New Zealand

ವಿಶ್ವಕಪ್ 2023: ನ್ಯೂಜಿಲೆಂಡ್ ತಂಡವನ್ನು 273 ರನ್ ಗಳಿಗೆ ಕಟ್ಟಿಹಾಕಿದ ಭಾರತ
ಡೇರಿಲ್ ಮಿಚೆಲ್ ಅವರ ಶತಕ ಮತ್ತು ರಚಿನ್ ರವೀಂದ್ರ ಅವರ ದೊಡ್ಡ ಶತಕದ ಜೊತೆಯಾಟದ ಹೊರತಾಗಿಯೂ, ಭಾನುವಾರ ಇಲ್ಲಿ ನಡೆದ ಐಸಿಸಿ ವಿಶ್ವಕಪ್ ಪಂದ್ಯದಲ್ಲಿ ಮೊಹಮ್ಮದ್ ಶಮಿ ಅವರ ಐದು ವಿಕೆಟ್‌ಗಳಿಗೆ ನೆರವಿನಿಂದ ಭಾರತವು ನ್ಯೂಜಿಲೆಂಡ್ ಅನ್ನು 273 ರನ್‌ಗಳಿಗೆ ಆಲೌಟ್ ಮಾಡಿದೆ.

ODI ವಿಶ್ವಕಪ್ 2023: ನೆದರ್ಲ್ಯಾಂಡ್ ವಿರುದ್ಧ 99 ರನ್ ಗಳಿಂದ ಗೆದ್ದ ನ್ಯೂಜಿಲ್ಯಾಂಡ್!
2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲ್ಯಾಂಡ್ ಅದ್ಭುತ ಪ್ರದರ್ಶನ ನೀಡುತ್ತಿದ್ದು ಸತತ ಎರಡನೇ ಪಂದ್ಯವನ್ನು ಗೆದ್ದು ಬೀಗಿದೆ.

ಏಕದಿನ ವಿಶ್ವಕಪ್ 2023: ಉದ್ಘಾಟನಾ ಪಂದ್ಯದಲ್ಲಿ ಇಂಗ್ಲೆಂಡ್ ಮಣಿಸಿ ಶುಭಾರಂಭ ಮಾಡಿದ ನ್ಯೂಜಿಲ್ಯಾಂಡ್!
ಐಸಿಸಿ ಏಕದಿನ ವಿಶ್ವಕಪ್ 2023ರ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ನ್ಯೂಜಿಲೆಂಡ್ ಮಣಿಸಿ ಟೂರ್ನಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ.

ಐಸಿಸಿ ವಿಶ್ವಕಪ್ 2023 ಉದ್ಘಾಟನಾ ಪಂದ್ಯ: ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ನ್ಯೂಜಿಲೆಂಡ್
ಐಸಿಸಿ ವಿಶ್ವಕಪ್ 2023ರ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡ ಮುಖಾಮುಖಿಯಾಗಿದ್ದು, ಟಾಸ್ ಗೆದ್ದಿರುವ ನ್ಯೂಜಿಲೆಂಡ್ ಮೊದಲಿಗೆ ಬೌಲಿಂಗ್ ಆಯ್ದುಕೊಂಡಿದೆ.

ವಿಶ್ವಕಪ್ ಅಭ್ಯಾಸ ಪಂದ್ಯ: ಪಾಕ್ ವಿರುದ್ಧ ನ್ಯೂಜಿಲ್ಯಾಂಡ್ ಗೆ 5 ವಿಕೆಟ್ ಗಳ ಜಯ
ಹೈದರಾಬಾದ್ ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಟೂರ್ನಿಯ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ನ್ಯೂಜಿಲ್ಯಾಂಡ್ 5 ವಿಕೆಟ್ ಗಳಿಂದ ಮಣಿಸಿದೆ.

ನ್ಯೂಜಿಲೆಂಡ್ ನಲ್ಲಿ ಕುರಿಗಳ ಸಂಖ್ಯೆ ಜನರಿಗಿಂತ 5 ಪಟ್ಟು ಹೆಚ್ಚು; ಹೊಸ ದಾಖಲೆ!
ನ್ಯೂಜಿಲೆಂಡ್‌ನ ಕುರಿಗಳ ಸಂಖ್ಯೆಯು ಜನರಿಗಿಂತ 5 ಪಟ್ಟು ಹೆಚ್ಚಿದೆ ಎಂಬುದನ್ನು ಅಧಿಕೃತ ಅಂಕಿಅಂಶಗಳು ಸೋಮವಾರ ತೋರಿಸಿವೆ.

'ಅತ್ಯುತ್ತಮ ತಾಯಿ ಆಗಬಹುದು': ತಾಯ್ತನಕ್ಕಾಗಿ ರಾಜಕೀಯವನ್ನೇ ತೊರೆದ ನ್ಯೂಜಿಲೆಂಡ್ ಮಾಜಿ ಪ್ರಧಾನಿ ಜೆಸಿಂಡಾ ಅರ್ಡೆರ್ನ್!
ನ್ಯೂಜಿಲೆಂಡ್‌ನ ಮಾಜಿ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರು ರಾಜಕೀಯಕ್ಕೆ ಗುಡ್ ಬೈ ಹೇಳಿದ್ದು, ನಾಯಕತ್ವದ ಪಾತ್ರಗಳಲ್ಲಿ ತಾಯ್ತನವನ್ನು ನಿಲ್ಲಲು ಬಿಡಬೇಡಿ ಎಂದು ಮಹಿಳೆಯರನ್ನು ಒತ್ತಾಯಿಸಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು: ಏಕದಿನ ವಿಶ್ವಕಪ್ ಗೆ ನೇರ ಅರ್ಹತೆ ಪಡೆಯುವಲ್ಲಿ ಲಂಕಾಗೆ ಹಿನ್ನಡೆ!
ವೇಗಿ ಹೆನ್ರಿ ಶಿಪ್ಲಿ ಭರ್ಜರಿ ಐದು ವಿಕೆಟ್ ಕಬಳಿಸುವ ಮೂಲಕ ಲಂಕಾ ವಿರುದ್ಧ ನ್ಯೂಜಿಲೆಂಡ್ ಗೆ ಅಮೋಘ ಜಯ ತಂದುಕೊಟ್ಟಿದ್ದಾರೆ.

3ನೇ ಟಿ20: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 168 ರನ್ ಗಳ ಭರ್ಜರಿ ಜಯ, ಸರಣಿ ಕೈ ವಶ
ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ 168 ರನ್ ಗಳ ರೋಚಕ ಜಯ ಗಳಿಸಿದೆ.

