ಕ್ರಿಕೆಟ್ಓಪನಿಂಗ್ ರೇಸ್ನಲ್ಲಿರುವ ಪೃಥ್ವಿ-ಗಿಲ್ ಶೂನ್ಯಕ್ಕೆ ಔಟ್: ಹನುಮನ ಬ್ಯಾಟ್ನಿಂದ ಮೂಡಿಬಂದ ಅಮೋಘ ಶತಕ
ಕಿವೀಸ್ ವಿರುದ್ಧದ ಮುಂಬರುವ ಟೆಸ್ಟ್ ಸರಣಿಯಲ್ಲಿ ಮಯಾಂಕ್ ಅಗರ್ವಾಲ್ ಜತೆಗೆ ಆರಂಭಿಕ ಸ್ಥಾನಕ್ಕೆ ಪೈಪೋಟಿಯಲ್ಲಿರುವ ಪೃಥ್ವಿ ಶಾ ಹಾಗೂ ಶುಭಮನ್ ಗಿಲ್ ಇಬ್ಬರೂ ನ್ಯೂಜಿಲೆಂಡ್ ಎಲೆವೆನ್ ವಿರುದ್ಧ ಮೂರು ದಿನಗಳ ಅಭ್ಯಾಸ ಪಂದ್ಯದಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ.