New Zealand

Champions Trophy 2025: ಪ್ರಮುಖ ಆಟಗಾರನಿಗೆ ಗಾಯ; ಭಾರತ ವಿರುದ್ಧದ ಫೈನಲ್‌ಗೂ ಮುನ್ನ ನ್ಯೂಜಿಲೆಂಡ್‌ಗೆ ಹಿನ್ನಡೆ!
ಕ್ರಿಕೆಟ್

Champions Trophy 2025: ಪ್ರಮುಖ ಆಟಗಾರನಿಗೆ ಗಾಯ; ಭಾರತ ವಿರುದ್ಧದ ಫೈನಲ್‌ಗೂ ಮುನ್ನ ನ್ಯೂಜಿಲೆಂಡ್‌ಗೆ ಹಿನ್ನಡೆ!

ಚಾಂಪಿಯನ್ಸ್ ಟ್ರೋಫಿ ಫೈನಲ್‌ನಿಂದ ಒಂದು ವೇಳೆ ಮ್ಯಾಟ್ ಹೆನ್ರಿ ಹೊರಗುಳಿದರೆ, ನ್ಯೂಜಿಲೆಂಡ್‌ ತಂಡದಲ್ಲಿ ನಾಥನ್ ಸ್ಮಿತ್ ಮತ್ತು ಜಾಕೋಬ್ ಡಫಿ ಬ್ಯಾಕಪ್‌ಗಳಾಗಿದ್ದಾರೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಕಳಪೆ ಪ್ರದರ್ಶನ; ಸ್ಟಾರ್ ಆಟಗಾರರನ್ನೇ ಕೈಬಿಟ್ಟ ಪಾಕಿಸ್ತಾನ
ಕ್ರಿಕೆಟ್

ಚಾಂಪಿಯನ್ಸ್ ಟ್ರೋಫಿಯಲ್ಲಿ ಕಳಪೆ ಪ್ರದರ್ಶನ; ಸ್ಟಾರ್ ಆಟಗಾರರನ್ನೇ ಕೈಬಿಟ್ಟ ಪಾಕಿಸ್ತಾನ

ಮಾರ್ಚ್ 16 ರಿಂದ ನ್ಯೂಜಿಲೆಂಡ್‌ನಲ್ಲಿ ನಡೆಯಲಿರುವ ಐದು ಟಿ20 ಮತ್ತು ಮೂರು ಏಕದಿನ ಪಂದ್ಯಗಳನ್ನು ಪಾಕಿಸ್ತಾನ ಆಡಲಿದೆ.

Champions Trophy 2025: ಉದ್ಘಾಟನಾ ಪಂದ್ಯದಲ್ಲೇ ಪಾಕಿಸ್ತಾನಕ್ಕೆ ಮುಖಭಂಗ; ನ್ಯೂಜಿಲ್ಯಾಂಡ್ ವಿರುದ್ಧ 60 ರನ್ ಸೋಲು!
ಕ್ರಿಕೆಟ್

Champions Trophy 2025: ಉದ್ಘಾಟನಾ ಪಂದ್ಯದಲ್ಲೇ ಪಾಕಿಸ್ತಾನಕ್ಕೆ ಮುಖಭಂಗ; ನ್ಯೂಜಿಲ್ಯಾಂಡ್ ವಿರುದ್ಧ 60 ರನ್ ಸೋಲು!

29 ವರ್ಷಗಳ ನಂತರ ಪಾಕಿಸ್ತಾನದಲ್ಲಿ ಐಸಿಸಿ ಟೂರ್ನಮೆಂಟ್ ನಡೆಯುತ್ತಿದೆ. ಮೊದಲ ಪಂದ್ಯದಲ್ಲೇ ಪಾಕಿಸ್ತಾನಕ್ಕೆ ನ್ಯೂಜಿಲ್ಯಾಂಡ್ ಸೋಲಿನ ರುಚಿ ತೋರಿಸಿದೆ.

Champions Trophy 2025: ಆತಿಥೇಯ ಪಾಕ್-ನ್ಯೂಜಿಲ್ಯಾಂಡ್ ಪಂದ್ಯಕ್ಕೆ ಕರಾಚಿ ಕ್ರೀಡಾಂಗಣ ಖಾಲಿ ಖಾಲಿ; ಮೈಕೆಲ್ ವಾನ್ ಗೇಲಿ!
ಕ್ರಿಕೆಟ್

Champions Trophy 2025: ಆತಿಥೇಯ ಪಾಕ್-ನ್ಯೂಜಿಲ್ಯಾಂಡ್ ಪಂದ್ಯಕ್ಕೆ ಕರಾಚಿ ಕ್ರೀಡಾಂಗಣ ಖಾಲಿ ಖಾಲಿ; ಮೈಕೆಲ್ ವಾನ್ ಗೇಲಿ!

1996ರ ನಂತರ ಪಾಕಿಸ್ತಾನ ಮೊದಲ ಬಾರಿಗೆ ಐಸಿಸಿ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಪಾಕಿಸ್ತಾನವು ಪಂದ್ಯಾವಳಿಗಾಗಿ ತನ್ನ ಕ್ರೀಡಾಂಗಣಗಳನ್ನು ನವೀಕರಿಸಿದೆ.

ಆಫ್ರಿಕಾ ವಿರುದ್ಧ ಪಾಕ್ ಆಟಗಾರರ ನಾಚಿಕೆಗೇಡಿನ ಕೃತ್ಯ: ಫೈನಲ್‌ನಲ್ಲಿ ಸೋಲಿನ ರುಚಿ ತೋರಿಸಿದ ನ್ಯೂಜಿಲ್ಯಾಂಡ್; Video Viral!
ಕ್ರಿಕೆಟ್

ಆಫ್ರಿಕಾ ವಿರುದ್ಧ ಪಾಕ್ ಆಟಗಾರರ ನಾಚಿಕೆಗೇಡಿನ ಕೃತ್ಯ: ಫೈನಲ್‌ನಲ್ಲಿ ಸೋಲಿನ ರುಚಿ ತೋರಿಸಿದ ನ್ಯೂಜಿಲ್ಯಾಂಡ್; Video Viral!

ದಕ್ಷಿಣ ಆಫ್ರಿಕಾ, ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಡ್ ನಡುವಿನ ತ್ರಿಕೋನ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡ ಪಾಕ್ ತಂಡವನ್ನು ಮಣಿಸುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.

New Year 2025: ನ್ಯೂಜಿಲೆಂಡ್ ಅದ್ಧೂರಿ ಸ್ವಾಗತ! ಹೊಸ ವರ್ಷ ಸ್ವಾಗತಿಸುವ ಮೊದಲ-ಕೊನೆಯ ದೇಶ ಯಾವುದು ಗೊತ್ತಾ?
ವಿದೇಶ

New Year 2025: ನ್ಯೂಜಿಲೆಂಡ್ ಅದ್ಧೂರಿ ಸ್ವಾಗತ! ಹೊಸ ವರ್ಷ ಸ್ವಾಗತಿಸುವ ಮೊದಲ-ಕೊನೆಯ ದೇಶ ಯಾವುದು ಗೊತ್ತಾ?

ನ್ಯೂಜಿಲೆಂಡ್‌ನ ಅತಿದೊಡ್ಡ ನಗರವಾದ ಆಕ್ಲೆಂಡ್‌ನಲ್ಲಿ, ಐಕಾನಿಕ್ ಸ್ಕೈ ಟವರ್ ಹೊಸ ವರ್ಷ ಸಂಭ್ರಮಾಚರಣೆಯ ಕೇಂದ್ರಬಿಂದುವಾಗಿ ಕಾರ್ಯನಿರ್ವಹಿಸಿತು.

ರಿಷಬ್ ಪಂತ್ ಔಟ್ ವಿವಾದ: ಥರ್ಡ್ ಅಂಪೈರ್ ನಿರ್ಧಾರಕ್ಕೆ ಎಬಿ ಡಿವಿಲಿಯರ್ಸ್ ಆಕ್ಷೇಪ, ವಿಡಿಯೋ ನೋಡಿ!
ಕ್ರಿಕೆಟ್

ರಿಷಬ್ ಪಂತ್ ಔಟ್ ವಿವಾದ: ಥರ್ಡ್ ಅಂಪೈರ್ ನಿರ್ಧಾರಕ್ಕೆ ಎಬಿ ಡಿವಿಲಿಯರ್ಸ್ ಆಕ್ಷೇಪ, ವಿಡಿಯೋ ನೋಡಿ!

ಪಂದ್ಯದ ವೇಳೆ ಭಾರತ ತಂಡ ಸಂಕಷ್ಟದಲ್ಲಿದ್ದಾಗ ರಿಷಬ್ ಪಂತ್ ಇನ್ನಿಂಗ್ಸ್ ಮುನ್ನಡೆಸಿ ಆಕ್ರಮಣಕಾರಿ ಬ್ಯಾಟಿಂಗ್ ನಡೆಸಿದರು. ಈ ಸಮಯದಲ್ಲಿ ಭಾರತ ಈ ಪಂದ್ಯವನ್ನು ಸುಲಭವಾಗಿ ಗೆಲ್ಲುತ್ತದೆ ಎಂದು ತೋರುತ್ತಿತ್ತು. ಆದರೆ ಅದು ಸಾಧ್ಯವಾಗಲಿಲ್ಲ ಮತ್ತು ಪಂತ್ ವಿವಾದಾತ್ಮಕ ರೀತಿಯಲ್ಲಿ ಔಟಾದರು.

ಮುಂಬೈ ಟೆಸ್ಟ್: ನ್ಯೂಜಿಲೆಂಡ್ 235ಕ್ಕೆ ಆಲೌಟ್;  ಭಾರತ 86/4
ಕ್ರಿಕೆಟ್

ಮುಂಬೈ ಟೆಸ್ಟ್: ನ್ಯೂಜಿಲೆಂಡ್ 235ಕ್ಕೆ ಆಲೌಟ್; ಭಾರತ 86/4

ರವೀಂದ್ರ ಜಡೇಜ 65ಕ್ಕೆ 5 ವಿಕೆಟ್ ಹಾಗೂ ವಾಷಿಂಗ್ಟನ್ ಸುಂದರ್ 81ಕ್ಕೆ 4 ವಿಕೆಟ್ ಕಬಳಿಸುವ ಮೂಲಕ ಉತ್ತಮ ಪ್ರದರ್ಶನ ತೋರಿದರು.

ಸ್ಮೃತಿ ಮಂಧಾನ ದಾಖಲೆಯ 8ನೇ ಶತಕ; ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಗೆದ್ದ ಭಾರತ
ಕ್ರಿಕೆಟ್

ಸ್ಮೃತಿ ಮಂಧಾನ ದಾಖಲೆಯ 8ನೇ ಶತಕ; ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಗೆದ್ದ ಭಾರತ

ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನ್ಯೂಜಿಲೆಂಡ್ ವಿರುದ್ದ ನಡೆದ ಮೂರನೇ ಮತ್ತು ಕೊನೆಯ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್‌ಗಳಿಂದ ಗೆಲುವು ಸಾಧಿಸಿದೆ.