Newdelhi

'ಫುಟ್‌ಬಾಲ್‌ನಂತೆ ನನ್ನನ್ನು ಎಸೆದರು': SIR ಪ್ರತಿಭಟನೆ ವೇಳೆ ಪೊಲೀಸರು ವಶಕ್ಕೆ ಪಡೆದ ಎಎಪಿ ನಾಯಕ ಸೌರಭ್ ಭಾರದ್ವಾಜ್ ಆರೋಪ!
ದೇಶ

'ಫುಟ್‌ಬಾಲ್‌ನಂತೆ ನನ್ನನ್ನು ಎಸೆದರು': SIR ಪ್ರತಿಭಟನೆ ವೇಳೆ ಪೊಲೀಸರು ವಶಕ್ಕೆ ಪಡೆದ ಎಎಪಿ ನಾಯಕ ಸೌರಭ್ ಭಾರದ್ವಾಜ್ ಆರೋಪ!

ಎಎನ್‌ಐ (ANI) ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಭಾರದ್ವಾಜ್, ಪೊಲೀಸರು ತಮ್ಮೊಂದಿಗೆ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ. ನನ್ನನ್ನು ಫುಟ್‌ಬಾಲ್‌ನಂತೆ ಎಸೆದಿದ್ದಾರೆ ಎಂದು ಆರೋಪಿಸಿದರು.

ದೇಶಾದ್ಯಂತ ಮತದಾರರ ಪಟ್ಟಿಯಿಂದ 13 ಕೋಟಿ ಮತದಾರರ ಹೆಸರು ಡಿಲೀಟ್! ಅವರ ಮಕ್ಕಳ ಗತಿಯೇನು? CEC ವಿರುದ್ಧ ದೂರು ದಾಖಲಿಸಿದ TMC ಸಂಸದೆ
ದೇಶ

ದೇಶಾದ್ಯಂತ ಮತದಾರರ ಪಟ್ಟಿಯಿಂದ 13 ಕೋಟಿ ಮತದಾರರ ಹೆಸರು ಡಿಲೀಟ್! ಅವರ ಮಕ್ಕಳ ಗತಿಯೇನು? CEC ವಿರುದ್ಧ ದೂರು ದಾಖಲಿಸಿದ TMC ಸಂಸದೆ

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಗುರುವಾರ ನವದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದರು. ಆದರೆ, ಪೊಲೀಸರು ಇನ್ನೂ ಎಫ್‌ಐಆರ್ ದಾಖಲಿಸಿಲ್ಲ.

ತೀವ್ರ ಧ್ರುವೀಕರಣಗೊಂಡ ಜಗತ್ತು, ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ಬ್ರಿಕ್ಸ್ ಶೃಂಗಸಭೆ ಯಶಸ್ವಿ: ಎಸ್ ಜೈಶಂಕರ್
ದೇಶ

ತೀವ್ರ ಧ್ರುವೀಕರಣಗೊಂಡ ಜಗತ್ತು, ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ಬ್ರಿಕ್ಸ್ ಶೃಂಗಸಭೆ ಯಶಸ್ವಿ: ಎಸ್ ಜೈಶಂಕರ್

ತೀವ್ರ ಧ್ರುವೀಕರಣಗೊಂಡ ಜಗತ್ತು ಮತ್ತು ಪಶ್ಚಿಮ ಏಷ್ಯಾ ಸಂಘರ್ಷದ ಕುರಿತಾದ ತೀವ್ರ ಭಿನ್ನಾಭಿಪ್ರಾಯಗಳ ನಡುವೆಯೂ ಸದಸ್ಯ ರಾಷ್ಟ್ರಗಳು ಒಮ್ಮತವನ್ನು ಮೂಡಿಸುವಲ್ಲಿ ಯಶಸ್ವಿಯಾಗಿವೆ ಎಂದು ಅವರು ಹೇಳಿದರು.

ಜಾಗತಿಕ ಭೌಗೋಳಿಕ-ರಾಜಕೀಯ ಅನಿಶ್ಚಿತತೆ; ರಾಜಕೀಯ ಒತ್ತಡ ಹೇರಲು ಆರ್ಥಿಕ ಅಸ್ತ್ರ ಬಳಕೆ; ಬ್ರಿಕ್ಸ್ ಪ್ರತಿಕ್ರಿಯೆ ಏನು? ಇರಾನ್ ಅಧ್ಯಕ್ಷರ ಪ್ರಶ್ನೆ! Video
ದೇಶ

ಜಾಗತಿಕ ಭೌಗೋಳಿಕ-ರಾಜಕೀಯ ಅನಿಶ್ಚಿತತೆ; ರಾಜಕೀಯ ಒತ್ತಡ ಹೇರಲು ಆರ್ಥಿಕ ಅಸ್ತ್ರ ಬಳಕೆ; ಬ್ರಿಕ್ಸ್ ಪ್ರತಿಕ್ರಿಯೆ ಏನು? ಇರಾನ್ ಅಧ್ಯಕ್ಷರ ಪ್ರಶ್ನೆ! Video

ಶುಕ್ರವಾರ ನಡೆದ ಬ್ರಿಕ್ಸ್ ಬಿಸಿನೆಸ್ ಫೋರಂನ ನಾಯಕರ ಸೆಷನ್ಸ್ ನಲ್ಲಿ ಮಾತನಾಡಿದ ಅವರು, ಸಂಭಾವ್ಯ ಸಹಕಾರದಿಂದ ಕಾರ್ಯರೂಪದ ಸಹಕಾರದತ್ತ ಪರಿವರ್ತನೆ"ಯಾಗುವ ಅಗತ್ಯವನ್ನು ತಿಳಿಸಿದರು.

ನವದೆಹಲಿ: ಸ್ಥಳಾಂತರಕ್ಕೆ ನಕಾರ; ರಾಹುಲ್ ಭೇಟಿಯಾದ ಪ್ರಧಾನಿ ಮೋದಿ ನಿವಾಸ ಬಳಿಯ ಮೂರು ಸ್ಲಂಗಳ ನಿವಾಸಿಗಳು!
ದೇಶ

ನವದೆಹಲಿ: ಸ್ಥಳಾಂತರಕ್ಕೆ ನಕಾರ; ರಾಹುಲ್ ಭೇಟಿಯಾದ ಪ್ರಧಾನಿ ಮೋದಿ ನಿವಾಸ ಬಳಿಯ ಮೂರು ಸ್ಲಂಗಳ ನಿವಾಸಿಗಳು!

ಈ ಮೂರು ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುತ್ತಿರುವ ಸುಮಾರು 717 ಕುಟುಂಬಗಳು (ಸುಮಾರು 3,000 ರಿಂದ 5,000 ಜನರು) ಇದರಿಂದ ಬಾಧಿತರಾಗಲಿದ್ದಾರೆ ಎಂದು ತಿಳಿಸಿದರು.

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!
ದೇಶ

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಗೃಹ ವ್ಯವಹಾರಗಳಿಗೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿಯ ಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಅಜಯ್ ಮಾಕೆನ್ ಈ ವಿಷಯವನ್ನು ಪ್ರಸ್ತಾಪಿಸಿದರು.

ದೆಹಲಿಯಲ್ಲಿ ದಾರಿಹೋಕರ ಮೇಲೆ ಚಾಕುವಿನಿಂದ ದಾಳಿ: ಆರು ಮಂದಿಗೆ ಗಾಯ!
ದೇಶ

ದೆಹಲಿಯಲ್ಲಿ ದಾರಿಹೋಕರ ಮೇಲೆ ಚಾಕುವಿನಿಂದ ದಾಳಿ: ಆರು ಮಂದಿಗೆ ಗಾಯ!

ಮಂಗೋಲ್‌ಪುರಿಯ 'ಎಲ್ ಬ್ಲಾಕ್' (L Block) ನ ಮೂರು ಬೀದಿಗಳಲ್ಲಿ ಶುಕ್ರವಾರ ಸಂಜೆ ಈ ದಾಳಿಗಳು ನಡೆದಿವೆ. ಗಾಯಗೊಂಡವರನ್ನು ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಗಿದೆ.

BJP-RSS 'ಜೋಕರ್ ಗಳ ಗುಂಪು' ಎಂದ ರಾಹುಲ್ ಗಾಂಧಿ! 'ಅಪ್ಪಿಕೊಳ್ಳುವ' ಪ್ರಧಾನಿ ಮೋದಿಯ ವಿದೇಶಾಂಗ ನೀತಿಯ ಬಗ್ಗೆ ಲೇವಡಿ; Video
ದೇಶ

BJP-RSS 'ಜೋಕರ್ ಗಳ ಗುಂಪು' ಎಂದ ರಾಹುಲ್ ಗಾಂಧಿ! 'ಅಪ್ಪಿಕೊಳ್ಳುವ' ಪ್ರಧಾನಿ ಮೋದಿಯ ವಿದೇಶಾಂಗ ನೀತಿಯ ಬಗ್ಗೆ ಲೇವಡಿ; Video

ಕಾಂಗ್ರೆಸ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಆರ್‌ಎಸ್‌ಎಸ್ ತನ್ನ ಮೂಲ ಸ್ವರೂಪವನ್ನು ಕಳೆದುಕೊಂಡಿದ್ದು, ಈಗ ಅದು "ದೊಡ್ಡ ಬಂಡವಾಳಶಾಹಿಗಳಾದ ಅದಾನಿ ಮತ್ತು ಅಂಬಾನಿ ಅವರ ಸಾಧನ"ವಾಗಿ ಮಾರ್ಪಟ್ಟಿದೆ ಎಂದರು.

"ಭಯಪಡಬೇಕಾದ ಅಗತ್ಯವಿಲ್ಲ, ನಾನು ನಿಮ್ಮೊಂದಿಗೆ ಇದ್ದೇನೆ"; TMC ಬಂಡಾಯ, ಶಿಂಧೆ ಬಣ ಸೇರಿದ ಶಿವಸೇನಾ ಸಂಸದರಿಗೆ ಪ್ರಧಾನಿ ಮೋದಿ ಅಭಯ!
ದೇಶ

"ಭಯಪಡಬೇಕಾದ ಅಗತ್ಯವಿಲ್ಲ, ನಾನು ನಿಮ್ಮೊಂದಿಗೆ ಇದ್ದೇನೆ"; TMC ಬಂಡಾಯ, ಶಿಂಧೆ ಬಣ ಸೇರಿದ ಶಿವಸೇನಾ ಸಂಸದರಿಗೆ ಪ್ರಧಾನಿ ಮೋದಿ ಅಭಯ!

ಸಂಸತ್ತು "ಪ್ರಜಾಪ್ರಭುತ್ವದ ಅತ್ಯುನ್ನತ ದೇವಾಲಯ" ಎಂದು ಪ್ರತಿಪಾದಿಸಿದ ಪ್ರಧಾನಿ ಮೋದಿ, ಇತ್ತೀಚಿನ ಕಲಾಪಕ್ಕೆ ಅಡ್ಡಿ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.