ಕ್ರಿಕೆಟ್ಚೊಚ್ಚಲ ವಿಶ್ವಕಪ್ ಮೇಲೆ ಇಂಗ್ಲೆಂಡ್-ನ್ಯೂಜಿಲೆಂಡ್ ಕಣ್ಣು! ಲಾರ್ಡ್ಸ್ ಕ್ರೀಡಾಂಗಣದಲ್ಲಿ ಮುಖಾಮುಖಿ
ಚೊಚ್ಚಲ ವಿಶ್ವಕಪ್ ಗೆಲ್ಲುವ ತುಡಿತದಲ್ಲಿರುವ ಆತಿಥೇಯ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳು 2019ರ ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ನಾಳೆ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗುತ್ತಿವೆ.