New Zealand

ನಾವೇ ಅಂತ ಬೀಗಬೇಡಿ, ಮುಂದಿದೆ ಮಾರಿಹಬ್ಬ: ಕೀವಿಸ್ ಸರಣಿ ಕುರಿತಂತೆ ಕೊಹ್ಲಿ ಪಡೆಗೆ ಸ್ಕಾಟ್ ಸವಾಲು!
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಗೆಲ್ಲುವ ಮೂಲಕ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಪಡೆ ಇತಿಹಾಸ ನಿರ್ಮಿಸಿದ್ದು ಇದರ ಬೆನ್ನಲ್ಲೇ ನ್ಯೂಜಿಲ್ಯಾಂಡ್ ತಂಡದ ಮಾಜಿ ಆಟಗಾರ ಸ್ಕಾಟ್ ಸ್ಟೈರಿಸ್...

ಭಾರತ ವಿರುದ್ಧದ ಏಕದಿನ ಸರಣಿಗೆ ನ್ಯೂಜಿಲ್ಯಾಂಡ್ ತಂಡ ಪ್ರಕಟ!
2019ರ ವಿಶ್ವಕಪ್ ಗೂ ಮುನ್ನ ನಡೆಯಲಿರುವ ಟೀಂ ಇಂಡಿಯಾ ವಿರುದ್ಧದ ಹೈವೋಲ್ಟೇಜ್ ಏಕದಿನ ಹಾಗೂ ಟಿ20 ಸರಣಿಗೆ ನ್ಯೂಜಿಲ್ಯಾಂಡ್ ತಂಡ ಪ್ರಕಟಗೊಂಡಿದೆ.

ಸಡಗರ, ಸಂಭ್ರಮದಿಂದ 2019 ಬರಮಾಡಿಕೊಂಡ ನ್ಯೂಜಿಲ್ಯಾಂಡ್
ದೇಶದಲ್ಲಿ ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿರುವಂತೆ ನ್ಯೂಜಿಲ್ಯಾಂಡ್ ನಲ್ಲಿ ಈಗಾಗಲೇ 2018ಕ್ಕೆ ವಿದಾಯ ಹೇಳಿ 2019ನ್ನು ಸಡಗರ, ಸಂಭ್ರಮದಿಂದ ಸ್ವಾಗತಿಸಲಾಗಿದೆ.

ಆಸ್ಟ್ರೇಲಿಯಾ-ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ, ಟಿ20 ಸರಣಿಗೆ ಟೀಂ ಇಂಡಿಯಾ ತಂಡ ಪ್ರಕಟ
ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು ತಂಡದಲ್ಲಿ ಯಾರೆಲ್ಲಾ...

ನ್ಯೂಜಿಲ್ಯಾಂಡ್ ಪ್ರವಾಸಕ್ಕಾಗಿ ಭಾರತದ ಮಹಿಳಾ ಕ್ರಿಕೆಟ್ ತಂಡ ಪ್ರಕಟ, ವೇದ ಕೃಷ್ಣಮೂರ್ತಿ ಔಟ್
ಮುಂದಿನ ತಿಂಗಳು ಆರಂಭವಾಗಲಿರುವ ನ್ಯೂಜಿಲ್ಯಾಂಡ್ ಪ್ರವಾಸಕ್ಕಾಗಿ ಭಾರತ ಮಹಿಳಾ ಕ್ರಿಕೆಟ್ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದ್ದು, ವೇದ ಕೃಷ್ಣಮೂರ್ತಿ ಅವರನ್ನು ಕೈಬಿಡಲಾಗಿದೆ

ಮಾಜಿ ಕ್ರಿಕೆಟಿಗ ನಾಥನ್ ಮೆಕಲಮ್ ನಿಧನ? ಸುದ್ದಿ ವೈರಲ್!
ನ್ಯೂಜಿಲ್ಯಾಂಡ್ ತಂಡದ ಮಾಜಿ ಕ್ರಿಕೆಟಿಗ ನಾಥನ್ ಮೆಕಲಮ್ ಮೃತಪಟ್ಟಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ...

ಎದ್ದು ಬಿದ್ದು ಕೊನೆಗೂ ಅದ್ಭುತ ಕ್ಯಾಚ್ ಹಿಡಿದ ಆಟಗಾರ್ತಿ, ವಿಡಿಯೋ ನೋಡಿದ್ರೆ ವಾವ್ಹ್ ಅಂತೀರಾ!
ಮಹಿಳಾ ಟಿ20 ವಿಶ್ವಕಪ್ ನಲ್ಲಿ ನ್ಯೂಜಿಲ್ಯಾಂಡ್ ಆಟಗಾರ್ತಿ ಸೂಜಿ ಬೇಟ್ಸ್ ಅದ್ಭುತ ಕ್ಯಾಚ್ ಹಿಡಿಡಿರುವ ವಿಡಿಯೋ ಇದೀಗ ವೈರಲ್ ಆಗಿದೆ...

ನ್ಯೂಜಿಲ್ಯಾಂಡ್ ಎಡವಟ್ಟು; ಪಾಕ್ ಬ್ಯಾಟ್ಸ್ಮನ್ಗಳು ಓಡಿದ್ದೇ ಓಡಿದ್ದು, ಈ ವಿಡಿಯೋ ನೋಡಿದ್ರೆ ಖಂಡಿತ ನಗ್ತೀರಾ!
ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಪಾಕ್ ಆಟಗಾರರು ಒಂದು ಎಸೆತದಲ್ಲಿ ಐದು ರನ್ ಓಡಿ ಅಚ್ಚರಿ ಮೂಡಿಸಿದ್ದಾರೆ...

ಟಿ20 2ನೇ ವೇಗದ ಶತಕ: ಹೊಟ್ಟೆ ನೋವಿನ ಸಿಟ್ಟನ್ನು ಶತಕ ಸಿಡಿಸಿ ತೀರಿಸಿಕೊಂಡೆ; ಹರ್ಮನ್ ಪ್ರೀತ್
ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 34 ರನ್ ಗಳಿಂದ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿತ್ತು. ಈ ಪಂದ್ಯ ಗೆಲುವಿನಲ್ಲಿ ಪ್ರಮುಖ...

