ಕ್ರಿಕೆಟ್ಟಿ20 ವಿಶ್ವಕಪ್: ಫಿಲಿಪ್ಸ್ ಏಕಾಂಗಿ ಹೋರಾಟ, ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್ ಗೆ 65 ರನ್ ಭರ್ಜರಿ ಜಯ
ಗ್ಲೆನ್ ಫಿಲಿಪ್ಸ್ ಏಕಾಂಗಿ ಶತಕದ ಹೋರಾಟ ಹಾಗೂ ಟ್ರೆಂಟ್ ಬೌಲ್ಟ್ ಮಾರಕ ಬೌಲಿಂಗ್ ಪರಿಣಾಮ ಟಿ20 ವಿಶ್ವಕಪ್ ಟೂರ್ನಿಯ ಇಂದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಶ್ರೀಲಂಕಾ ತಂಡವನ್ನು 65 ರನ್ ಗಳ ಅಂತರದಲ್ಲಿ ಮಣಿಸಿದೆ.