New Zealand

ಹರ್ಮನ್ಪ್ರೀತ್ 2ನೇ ವೇಗದ ಶತಕ: ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ
ಐಸಿಸಿ ಮಹಿಳಾ ವಿಶ್ವಕಪ್ ಟಿ20 ಉದ್ಘಾಟನಾ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾ ಮಹಿಳಾ ತಂಡ ಭರ್ಜರಿ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ...

ವಿಡಿಯೋ: ಒಂದೇ ಓವರ್ನಲ್ಲಿ 43 ರನ್ ಸಿಡಿಸಿದ ದಾಂಡಿಗರು; ಕ್ರಿಕೆಟ್ ಇತಿಹಾಸದಲ್ಲೇ ಸೃಷ್ಟಿಯಾಯ್ತು ವಿಶ್ವದಾಖಲೆ!
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಒಂದೇ ಓವರ್ ನಲ್ಲಿ 6 ಸಿಕ್ಸ್ ಬಾರಿಸುವ ಮೂಲಕ 36 ರನ್ ಗಳಿಸಿದ ದಾಖಲೆ ಬರೆದಿದ್ದರು...

ಪಾಕ್ನ ಅಜರ್ ಫನ್ನಿ ರನೌಟ್ ಬಳಿಕ ಮತ್ತೊಂದು ಫನ್ನಿ ರನೌಟ್, ವಿಡಿಯೋ ನೋಡಿದ್ರೆ ಬಿದ್ದು ಬಿದ್ದು ನಗ್ತೀರಾ!
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನದ ಬ್ಯಾಟ್ಸ್ ಮನ್ ಅಜರ್ ಅಲಿ ವಿಚಿತ್ರ ರೀತಿಯಲ್ಲಿ ರನ್ ಔಟ್ ಆಗಿ ನಗೆಪಾಟಲಿಗೀಡಾಗಿದ್ದು ಇದೀಗ ಅದೇ ರೀತಿ ಮತ್ತೊಂದು ರನೌಟ್ ದಾಖಲಾಗಿದೆ...

ಹಾಕಿ ಟೆಸ್ಟ್: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 4-0 ಅಂತರದ ಭರ್ಜರಿ ಜಯ, ಸರಣಿ ವೈಟ್ ವಾಶ್!
ನ್ಯೂಜಿಲೆಂಡ್ ವಿರುದ್ಧದ 3ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲೂ ಭಾರತ ಹಾಕಿ ತಂಡ ಭರ್ಜರಿ ಜಯಗಳಿಸು ಮೂಲಕ ಸರಣಿಯನ್ನು ವೈಟ್ ವಾಶ್ ಮಾಡಿದೆ.

ಮಹಿಳಾ ವಿಶ್ವಕಪ್ ಟಿ20: ಉದ್ಘಾಟನಾ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರಿಸಲಿರುವ ಟೀಂ ಇಂಡಿಯಾ!
ಐಸಿಸಿ ಮಹಿಳಾ ವಿಶ್ವಕಪ್ ಟಿ20 ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಇನ್ನು ಇದೇ ಮೊದಲ ಬಾರಿಗೆ...

ಸರ್ಕಾರಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ನ್ಯೂಜಿಲೆಂಡ್ ಪ್ರಧಾನಿ ಜಸಿಂದಾ ಅರ್ಡೆರ್ನ್!
ನ್ಯೂಜಿಲೆಂಡ್ ಪ್ರಧಾನಿ ಜಸಿಂದಾ ಅರ್ಡೆರ್ನ್ ಅವರು ಹೆಣ್ಣುಮಗುವಿಗೆ ಜನ್ಮ ನೀಡಿದ್ದು, ಅಧಿಕಾರದಲ್ಲಿರುವಾಗಲೇ ಮಗುವಿಗೆ ಜನ್ಮ ನೀಡಿರುವುದು ವಿಶೇಷವಾಗಿದೆ.

ಪುರುಷರಾಯ್ತು, ಈಗ ಮಹಿಳೆಯರ ಸರದಿ: ಟಿ20ಯಲ್ಲಿ ದಾಖಲೆ ರನ್ ಚಚ್ಚಿದ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡ
ಲಂಡನ್ ನಲ್ಲಿ ಮಹಿಳಾ ಟಿ-20 ಕ್ರಿಕೆಟ್ ನಲ್ಲಿ 250 ಬಾರಿಸಿ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡ ಕೂಡ ಹೊಸ ದಾಖಲೆ ನಿರ್ಮಾಣ ಮಾಡಿದೆ.

ಕಾಮನ್ವೆಲ್ತ್ ಕ್ರೀಡಾಕೂಟ: ಪುರುಷರ ಹಾಕಿಯಲ್ಲಿ ನ್ಯೂಜಿಲೆಂಡ್ ಗೆ ಮಣಿದ ಭಾರತ
21ನೇ ಆವೃತ್ತಿಯ ಕಾಮನ್ವೆಲ್ತ್ ಕ್ರೀಡಾಕೂಟದ ಪುರುಷರ ಹಾಕಿ ವಿಭಾಗದಲ್ಲಿ ಭಾರತ ತಂಡ ಸೆಮೀಸ್ ಹಂತದಲ್ಲಿ ಸೋಲನುಭವಿಸಿದೆ.

ಬೌಲರ್ ತಲೆಗೆ ಬಡಿದ ಚೆಂಡು ಸಿಕ್ಸರ್ ಗೆ, ಕೂದಲೆಳೆ ಅಂತರದಲ್ಲಿ ಪಾರಾದ ಬೌಲರ್: ವಿಡಿಯೋ ವೈರಲ್
ಬ್ಯಾಟ್ಸಮನ್ ಬಾರಿಸಿದ ಚೆಂಡು ನೇರ ಬೌಲರ್ ನ ತಲೆಗೆ ಸಿಡಿದು ಸಿಕ್ಸರ್ ಹೋದ ಅಪರೂಪದ ಮತ್ತು ಅಪಾಯಕಾರಿ ಘಟನೆ ನ್ಯೂಜಿಲೆಂಡ್ ನ ಆಕ್ಲೆಂಡ್ ನಲ್ಲಿ ನಡೆದಿದೆ.

