New Zealand

3ನೇ ಟಿ20: ಶುಭ್ಮನ್ ಗಿಲ್ ಸ್ಫೋಟಕ ಶತಕ, ನ್ಯೂಜಿಲ್ಯಾಂಡ್ ಗೆಲ್ಲಲು 235 ರನ್ ಗುರಿ
ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟರ್ ಗಳು ಅಬ್ಬರಿಸಿದ್ದು ನ್ಯೂಜಿಲ್ಯಾಂಡ್ ಗೆ ಗೆಲ್ಲಲು 235 ರನ್ ಗಳ ಗುರಿ ನೀಡಿದೆ.

2ನೇ ಟಿ20: ಭಾರತೀಯ ಸ್ಪಿನ್ ದಾಳಿಗೆ ತತ್ತರಿಸಿದ ನ್ಯೂಜಿಲೆಂಡ್ ಅಲ್ಪಮೊತ್ತಕ್ಕೆ ಕುಸಿತ!
ಎರಡನೇ ಟಿ20 ಪಂದ್ಯದಲ್ಲಿ ನ್ಯೂಜಿಲ್ಯಾಂಡ್ 99 ರನ್ ಗಳ ಅಲ್ಪಮೊತ್ತಕ್ಕೆ ಕುಸಿದಿದೆ.

ಮೊದಲ ಟಿ-20 ಪಂದ್ಯ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 21 ರನ್ ಗಳಿಂದ ಸೋಲು
ಜಾರ್ಖಂಡ್ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತವನ್ನು 21 ರನ್ ಗಳಿಂದ ನ್ಯೂಜಿಲೆಂಡ್ ಮಣಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು.

U-19 ಮಹಿಳಾ ಟಿ-20 ವಿಶ್ವಕಪ್: 8 ವಿಕೆಟ್ ಗಳಿಂದ ಕಿವೀಸ್ ಮಣಿಸಿದ ಭಾರತ, ಫೈನಲ್ ಗೆ ಲಗ್ಗೆ
ಇಲ್ಲಿನ ಸೆನ್ ವೆಸ್ ಪಾರ್ಕ್ ನಲ್ಲಿ ನಡೆದ 19 ವರ್ಷದೊಳಗಿನವರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಎಂಟು ವಿಕೆಟ್ ಗಳಿಂದ ಭಾರತ ಗೆಲುವು ಸಾಧಿಸಿದೆ.

ಒಂದೇ ಕೈಯಲ್ಲಿ ವಾಷಿಂಗ್ಟನ್ ಸುಂದರ್ ಹಿಡಿದ ಅದ್ಭುತ ಕ್ಯಾಚ್ ನೋಡಿದ ದಂಗಾದ ಬ್ಯಾಟರ್, ವಿಡಿಯೋ ವೈರಲ್!
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ರಾಂಚಿಯಲ್ಲಿ ನಡೆಯುತ್ತಿದ್ದು ಈ ಪಂದ್ಯದಲ್ಲಿ ಸ್ಪಿನ್ ಬೌಲರ್ ವಾಷಿಂಗ್ಟನ್ ಸುಂದರ್ ಅದ್ಭುತ ಕ್ಯಾಚ್ ಹಿಡಿದಿದ್ದಾರೆ.

ಮೊದಲ ಟಿ20 ಪಂದ್ಯ: ನ್ಯೂಜಿಲ್ಯಾಂಡ್ ಅಬ್ಬರದ ಬ್ಯಾಟಿಂಗ್, ಟೀಂ ಇಂಡಿಯಾಗೆ 177 ರನ್ ಗುರಿ!
ಆತಿಥೇಯ ನ್ಯೂಜಿಲ್ಯಾಂಡ್ ಮತ್ತು ಭಾರತ ನಡುವಿನ ಮೊದಲ ಟಿ20 ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ಬ್ಯಾಟ್ಸ್ ಮನ್ ಗಳು ಅಬ್ಬರದ ಬ್ಯಾಟಿಂಗ್ ಮಾಡಿದ್ದು ಟೀಂ ಇಂಡಿಯಾಗೆ 177 ರನ್ ಗಳ ಗುರಿ ನೀಡಿದೆ.

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ-20: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ
ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಇಂದು ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ನ್ಯೂಜಿಲೆಂಡ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್: ಏಕದಿನ ಐಸಿಸಿ ರ‍್ಯಾಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಿದ ಟೀಂ ಇಂಡಿಯಾ
ನ್ಯೂಜಿಲೆಂಡ್ ವಿರುದ್ಧದ ಅಂತಿಮ ಹಾಗೂ ಮೂರನೇ ಏಕದಿನ ಪಂದ್ಯದಲ್ಲಿ 90 ರನ್ ಗಳಿಂದ ಗೆಲುವು ಸಾಧಿಸಿದ ಭಾರತ ಸರಣಿ ಕ್ಲೀನ್ ಸ್ವೀಪ್ ಮಾಡಿದೆ. ಇದರೊಂದಿಗೆ ಏಕದಿನ ಐಸಿಸಿ ರ‍್ಯಾಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಿದೆ.

ಪುರುಷರ ಹಾಕಿ ವಿಶ್ವಕಪ್: ಭಾರತದ ಕನಸು ಭಗ್ನ, ನ್ಯೂಜಿಲೆಂಡ್ ವಿರುದ್ಧ ಸೋತು ಟೂರ್ನಿಯಿಂದ ಔಟ್
ಒಡಿಶಾದ ಭುವನೇಶ್ವರದಲ್ಲಿ ಭಾನುವಾರ ನಡೆದ ಪುರುಷರ ಹಾಕಿ ವಿಶ್ವಕಪ್ ಪಂದ್ಯಾವಳಿ ಕ್ರಾಸ್ ಓವರ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತ ಭಾರತೀಯ ತಂಡ ಟೂರ್ನಿಯಿಂದ ಹೊರ ಬಿದ್ದಿದೆ. ಇದರೊಂದಿಗೆ 48 ವರ್ಷಗಳ ನಂತರ ವಿಶ್ವಕಪ್ ಗೆಲ್ಲುವ ಕನಸು ಭಗ್ನಗೊಂಡಿತು

