Newdelhi

ನಿತಿನ್ ಗಡ್ಕರಿ ಭೇಟಿಯಾದ HDD: ಹಾಸನ ಹೊರ ವರ್ತುಲ ರಸ್ತೆ ಯೋಜನೆ ಅನುಮೋದನೆಗೆ ಮನವಿ
ಹಾಸನ ಬಹಳ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಹಾಗೂ ಕರಾವಳಿ ಮತ್ತು ಒಳನಾಡು ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಕೊಂಡಿಯಾಗಿದೆ. ಹೀಗಾಗಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಅಗತ್ಯವಿದೆ.

ಸಂಸತ್ ನಲ್ಲಿ ಗುರುವಾರ 'ಛಾವಾ' ಪ್ರದರ್ಶನ: ಪ್ರಧಾನಿ ಮೋದಿ, ಅಮಿತ್ ಶಾ ಮತ್ತಿತರ ಗಣ್ಯರಿಂದ ವೀಕ್ಷಣೆ
ಸಂಭಾಜಿ ಮಹಾರಾಜ ಪಾತ್ರದಲ್ಲಿ ಅಭಿನಯಿಸಿರುವ ವಿಕ್ಕಿ ಕೌಶಲ್ ಸೇರಿದಂತೆ ಇಡೀ ಚಿತ್ರತಂಡ ಪ್ರದರ್ಶನ ವೇಳೆ ಹಾಜರಿರುವ ಸಾಧ್ಯತೆಯಿದೆ.

ದೆಹಲಿ ಹೈಕೋರ್ಟ್ ನ್ಯಾಯಾಧೀಶರ ಮನೆಯಲ್ಲಿ ಕೋಟಿ-ಕೋಟಿ ಹಣ; ಹೊಸ ಟ್ವಿಸ್ಟ್ !
ಮಾರ್ಚ್ 14 ರಂದು ರಾತ್ರಿ 11.35 ಗಂಟೆಗೆ ವರ್ಮಾ ಅವರ ದೆಹಲಿಯ ಲುಟ್ಯೆನ್ಸ್ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ನಿಯಂತ್ರಣ ಕೊಠಡಿಗೆ ಕರೆ ಬಂದಿತ್ತು. ತಕ್ಷಣವೇ ಎರಡು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದವು.

Gold rate: ಚಿನ್ನದ ದರದಲ್ಲಿ ಸಾರ್ವಕಾಲಿಕ ದಾಖಲೆ! 10 ಗ್ರಾಂ ಚಿನ್ನದ ಬೆಲೆ ಎಷ್ಟು ಗೊತ್ತಾ?
ಹಬ್ಬಗಳು, ಮದುವೆ ಸೀಸನ್ ಆಗಿರುವುದರಿಂದ ಗ್ರಾಹಕರು ಚಿನ್ನ ಖರೀದಿಯಲ್ಲಿ ತೊಡಗಿರುವುದು ಮತ್ತು ಸಾಗರೋತ್ತರ ಮಾರುಕಟ್ಟೆಗಳಲ್ಲಿನ ಪ್ರವೃತ್ತಿಯು ಚಿನ್ನದ ಬೆಲೆಯನ್ನು ಈ ವರ್ಷದಲ್ಲಿ ಗರಿಷ್ಠ ಮಟ್ಟಕ್ಕೆ ಏರಿಸಿದೆ

ನವದೆಹಲಿ: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆ ಪತ್ತೆ; ಗಡಿಪಾರು ಪ್ರಕ್ರಿಯೆ ಆರಂಭ
ಮಾರ್ಚ್ 13 ರಂದು ಮುಂಜಾನೆ ಪೊಲೀಸ್ ಗಸ್ತಿನಲ್ಲಿದ್ದಾಗ ಅಫಾಜುದ್ದೀನ್ ಗಾಜಿ (40) ಎಂಬ ಬಾಂಗ್ಲಾದೇಶದ ಪ್ರಜೆ ಪತ್ತೆಯಾಗಿದ್ದಾರೆ.

ದೆಹಲಿ ಕ್ಲಾಸ್ ರೂಂ ಹಗರಣ: ಸಿಸೋಡಿಯಾ, ಜೈನ್ ವಿರುದ್ಧ FIR ದಾಖಲಿಸಲು ರಾಷ್ಟ್ರಪತಿಯ ಅನುಮೋದನೆ
2022 ರಲ್ಲಿ ದೆಹಲಿ ಸರ್ಕಾರದ ಜಾಗೃತ ನಿರ್ದೇಶನಾಲಯ, ಹಗರಣದ ತನಿಖೆಗೆ ಶಿಫಾರಸು ಮಾಡಿ ಮತ್ತು ಮುಖ್ಯ ಕಾರ್ಯದರ್ಶಿಗೆ ವರದಿಯನ್ನು ಸಲ್ಲಿಸಿತು.

ಇಶಾ ಫೌಂಡೇಶನ್ ವಿರುದ್ಧದ 'ಯೂಟ್ಯೂಬ್ ವಿಡಿಯೋ' ತೆಗೆಯಲು ದೆಹಲಿ ಹೈಕೋರ್ಟ್ ಆದೇಶ
"ಕ್ಲಿಕ್‌ಬೈಟ್" ಟೈಟಲ್ ನ ಯೂಟ್ಯೂಬ್ ವೀಡಿಯೊದ ನಿರಂತರ ಪ್ರಸಾರವು ಟ್ರಸ್ಟ್‌ನ ಪ್ರತಿಷ್ಠೆಗೆ ಹಾನಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಹೇಳಿದ ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್, ಸಿಂಗ್ ಅವರ ಆರೋಪಗಳನ್ನು ಮತ್ತಷ್ಟು ಪ್ರಕಟಿಸದಂತೆ ನಿರ್ಬಂಧಿಸಿದರು.

ನವದೆಹಲಿ: ಕೇಜ್ರಿವಾಲ್ ವಿರುದ್ಧ FIR ದಾಖಲಿಸಲು ಕೋರ್ಟ್ ನಿರ್ದೇಶನ! ಇದೇ ಕಾರಣ
ಬೃಹತ್ ಹೋರ್ಡಿಂಗ್ ಹಾಕುವಲ್ಲಿ ಸಾರ್ವಜನಿಕರ ಹಣ ದುರುಪಯೋಗ ಆರೋಪದ ಮೇಲೆ ಅರವಿಂದ್ ಕೇಜ್ರಿವಾಲ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದೆ.

ನವದೆಹಲಿ: ಯಮುನಾ ನದಿಯಿಂದ 1,300 ಟನ್ ತ್ಯಾಜ್ಯ ಹೊರಕ್ಕೆ- ಪರ್ವೇಶ್ ವರ್ಮಾ
ಇತ್ತೀಚಿಗೆ ಮುಗಿದ ದೆಹಲಿ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಯಮುನಾ ನದಿ ಶುದ್ದೀಕರಣವೂ ಬಿಜೆಪಿ ನೀಡಿದ ಪ್ರಮುಖ ಭರವಸೆಗಳಲ್ಲಿ ಒಂದಾಗಿದೆ.

