newborns

ಸರ್ಕಾರಿ ಆಸ್ಪತ್ರೆಯಲ್ಲಿ ಹುಟ್ಟಿದ ನವಜಾತ ಶಿಶುಗಳಿಗೆ ಚಿನ್ನದ ಉಂಗುರ ತೊಡಿಸಿದ ಸಿಎಂ ವಿಜಯ್! Video
ರಾಜಾಜಿ ಆಸ್ಪತ್ರೆಯಲ್ಲಿ ಸರ್ಕಾರಿ ಯೋಜನೆ ಉದ್ಘಾಟಿಸಿದ ವಿಜಯ್, ಶಿಶುಗಳನ್ನು ತಮ್ಮ ಕೈಯಲ್ಲಿ ಹಿಡಿದು ಚಿನ್ನದ ಉಂಗುರಗಳನ್ನು ವಿತರಿಸಿದರು.

ಬಾಪ್ಟಿಸ್ಟ್ ಆಸ್ಪತ್ರೆ ಹ್ಯೂಮನ್ ಮಿಲ್ಕ್ ಬ್ಯಾಂಕ್‌ಗೆ 1 ವರ್ಷ: 155ಕ್ಕೂ ಹೆಚ್ಚು ನವಜಾತ ಶಿಶುಗಳಿಗೆ ಜೀವದಾನ..!
ಕಳೆದ ಒಂದು ವರ್ಷದಲ್ಲಿ ಸುಮಾರು 65 ತಾಯಂದಿರು ಸೇರಿ 200 ಲೀಟರ್‌ಗಿಂತ ಹೆಚ್ಚು ತಾಯಿಹಾಲು ದಾನ ಮಾಡಿದ್ದಾರೆ.

ಮೈಸೂರು ಚೆಲುವಾಂಬ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಶಿಶುಗಳ ಆರೈಕೆ ಕೇಂದ್ರ ಬಹುತೇಕ ನಿಷ್ಕ್ರಿಯ; ಮಕ್ಕಳ ರಕ್ಷಣಾ ಆಯೋಗದಿಂದ ಅಧಿಕಾರಿಗಳು ತರಾಟೆಗೆ..!
ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅಡಿಯಲ್ಲಿ ಅಪೌಷ್ಟಿಕ ಮಕ್ಕಳಿಗೆ ಪೌಷ್ಟಿಕ ಆಹಾರ ಮತ್ತು ವೈದ್ಯಕೀಯ ಆರೈಕೆಯನ್ನು ಒದಗಿಸಲು ಆಸ್ಪತ್ರೆಯಲ್ಲಿ ಮಕ್ಕಳ ಆರೈಕೆ ಕೇಂದ್ರವನ್ನು ಸ್ಥಾಪಿಸಲಾಗಿತ್ತು.

ರಾಮಲಲ್ಲಾ ಪ್ರತಿಷ್ಠಾಪನೆ ದಿನ ಹುಟ್ಟಿದ್ದ ಹಲವು ಮಕ್ಕಳಿಗೆ 'ರಾಮ, ಸೀತಾ' ಹೆಸರು ನಾಮಕರಣ!
ಅಯೋಧ್ಯೆಯ ರಾಮಮಂದಿರದ ಐತಿಹಾಸಿಕ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಅಂಗವಾಗಿ ಸೋಮವಾರ ಒಡಿಶಾದ ಕೇಂದ್ರಪಾರದಲ್ಲಿ ಜನಿಸಿದ ಹಲವಾರು ಶಿಶುಗಳಿಗೆ ಅವರ ಪೋಷಕರು ‘ರಾಮ’ ಮತ್ತು ‘ಸೀತಾ’ ಎಂದು ನಾಮಕರಣ ಮಾಡಿದ್ದಾರೆ.

ನವಜಾತ ಶಿಶುಗಳಿಗೆ ಆಂಬ್ಯುಲೆನ್ಸ್ ಸೇವೆ: ಟೆಲಿ-ಎನ್‌ಐಸಿಯು ಸೇವೆ ಆರಂಭಿಸಿದ ಸರ್ಕಾರ!
ರಾಜ್ಯದಲ್ಲಿ ನವಜಾತ ಶಿಶುಗಳ ಆರೈಕೆ ಸೇವೆಗಳನ್ನು ಸುಧಾರಿಸುವ ಉದ್ದೇಶದಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಬೆಂಗಳೂರಿನಲ್ಲಿ ಮಣಿಪಾಲ್ ಆಂಬ್ಯುಲೆನ್ಸ್ ರೆಸ್ಪಾನ್ಸ್ ಸೇವೆ - ನಿಯೋನಾಟಲ್ ಕೇರ್ ಆನ್ ವೀಲ್ಸ್ (ಮಾರ್ಸ್-ನೌ) ಗೆ ಚಾಲನೆ ನೀಡಿದರು.

ಅಹಮದಾಬಾದ್: ಮಕ್ಕಳ ಆಸ್ಪತ್ರೆ ಇರುವ ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ, 13 ನವಜಾತ ಶಿಶುಗಳು ಸೇರಿದಂತೆ 75 ಜನರ ರಕ್ಷಣೆ
ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಮಕ್ಕಳ ಆಸ್ಪತ್ರೆ ಇರುವ ನಾಲ್ಕು ಅಂತಸ್ತಿನ ವಾಣಿಜ್ಯ ಸಂಕೀರ್ಣದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 13 ನವಜಾತ ಶಿಶುಗಳು ಸೇರಿದಂತೆ 75 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ 8 ತಿಂಗಳಲ್ಲಿ 358 ನವಜಾತ ಶಿಶುಗಳ ಸಾವು!
ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಎಂಟು ತಿಂಗಳಲ್ಲಿ 358 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಈ ಬೆಳವಣಿಗೆಯು ಆತಂಕ ಹೆಚ್ಚಾಗುವಂತೆ ಮಾಡಿದೆ.

ಬೆಂಗಳೂರು: ನವಜಾತ ಶಿಶುಗಳಲ್ಲಿ ಮಲ್ಟಿ ಇನ್‌ಫ್ಲಮೇಟರಿ ಸಿಂಡ್ರೋಮ್ ಪತ್ತೆ, ಹೆಚ್ಚಿದ ಆತಂಕ
ಕೊರೋನಾ ವೈರಸ್ ಆತಂಕದ ನಡುವಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಎರಡು ನವಜಾತ ಶಿಶುಗಳಲ್ಲಿ ಮಲ್ಟಿ ಇನ್‌ಫ್ಲಮೇಟರಿ ಸಿಂಡ್ರೋಮ್ ಎಂಬ ರೋಗ ಲಕ್ಷಣಗಳು ಪತ್ತೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.

ಇನ್ಮುಂದೆ ರಾಜಸ್ತಾನ ಆಸ್ಪತ್ರೆಗಳಲ್ಲೇ ಸಿಗುತ್ತೆ ನವಜಾತ ಶಿಶುಗಳ ಜಾತಕ!
ಎಲ್ಲವೂ ಅಂದುಕೊಂಡಂತೆಯೇ ನಡೆದರೆ ನವಜಾತ ಶಿಶುಗಳ ಜಾತಕವನ್ನು ಇನ್ನು ಮುಂದಿನ ದಿನಗಳಲ್ಲಿ ಆಸ್ಪತ್ರೆಯಲ್ಲಿಯೇ ಪಡೆಯುವ ಸೌಲಭ್ಯ...

