ಮಗು ಅಪಹರಣ ಪ್ರಕರಣ ದಾಖಲಾದ ಒಂದೇ ದಿನದಲ್ಲಿ ಎಸ್ಪಿ ಶೋಭಾ ರಾಣಿ ವಿಜೆ ಅವರು ಪ್ರಕರಣವನ್ನು ಬೇಧಿಸಿದ್ದು, ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.