ಅಕ್ಟೋಬರ್ 30 ರಂದು ನಡೆಯುವ ಸಿಂದಗಿ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.