New Zealand

ಕಾನ್ಪುರ್ ಟೆಸ್ಟ್: 2ನೇ ಇನ್ನಿಂಗ್ಸ್ 234 ರನ್ ಗೆ ಭಾರತ ಡಿಕ್ಲೇರ್: ಕಿವೀಸ್ ಗೆ ಗೆಲ್ಲಲು 284 ರನ್ ಗುರಿ
ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ ನ ಎರಡನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 7 ವಿಕೆಟ್ ನಷ್ಟಕ್ಕೆ 234 ರನ್ ಪೇರಿಸಿ ಡಿಕ್ಲೇರ್ ಮಾಡಿಕೊಂಡಿದೆ.

ಕಾನ್ಪುರ ಟೆಸ್ಟ್: ಮೈದಾನಕ್ಕೆ ಇಳಿದಿದ್ದ ಕನ್ನಡಿಗ, ಆದರೆ ಟೀಂ ಇಂಡಿಯಾ ಪರ ಆಡುವುದಕಲ್ಲ; ರಚಿನ್ ರವೀಂದ್ರ ಯಾರೀತಾ?
ಪ್ರವಾಸಿ ನ್ಯೂಜಿಲ್ಯಾಂಡ್ ಮತ್ತು ಟೀಂ ಇಂಡಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ಆರಂಭವಾಗಿದೆ. ಕಾನ್ಪುರದ ಗ್ರೀನ್ ಪಾರ್ಕ್ ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ರಚಿನ್ ರವೀಂದ್ರ ಆಕರ್ಷಣೆಯ ಕೇಂದ್ರಬಿಂದುವಾಗಿದ್ದ. ಇದಕ್ಕೆ ಕಾರಣ ಆತ ಕನ್ನಡಿಗ ಎಂಬುದು.

ಭಾರತ-ನ್ಯೂಜಿಲೆಂಡ್ ಮೊದಲ ಟೆಸ್ಟ್: ಭಾರತ ತಂಡದ ಮೊದಲ ವಿಕೆಟ್ ಪತನ, ಶುಭಮನ್ ಗಿಲ್ ಅರ್ಧಶತಕ
ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತನ್ನ 50 ರನ್ ಪೂರೈಸಿದೆ. ಎಜಾಜ್ ಪಟೇಲ್ ಎಸೆದ 17ನೇ ಓವರ್ ನ ಐದನೇ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಶುಭಮನ್ ಗಿಲ್ ಭಾರತದ ಅರ್ಧಶತಕ ಪೂರೈಸಿದರು. ಈ ಓವರ್‌ನಲ್ಲಿ ಗಿಲ್ ಅದ್ಭುತ ಸಿಕ್ಸರ್ ಕೂಡ ಬಾರಿಸಿದರು.

ಭಾರತ-ನ್ಯೂಜಿಲೆಂಡ್ ಮೊದಲ ಟೆಸ್ಟ್: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

ಕಾನ್ಪುರದಲ್ಲಿ ಟೀಂ ಇಂಡಿಯಾ ಅಭ್ಯಾಸ: ಬಯೋಬಬಲ್ ನಿಯಮ ಮುರಿದು ಪಿಚ್ ಪರಿಶೀಲಿಸಿದ ದ್ರಾವಿಡ್, ನಾಯಕ ರಹಾನೆ!
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಗೆಲುವಿನ ಬಳಿಕ ಟೀಂ ಇಂಡಿಯಾ ಹುಮ್ಮಸ್ಸಿನಲ್ಲಿದೆ. ಈ ಮಧ್ಯೆ ನವೆಂಬರ್ 25ರಂದು ಕಿವೀಸ್ ತಂಡದ ವಿರುದ್ಧ ಮೊದಲ ಟೆಸ್ಟ್ ಆರಂಭಗೊಳ್ಳಲಿದೆ.

ಪಂದ್ಯದ ವೇಳೆ ಸೆಕ್ಯೂರಿಟಿಗೆ ಚಳ್ಳೆಹಣ್ಣು ತಿನ್ನಿಸಿದ ಫ್ಯಾನ್; ರೋಹಿತ್ ಶರ್ಮಾ ಗಲಿಬಿಲಿ: ವಿಡಿಯೋ ವೈರಲ್!
ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ಮಧ್ಯೆ ನಿನ್ನೆ ನಡೆದ ಪಂದ್ಯದಲ್ಲಿ ಅಪರಿಚಿತನೊಬ್ಬ ದಿಢೀರಂಥ ಗ್ರೌಂಡ್ ಗೆ ಎಂಟ್ರಿ ಕೊಟ್ಟಿದ್ದ. ಸೆಕ್ಯೂರಿಟಿ ಗಾರ್ಡ್ ಗಳಿಗೆ ಚಳ್ಳೆ ಹಣ್ಣು ತಿನ್ನಿಸಿದ ವ್ಯಕ್ತಿ, ರಾಂಚಿ ಸ್ಟೇಡಿಯಮ್ ಸಂಪೂರ್ಣ ಗಲಿಬಿಲಿಗೊಳ್ಳುವಂತೆ ಮಾಡಿದ್ದನು.

ಟಿ20 ಸರಣಿ: ನ್ಯೂಜಿಲ್ಯಾಂಡ್ ವಿರುದ್ಧ ಕ್ಲೀನ್ ಸ್ವೀಪ್ ಸಾಧಿಸಿದ ಟೀಂ ಇಂಡಿಯಾ
ಪ್ರವಾಸಿ ನ್ಯೂಜಿಲ್ಯಾಂಡ್ ತಂಡದ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸುವ ಮೂಲಕ ಟಿ20 ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧಿಸಿದೆ.

3ನೇ ಟಿ20: ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್; 184 ರನ್ ಪೇರಿಸಿದ ಭಾರತ
ಪ್ರವಾಸಿ ನ್ಯೂಜಿಲ್ಯಾಂಡ್ ತಂಡದ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟರ್ ಗಳು ಅದ್ಭುತ ಪ್ರದರ್ಶನ ನೀಡಿದ್ದು ನಿಗದಿತ ಓವರ್ ನಲ್ಲಿ ಭಾರತ 7 ವಿಕೆಟ್ ನಷ್ಟಕ್ಕೆ 184 ರನ್ ಪೇರಿಸಿದೆ.

ಟಿ-20 2ನೇ ಪಂದ್ಯ: ಏಳು ವಿಕೆಟ್ ಗಳಿಂದ ನ್ಯೂಜಿಲೆಂಡ್ ಸೋಲಿಸಿ, ಸರಣಿ ಗೆದ್ದ ಭಾರತ
ರಾಂಚಿಯಲ್ಲಿಂದು ನಡೆದ ಭಾರತ- ನ್ಯೂಜಿಲೆಂಡ್ ನಡುವಣ ಟಿ-20 ಕ್ರಿಕೆಟ್ ಸರಣಿಯ 2ನೇ ಪಂದ್ಯದಲ್ಲಿ ಭಾರತ ಏಳು ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. ಈ ಮೂಲಕ 2-0 ಅಂತರದಿಂದ ಸರಣಿಯನ್ನು ವಶಪಡಿಸಿಕೊಂಡಿದೆ.

