New zealand Cricket

ಮೊದಲ ಟೆಸ್ಟ್ ಪಂದ್ಯ ಗೆದ್ದ ಮದ: ಭಾರತದ ನಕ್ಷೆಯನ್ನು ತಪ್ಪಾಗಿ ಪೋಸ್ಟ್ ಮಾಡಿದ ನ್ಯೂಜಿಲೆಂಡ್ ಕ್ರಿಕೆಟ್; ಅಭಿಮಾನಿಗಳು ಗರಂ
ಕ್ರಿಕೆಟ್

ಮೊದಲ ಟೆಸ್ಟ್ ಪಂದ್ಯ ಗೆದ್ದ ಮದ: ಭಾರತದ ನಕ್ಷೆಯನ್ನು ತಪ್ಪಾಗಿ ಪೋಸ್ಟ್ ಮಾಡಿದ ನ್ಯೂಜಿಲೆಂಡ್ ಕ್ರಿಕೆಟ್; ಅಭಿಮಾನಿಗಳು ಗರಂ

ನ್ಯೂಜಿಲೆಂಡ್ ಭಾರತದ ತಪ್ಪು ನಕ್ಷೆಯನ್ನು ಪೋಸ್ಟ್ ಮಾಡಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳು ಬ್ಲಾಕ್‌ಕ್ಯಾಪ್ಸ್ ಟ್ವಿಟರ್ ಹ್ಯಾಂಡಲ್ ಅನ್ನು ಟೀಕಿಸಲು ಪ್ರಾರಂಭಿಸಿದ್ದಾರೆ.

ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಕೋರೆ ಆಂಡರ್ಸನ್
ಕ್ರಿಕೆಟ್

ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಕೋರೆ ಆಂಡರ್ಸನ್

ಏಕದಿನ ಪಂದ್ಯಗಳಲ್ಲಿ ಎರಡನೇ ಅತಿ ವೇಗದ ಶತಕ ಗಳಿಸಿದ ದಾಖಲೆಯನ್ನು ಹೊಂದಿರುವ ನ್ಯೂಜಿಲೆಂಡ್ ಬ್ಯಾಟ್ಸ್‌ಮನ್ ಕೋರೆ ಆಂಡರ್ಸನ್, ನ್ಯೂಜಿಲೆಂಡ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದಾರೆ. 

2025-26 ರವರೆಗೂ ನ್ಯೂಜಿಲೆಂಡ್ ಕ್ರಿಕೆಟ್ ಸರಣಿ ಪ್ರಸಾರಕ್ಕೆ ಭಾರತದ ಹಕ್ಕು ಪಡೆದ ಅಮೆಜಾನ್ ಪ್ರೈಮ್ ವಿಡಿಯೋ
ಕ್ರಿಕೆಟ್

2025-26 ರವರೆಗೂ ನ್ಯೂಜಿಲೆಂಡ್ ಕ್ರಿಕೆಟ್ ಸರಣಿ ಪ್ರಸಾರಕ್ಕೆ ಭಾರತದ ಹಕ್ಕು ಪಡೆದ ಅಮೆಜಾನ್ ಪ್ರೈಮ್ ವಿಡಿಯೋ

 2025-26ರವರೆಗೂ ನ್ಯೂಜಿಲೆಂಡ್ ನಲ್ಲಿ ನಡೆಯಲಿರುವ ಕ್ರಿಕೆಟ್ ಪಂದ್ಯಗಳ ಪ್ರಸಾರಕ್ಕೆ ಭಾರತದ ಹಕ್ಕನ್ನು ಪಡೆದುಕೊಂಡಿರುವುದಾಗಿ ಅಮೆಜಾನ್ ಪ್ರೈಮ್ ವಿಡಿಯೋ ಮಂಗಳವಾರ ತಿಳಿಸಿದೆ.