New Zealand

ಭಾರತ-ನ್ಯೂಜಿಲೆಂಡ್ 'ಮುಕ್ತ ವ್ಯಾಪಾರ ಒಪ್ಪಂದ' ಅಂತಿಮ: ಭಾರಿ ಪ್ರಮಾಣದ ಸುಂಕ ಕಡಿತ! Video
ಉಭಯ ರಾಷ್ಟ್ರಗಳ ವ್ಯಾಪಾರ ಒಪ್ಪಂದ ಅಂತಿಮವಾದ ನಂತರ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದ್ದೇನೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ತಿಳಿಸಿದ್ದಾರೆ.

ಯುದ್ಧ ಸಾರಿದ ನ್ಯೂಜಿಲೆಂಡ್, 25 ಲಕ್ಷ Stone Cold Killers ನಿರ್ಮೂಲನೆ ಮಾಡುವ ಶಪಥ!
ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧಗಳ ನಡುವೆ ಇದೀಗ ಶಾಂತಿಪ್ರಿಯ ರಾಷ್ಟ್ರ ನ್ಯೂಜಿಲೆಂಡ್ ಕೂಡ ಯುದ್ಧ ಸಾರಿದೆ..

ಟಿ20 ವಿಶ್ವಕಪ್‌ಗೂ ಮುನ್ನವೇ ಕಠಿಣ ನಿರ್ಧಾರ: T20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಕೇನ್ ವಿಲಿಯಮ್ಸನ್
ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್‌ಗೆ ಕೆಲವೇ ತಿಂಗಳು ಬಾಕಿ ಇರುವಂತೆ ಅವರು ಈ ಸ್ವರೂಪವನ್ನು ತೊರೆಯುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.

ಮಹಿಳಾ ವಿಶ್ವಕಪ್ 2025: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 53 ರನ್‌ಗಳ ಭರ್ಜರಿ ಜಯ; ಸೆಮಿಫೈನಲ್‌ಗೆ India ಲಗ್ಗೆ!
ಮಳೆಯಿಂದಾಗಿ ಭಾರತದ ಇನ್ನಿಂಗ್ಸ್ ಅನ್ನು 50 ಓವರ್‌ಗಳ ಬದಲು 49 ಓವರ್‌ಗಳಿಗೆ ಇಳಿಸಲಾಯಿತು.

ಮಹಿಳಾ ವಿಶ್ವಕಪ್ 2025: ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಭಾರತ ಸ್ಫೋಟಕ ಬ್ಯಾಟಿಂಗ್; DLS ನಿಯಮದಡಿ ಕಿವೀಸ್‌ಗೆ 325 ರನ್ ಟಾರ್ಗೆಟ್!
ವಿಶ್ವಕಪ್ ನಿರ್ಣಾಯಕ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತೀಯ ಮಹಿಳಾ ಕ್ರಿಕೆಟ್ ತಂಡ, ನ್ಯೂಜಿಲೆಂಡ್ ವಿರುದ್ಧ 49 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 340 ರನ್ ಗಳಿಸಿತು.

T20 World Cup: ಕಿವೀಸ್ ಸ್ಫೋಟಕ ಬ್ಯಾಟರ್ Ross Taylor ನಿವೃತ್ತಿ ವಾಪಸ್; ಹೊಸ ದೇಶದ ಪರ ಮಾಜಿ RCB ಸ್ಟಾರ್ ಕಣಕ್ಕೆ!
2022ರಲ್ಲಿ ಎಲ್ಲ ರೀತಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದ ನ್ಯೂಜಿಲೆಂಡ್ ದಂತಕಥೆ ರಾಸ್ ಟೇಲರ್, ತಮ್ಮ ನಿರ್ಧಾರವನ್ನು ಬದಲಾಯಿಸಿ 41 ನೇ ವಯಸ್ಸಿನಲ್ಲಿ ನಿವೃತ್ತಿಯಿಂದ ಹೊರಬಂದಿರುವುದಾಗಿ ಘೋಷಣೆ ಮಾಡಿದ್ದಾರೆ.

IPL ಮೆಗಾ ಹರಾಜಿನಲ್ಲಿ Unsold; ಕ್ರಿಸ್ ಗೇಲ್ ವಿಶ್ವ ದಾಖಲೆ ಮುರಿದ ನ್ಯೂಜಿಲೆಂಡ್ ಸ್ಟಾರ್ ಆಟಗಾರ!
ಕೇವಲ ಆರು ತಿಂಗಳ ಹಿಂದಷ್ಟೇ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಹರಾಜಿನಲ್ಲಿ ಅಲೆನ್ ಅವರು ಯಾವ ತಂಡಕ್ಕೂ ಬಿಕರಿಯಾಗದೆ ಉಳಿದಿದ್ದರು.

ತನ್ನದೇ ನಗ್ನ ಚಿತ್ರ ತೋರಿಸಿ ಡೀಪ್‌ಫೇಕ್ ಅಪಾಯ ತಿಳಿಸಿದ ನ್ಯೂಜಿಲೆಂಡ್ ಸಂಸದೆ ಲಾರಾ ಮೆಕ್‌ಕ್ಲೂರ್!
ಸುಲಭವಾಗಿ ಲಭ್ಯವಿರುವ ಆನ್‌ಲೈನ್ ಪರಿಕರಗಳನ್ನು ಬಳಸಿಕೊಂಡು ಐದು ನಿಮಿಷಗಳಿಗಿಂತ ಕಡಿಮೆ ಅವಧಿಯಲ್ಲಿ ಈ ಚಿತ್ರವನ್ನು ರಚಿಸಲಾಗಿದೆ ಎಂದು ಸಂಸದೆ ಹೇಳಿದರು.

ವಿಲಕ್ಷಣ ಘಟನೆ: ರನ್ ಓಡುವಾಗ ಚೆಂಡು ತಗುಲಿ ಮೈದಾನದಲ್ಲೇ ಕುಸಿದು ಬಿದ್ದ Pak ಬ್ಯಾಟ್ಸ್‌ಮನ್ ಇಮಾಮ್ ಉಲ್ ಹಕ್, Video!
ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ನಡುವಿನ ODI ಸರಣಿಯ ಮೂರನೇ ಪಂದ್ಯದಲ್ಲಿ ಒಂದು ಭಯಾನಕ ಘಟನೆ ಸಂಭವಿಸಿದೆ. ಬೇ ಓವಲ್‌ನಲ್ಲಿ ನಡೆದ ಈ ಪಂದ್ಯದ ವೇಳೆ ಪಾಕಿಸ್ತಾನದ ಬ್ಯಾಟ್ಸ್‌ಮನ್ ಇಮಾಮ್ ಉಲ್ ಹಕ್ ಗಂಭೀರವಾಗಿ ಗಾಯಗೊಂಡಿದ್ದರು.

