newborn

ಬೆಂಗಳೂರು: ಐಫೋನ್ ಫ್ಯಾಕ್ಟರಿ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ; ಶಿಶುವಿನ ಗಂಟಲು ಸೀಳಿ ಕೊಲೆ!
ಅವಿವಾಹಿತೆಯಾಗಿರುವ ರೇಣುಕಾ, ಅವಮಾನ ಮತ್ತು ಕಳಂಕಕ್ಕೆ ಹೆದರಿ ಮಗುವನ್ನು ಕೊಂದಿದ್ದಾಳೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!
X (ಹಿಂದಿನ ಟ್ವಿಟ್ಟರ್) ನಲ್ಲಿ ವೈರಲ್ ಆಗಿರುವ ಸ್ಕ್ರೀನ್ಶಾಟ್ ಪ್ರಕಾರ, ಆ ಟೆಕ್ ಉದ್ಯೋಗಿ ತಾನು ಕಳೆದುಕೊಳ್ಳುವ ಸಮಯವನ್ನು ಬೆಳಿಗ್ಗೆ ಬೇಗ ಕೆಲಸ ಆರಂಭಿಸುವುದರಿಂದ ಅಥವಾ ರಾತ್ರಿ ಕೆಲಸ ಮಾಡುವುದರಿಂದ ಸರಿದೂಗಿಸುವುದಾಗಿ ವಿವರಿಸಿದ್ದಾರೆ.

Shocking: 'ನವಜಾತ ಶಿಶು'ವನ್ನು ರಾತ್ರಿಯಿಡೀ ಕಾವಲು ಕಾಯ್ದು ರಕ್ಷಿಸಿದ ಬೀದಿ ನಾಯಿಗಳು.!
ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ರೈಲ್ವೆ ಕಾರ್ಮಿಕರಿರುವ ವಸಾಹತು ಪ್ರದೇಶದ ಶೌಚಾಲಯದ ಹೊರಗೆ ಬಿಟ್ಟು ಹೋಗಲಾಗಿತ್ತು. ಆಗಷ್ಟೇ ಹುಟ್ಟಿದ ಮಗುವಿನ ಮೈಮೇಲಿದ್ದ ರಕ್ತವನ್ನೂ ಒರೆಸಿರಲಿಲ್ಲ.

ಮೀರತ್ ಕೊಲೆ ಪ್ರಕರಣ: ಹೆಣ್ಣು ಮಗುವಿಗೆ ರಾಧಾ ಎಂದು ಹೆಸರಿಟ್ಟ ಮುಸ್ಕಾನ್; DNA ಪರೀಕ್ಷೆಗೆ ಸೌರಭ್ ಕುಟುಂಬಸ್ಥರ ಆಗ್ರಹ
ನವೆಂಬರ್ 24 ರಂದು ಲಾಲಾ ಲಜಪತ್ ರಾಯ್ ಸ್ಮಾರಕ ವೈದ್ಯಕೀಯ ಕಾಲೇಜಿನಲ್ಲಿ ಮಗು ಜನಿಸಿದ್ದು, ಅದೇ ದಿನ ಸೌರಭ್ ಅವರ ಜನ್ಮದಿನವೂ ಆಗಿತ್ತು ಎಂದು ತಿಳಿದುಬಂದಿದೆ.

ನವಜಾತ ಶಿಶು ಹೊಟ್ಟೆಯಲ್ಲಿ ಭ್ರೂಣ ಪತ್ತೆ: ಹುಬ್ಬಳ್ಳಿ ಕಿಮ್ಸ್ನಲ್ಲಿ ಅಚ್ಚರಿಯ ಘಟನೆ...!
ಕಳೆದ ಸೆಪ್ಟಂಬರ್ 23ರಂದು ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ, ಮಗುವಿನ ದೇಹದಲ್ಲಿ ಕೆಲ ಬದಲಾವಣೆಗಳು ಕಂಡು ಬಂದ ಹಿನ್ನಲೆಯಲ್ಲಿ ನವಜಾತ ಶಿಶುವಿಗೆ ಆಲ್ಟ್ರಾಸೌಂಡ್ ಮಾಡಿಸಲಾಗಿದೆ.

ಮಕ್ಕಳ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಬಂಧನ; 24 ಗಂಟೆಗಳಲ್ಲಿ ಒಂದೂವರೆ ತಿಂಗಳ ಮಗು ರಕ್ಷಣೆ
ಮಗುವಿನ ತಾಯಿ ಬೆಣಕಲ್ಲು ಗ್ರಾಮದ ಶ್ರೀದೇವಿ ಹೊಲಿಗೆಗಳನ್ನು ತೆಗೆಸಲು ಮತ್ತು ತಮ್ಮ ನವಜಾತ ಶಿಶುವಿನ ಜನನ ಪ್ರಮಾಣಪತ್ರವನ್ನು ಪಡೆಯಲು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ.

ಇಂದೋರ್: ಸರ್ಕಾರಿ ಆಸ್ಪತ್ರೆ NICU ನಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು; ಇಬ್ಬರು ನರ್ಸ್ಗಳು ಅಮಾನತು
ಮಹಾರಾಜ ಯಶವಂತರಾವ್ ಆಸ್ಪತ್ರೆಯ NICU ಒಳಗೆ ಭಾನುವಾರ ಮತ್ತು ಸೋಮವಾರ ಸತತವಾಗಿ ಇಲಿಗಳು ಕಚ್ಚಿರುವ ಘಟನೆ ನಡೆದಿವೆ.

Belagavi: Ambulance ಗಾಗಿ ಬಾಣಂತಿ, ನವಜಾತ ಶಿಶು ಹೊತ್ತು 1.5 ಕಿಮೀ ನಡೆದು ಸಾಗಿದ ಕುಟುಂಬ!
ಭೀಮಶಂಕರ್ ನಾಯಕ್ ಅವರ ಪತ್ನಿ ಶಿಲ್ಪಾ ಅವರಿಗೆ ಶುಕ್ರವಾರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡುತ್ತಿರುವ ನಡುವಲ್ಲೇ ಆಕೆ ಮನೆಯಲ್ಲಿಯೇ ಮಗುವಿಗೆ ಜನ್ಮ ನೀಡಿದ್ದರು.

ರೈಲಿನಲ್ಲಿ ಪತ್ತೆಯಾಗಿದ್ದ ನವಜಾತ ಶಿಶು 'ವೀರ್' ಚೇತರಿಕೆ; ದತ್ತು ಪಡೆಯಲು 40ಕ್ಕೂ ಹೆಚ್ಚು ಕುಟುಂಬಗಳು ಮುಂದು!
ಪಾಟ್ನಾ-ಚಂಡೀಗಢ ವಿಶೇಷ ರೈಲಿನಲ್ಲಿ ಪ್ರಯಾಣಿಕರು ಚೀಲದೊಳಗೆ ಮಗು ಇರುವುದನ್ನು ಗಮನಿಸಿದ್ದಾರೆ. ಬಳಿಕ ಮಗುವನ್ನು ಮೊರಾದಾಬಾದ್ನ ಮಹಿಳಾ ಆಸ್ಪತ್ರೆಯ ವಿಶೇಷ ನವಜಾತ ಶಿಶು ಆರೈಕೆ ಘಟಕಕ್ಕೆ (SNCU) ಕರೆದೊಯ್ಯಲಾಯಿತು.

