ಭಾರತದ ವಿಶ್ವಸಂಸ್ಥೆಯ ಪರಮಾಣು ಪೂರೈಕೆದಾರ ಸಮೂಹ (ಎನ್ಎಸ್ ಜಿ) ಸದಸ್ಯತ್ವಕ್ಕೆ ನ್ಯೂಜಿಲ್ಯಾಂಡ್ ಬೆಂಬಲ ವ್ಯಕ್ತಪಡಿಸಿದ್ದು, ಭಾರತದ ಸೇರ್ಪಡೆಗೆ ಪ್ರಮುಖವಾದದ್ದು ಎಂದು ನ್ಯೂಜಿಲ್ಯಾಂಡ್ ಪ್ರಧಾನಿ ಹೇಳಿದ್ದಾರೆ.