಾಗಿ ಏರ್ ಲಿಫ್ಟ್ ಮಾಡಿದ ನಂತರ ಜೀವಂತವಾಗಿದ್ದಾರೆ. ಪರಿಸ್ಥಿತಿಯನ್ನು ಅಧಿಕಾರಿಗಳು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ನ್ಯೂಯಾರ್ಕ್ ಗವರ್ನರ್ ಕ್ಯಾಥಿ ಹೋಚುಲ್ ಶುಕ್ರವಾರ ತಿಳಿಸಿದ್ದಾರೆ.

ನ್ಯೂಯಾರ್ಕ್ ನಲ್ಲಿ ದೀಪಾವಳಿ ಹಬ್ಬಕ್ಕೆ ಶಾಲೆಗಳಿಗೆ ರಜೆ ಘೋಷಣೆ
ಮುಂದಿನ ವರ್ಷ ಅಂದರೆ 2023 ರಿಂದ ನ್ಯೂಯಾರ್ಕ್ ನಗರದ ಸರ್ಕಾರಿ ಶಾಲೆಗಳಿಗೆ ದೀಪಾವಳಿ ಹಬ್ಬದಂದು ಸಾರ್ವಜನಿಕ ರಜೆ ನೀಡಲಾಗುವುದು ಎಂದು ಮೇಯರ್ ಎರಿಕ್ ಆಡಮ್ಸ್ ಅವರು ಗುರುವಾರ ಘೋಷಿಸಿದ್ದಾರೆ.

'ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪಿಸಿದಾಕ್ಷಣ ನೆರವಾಗಬಹುದು ಎಂದು ಭಾವಿಸಬೇಡಿ': ಟರ್ಕಿಗೆ ಭಾರತ ಗುದ್ದು!
ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪಿಸಿದಾಕ್ಷಣ ನೆರವಾಗಬಹುದು ಎಂದು ಭಾವಿಸಬೇಡಿ ಎಂದು ಹೇಳುವ ಮೂಲಕ ಟರ್ಕಿಗೆ ಭಾರತ ತಿರುಗೇಟು ನೀಡಿದೆ.

