newborn baby

ಬಸ್ ನಿಲ್ದಾಣದಲ್ಲಿ 10 ದಿನದ ಕಂದಮ್ಮನ ಬಿಟ್ಟು ಹೋದ ಕಟುಕರು; ಅಳುವ ಶಬ್ದ ಕೇಳಿ ಗ್ರಾಮಸ್ಥರಿಂದ ರಕ್ಷಣೆ..!
ರಾತ್ರಿ ಸುಮಾರು 9 ಗಂಟೆ ವೇಳೆಗೆ ಬಸ್ ನಿಲ್ದಾಣದ ಬಳಿ ಮಗುವಿನ ಅಳುವ ಶಬ್ದ ಕೇಳಿದ ಸ್ಥಳೀಯರು ಅಲ್ಲಿಗೆ ಧಾವಿಸಿದ್ದಾರೆ. ಈ ವೇಳೆ ಬಿಳಿ ಬಣ್ಣದ ಬ್ಯಾಗ್ನಲ್ಲಿ ಬಿಳಿ ಬಟ್ಟೆಯಿಂದ ಸುತ್ತಿ ಇರಿಸಲಾಗಿದ್ದ ನವಜಾತ ಹೆಣ್ಣುಮಗು ಪತ್ತೆಯಾಗಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಶಿಶುವಿಗೆ 1 ಗ್ರಾಂ ಚಿನ್ನದ ಉಂಗುರ, ಯೋಜನೆಗೆ 755.83 ಕೋಟಿ ರೂ.: ತಮಿಳು ನಾಡು ಸಿಎಂ ಜೋಸೆಫ್ ವಿಜಯ್ ಸಹಿ-Video
ಸರ್ಕಾರದ ಅಧಿಕೃತ ಪ್ರಕಟಣೆಯ ಪ್ರಕಾರ, ತಮಿಳು ನಾಡು ಮಾಜಿ ಮುಖ್ಯಮಂತ್ರಿ ಸಿ.ಎನ್. ಅಣ್ಣಾದುರೈ ಅವರ ಜನ್ಮದಿನವಾದ ಸೆಪ್ಟೆಂಬರ್ 15ರಂದು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಪ್ರವಾಹಕ್ಕೆ ಕಲಬುರಗಿ ತತ್ತರ: ಮನೆಗಳಿಗೆ ನುಗ್ಗಿದ ನೀರು, ಹಸುಗೂಸು ಹೊತ್ತು ಮೇಲ್ಚಾವಣಿಯಲ್ಲಿ ಬಾಣಂತಿ ಆಶ್ರಯ!
ಕಳೆದ ಕೆಲವು ದಿನಗಳಿಂದ ಕಲಬುರಗಿ ಜಿಲ್ಲೆಯಲ್ಲಿ ನಿರಂತರವಾಗಿ ಭೀಕರ ಮಳೆಯಾಗುತ್ತಿದ್ದು, ಜನರನ್ನು ಹೈರಾಣ ಮಾಡಿದೆ. ಮಳೆಯ ಪರಿಣಾಮ ಕಾಗಿಣಾ ನದಿ ಉಕ್ಕಿ ಹರಿಯುತ್ತಿದ್ದು ಸಮಖೇಡ ತಾಂಡಾವನ್ನು ಜಲಾವೃತವನ್ನಾಗಿಸಿದೆ.

ವಿವಾಹಕ್ಕೂ ಮುನ್ನ ಯುವತಿ ಗರ್ಭಿಣಿ: ಅಕ್ರಮ ಸಂಬಂಧ ಮುಚ್ಚಿಡಲು ನವಜಾತ ಶಿಶುವನ್ನು ತಿಪ್ಪೆಗೆ ಎಸೆದ ಜೋಡಿ; ಬಂಧನ
ಇಬ್ಬರೂ ಕಳೆದ ಮೂರು ವರ್ಷಗಳಿಂದ ಸಂಬಂಧದಲ್ಲಿದ್ದರು, ಇನ್ನು ಕೆಲವೇ ದಿನಗಳಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಬೇಕಿತ್ತು.

60,000 ರೂ ಗೆ ನವಜಾತ ಶಿಶು ಮಾರಾಟಕ್ಕೆ ಯತ್ನ: ನಾಲ್ವರ ಬಂಧನ
ಕುಣಿಗಲ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹಿರಿಯ ಮೇಲ್ವಿಚಾರಕಿ ಹುಚ್ಚ ರಂಗಮ್ಮ ಅವರು ನೀಡಿ ದೂರಿನ ಆಧಾರದ ಮೇಲೆ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉತ್ತರ ಪ್ರದೇಶ: ನವಜಾತ ಶಿಶುವಿನ ತಲೆಯನ್ನು ತಿಂದ ಬೀದಿ ನಾಯಿಗಳು! ಆಸ್ಪತ್ರೆ ವಿರುದ್ಧ ಪೋಷಕರ ಆಕ್ರೋಶ
ಆಸ್ಪತ್ರೆ ಆಡಳಿತವು ಜವಾಬ್ದಾರಿಯಿಂದ ನುಣುಚಿಕೊಂಡಿದ್ದು, ಪೋಷಕರ ಕುಟುಂಬವು ಆಲ್ಪತ್ರೆಯ ನಿರ್ಲಕ್ಷ್ಯವನ್ನು ಖಂಡಿಸಿದೆ.

ತುಮಕೂರು: ಪೆಂಟಾವಲೆಂಟ್ ಲಸಿಕೆ ಪಡೆದ ಎರಡು ನವಜಾತ ಶಿಶುಗಳ ಸಾವು!
ವಿನೋದ್ ಮತ್ತು ರಂಜಿತಾ ದಂಪತಿಯ ಪುತ್ರಿ ಎರಡು ತಿಂಗಳ ಹೆಣ್ಣು ಮಗುವಿಗೆ ಕೋಟೆಯ ಆರೋಗ್ಯ ಕೇಂದ್ರದಲ್ಲಿ ಲಸಿಕೆ ನೀಡಲಾಗಿದ್ದು, ಶುಕ್ರವಾರ ಮಗು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಟಾಯ್ಲೆಟ್ ಗುಂಡಿಯಲ್ಲಿ ನವಜಾತ ಶಿಶು ಎಸೆದು ಪರಾರಿ: ರಾಮನಗರ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ
ಟಾಯ್ಲೆಟ್ ಗುಂಡಿಯಲ್ಲಿ ಮೃತದೇಹವಿರುವುದನ್ನು ಕಂಡು ಆಸ್ಪತ್ರೆ ಸಿಬ್ಬಂದಿ ಬೆಚ್ಚಿಬಿದ್ದು ವಿಷಯ ತಿಳಿಸಿದ್ದಾರೆ.

Uttar Pradesh: ಝಾನ್ಸಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; 10 ನವಜಾತ ಶಿಶುಗಳು ಸಜೀವ ದಹನ; ತನಿಖೆಗೆ ಆದೇಶ
ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕೀಟ್ನಿಂದ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಬೆಂಕಿ ಕೆನ್ನಾಲಿಗೆ ಶಿಶು ತೀವ್ರ ನಿಗಾ ಘಟಕ (ಎನ್ಐಸಿಯು)ದ ಸುತ್ತಲೂ ಆವರಿಸಿದೆ. ಬೆಂಕಿ ಹೊತ್ತುಕೊಂಡಂತೆಯೇ ಕಂಗೆಟ್ಟ ಮಕ್ಕಳ ಪೋಷಕರು ಜೋರಾಗಿ ಕಿರುಚಾಡ ತೊಡಗಿದ್ದಾರೆ.

