Newdelhi

ಬೆಂಗಳೂರು ಸೇರಿದಂತೆ ದೇಶಾದ್ಯಂತ ಈರುಳ್ಳಿ ಬೆಲೆ ಗಗನಕ್ಕೆ!
ವಾಣಿಜ್ಯ

ಬೆಂಗಳೂರು ಸೇರಿದಂತೆ ದೇಶಾದ್ಯಂತ ಈರುಳ್ಳಿ ಬೆಲೆ ಗಗನಕ್ಕೆ!

ದೆಹಲಿಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕೆಜಿಗೆ 60 ರಿಂದ 70 ರೂ.ಗೆ ಏರಿದೆ. ಬೆಲೆ ಏರಿಕೆಯಿಂದಾಗಿ ಮಾರಾಟದಲ್ಲಿ ಇಳಿಕೆ ಕಂಡುಬಂದಿದೆ. ಆದಾಗ್ಯೂ, ಜನರು ಇನ್ನೂ ಅದನ್ನು ಖರೀದಿಸುತ್ತಿದ್ದಾರೆ ಎಂದು ಮಾರಾಟಗಾರರೊಬ್ಬರು ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ನವದೆಹಲಿ: 2ನೇ ಹಂತದಲ್ಲಿ ಭಾರತ್ ಅಕ್ಕಿ, ಗೋಧಿ ಹಿಟ್ಟು ಮಾರಾಟ; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಚಾಲನೆ
ದೇಶ

ನವದೆಹಲಿ: 2ನೇ ಹಂತದಲ್ಲಿ ಭಾರತ್ ಅಕ್ಕಿ, ಗೋಧಿ ಹಿಟ್ಟು ಮಾರಾಟ; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಚಾಲನೆ

ಹಂತ-II ರ ಪ್ರಾರಂಭಿಕ ಹಂತದಲ್ಲಿ 3.69 ಎಲ್.ಎಂ.ಟಿ ಗೋಧಿ ಮತ್ತು 2.91 ಎಲ್.ಎಂ.ಟಿ ಅಕ್ಕಿಯನ್ನು ಚಿಲ್ಲರೆ ಮಾರಾಟಕ್ಕೆ ಲಭ್ಯವಾಗುವಂತೆ ಮಾಡಲಾಗಿದೆ.

ನವದೆಹಲಿ: ಕಾರಿನ ಬಾನೆಟ್ ಮೇಲೆ ಸಂಚಾರಿ ಪೊಲೀಸರನ್ನು ಎಳೆದೊಯ್ದ ಅಪ್ರಾಪ್ತರು! FIR ದಾಖಲು
ದೇಶ

ನವದೆಹಲಿ: ಕಾರಿನ ಬಾನೆಟ್ ಮೇಲೆ ಸಂಚಾರಿ ಪೊಲೀಸರನ್ನು ಎಳೆದೊಯ್ದ ಅಪ್ರಾಪ್ತರು! FIR ದಾಖಲು

ಶನಿವಾರ ಸಂಜೆ 7.45ರ ಸುಮಾರಿಗೆ ವೇದಾಂತ್ ದೇಶಿಕಾ ಮಾರ್ಗ್ ಬಳಿಯ ಬೆರ್ ಸರೈ ಸಂಚಾರಿ ಸಿಗ್ನಲ್ ಬಳಿ ಈ ಘಟನೆ ನಡೆದಿದೆ. ವಾಹನದಲ್ಲಿದ್ದ ಇಬ್ಬರೂ ಅಪ್ರಾಪ್ತರು ಎಂದು ಗುರುತಿಸಲಾಗಿದೆ.

ನೋಂದಣಿ ಪ್ರಕ್ರಿಯೆ ಕ್ಲಿಷ್ಟಕರ; ವೈದ್ಯರಿಗೆ ತಲೆನೋವಾದ NMR ಪೋರ್ಟಲ್‌!
ದೇಶ

ನೋಂದಣಿ ಪ್ರಕ್ರಿಯೆ ಕ್ಲಿಷ್ಟಕರ; ವೈದ್ಯರಿಗೆ ತಲೆನೋವಾದ NMR ಪೋರ್ಟಲ್‌!

ಈಗ ಕೇವಲ ಆಧಾರ್ ಮಾತ್ರ ಅಪ್‌ಲೋಡ್ ಮಾಡದೆ, ಅವರ ಹೆಸರುಗಳು ಅಥವಾ ರಾಜ್ಯ ವೈದ್ಯಕೀಯ ಮಂಡಳಿಯ ಹೆಸರುಗಳು ಪ್ರಸ್ತುತ ಡೇಟಾಗೆ ಹೊಂದಿಕೆಯಾಗದಿದ್ದರೆ ಅಫಿಡವಿಟ್ ನ್ನು ಸಹ ಅಪ್‌ಲೋಡ್ ಮಾಡಲು ವೈದ್ಯರಿಗೆ ಕೇಳಲಾಗುತ್ತಿದೆ.

ಭತ್ತಕ್ಕೆ 2,300 ರೂ. ಬೆಂಬಲ ಬೆಲೆ; ಅನ್ನದಾತರಿಗೆ ದೀಪಾವಳಿ ಗಿಫ್ಟ್ ನೀಡಿದ ಕೇಂದ್ರ ಸರ್ಕಾರ
ದೇಶ

ಭತ್ತಕ್ಕೆ 2,300 ರೂ. ಬೆಂಬಲ ಬೆಲೆ; ಅನ್ನದಾತರಿಗೆ ದೀಪಾವಳಿ ಗಿಫ್ಟ್ ನೀಡಿದ ಕೇಂದ್ರ ಸರ್ಕಾರ

ಭತ್ತದ ಬೆಳೆಗಾರರ ಆತಂಕ ಪಡುವ ಅಗತ್ಯವಿಲ್ಲ. ಪ್ರಸ್ತುತ ಮುಂಗಾರು ಹಂಗಾಮು ಭತ್ತ ಸಂಗ್ರಹಕ್ಕೆ ಸಾಕಷ್ಟು ಸ್ಥಳವಿದೆ. ಪ್ರಸ್ತುತ 14 LMT ಭತ್ತ ಸಂಗ್ರಹಕ್ಕೆ ಸ್ಥಳಾವಕಾಶವಿದೆ. ಪಂಜಾಬಿನಲ್ಲಿ ಸಂಗ್ರಹಿಸಿರುವ ಅಕ್ಕಿಯನ್ನು ತ್ವರಿತವಾಗಿ ಸ್ಥಳಾಂತರಿಸಲಾಗುತ್ತಿದೆ.

ಭಾನುವಾರವೂ 50 ವಿಮಾನಗಳಿಗೆ ಬಾಂಬ್ ಬೆದರಿಕೆ
ದೇಶ

ಭಾನುವಾರವೂ 50 ವಿಮಾನಗಳಿಗೆ ಬಾಂಬ್ ಬೆದರಿಕೆ

ಹೆಚ್ಚಿನ ಬೆದರಿಕೆಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಬಂದಿವೆ. 15 ವಿಮಾನಗಳಿಗೆ ಇಂತಹ ಬೆದರಿಕೆ ಬಂದ ನಂತರ ಸಂಪೂರ್ಣ ತಪಾಸಣೆ ನಡೆಸಲಾಯಿತು.

ನವದೆಹಲಿ: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನ 7 ಶೂಟರ್‌ಗಳ ಬಂಧನ
ದೇಶ

ನವದೆಹಲಿ: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನ 7 ಶೂಟರ್‌ಗಳ ಬಂಧನ

ರಾಜಸ್ಥಾನದಲ್ಲಿ ಯಾರನ್ನೊ ಗುರಿಯಾಗಿಸಿ, ಯೋಜನೆ ರೂಪಿಸುತ್ತಿದ್ದ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಡಿಸೆಂಬರ್‌ನಲ್ಲಿ ಮಾತುಕತೆಗೆ ಕೇಂದ್ರ ಗೃಹ ಸಚಿವಾಲಯ ಒಪ್ಪಿಗೆ: ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯ!
ದೇಶ

ಡಿಸೆಂಬರ್‌ನಲ್ಲಿ ಮಾತುಕತೆಗೆ ಕೇಂದ್ರ ಗೃಹ ಸಚಿವಾಲಯ ಒಪ್ಪಿಗೆ: ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯ!

ಲಡಾಖ್ ನ್ನು ಸಂವಿಧಾನದ ಆರನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ತಮ್ಮ ಬೆಂಬಲಿಗರೊಂದಿಗೆ ಲೇಹ್ ನಿಂದ ದೆಹಲಿಗೆ ಪಾದಯಾತ್ರೆ ನಡೆಸಿದ್ದ ಸೋನಮ್ ವಾಂಗ್ಚುಕ್, ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

ಎರಡು ವರ್ಷಗಳ ಜೈಲುವಾಸದ ನಂತರ ಎಎಪಿ ನಾಯಕ ಸತ್ಯೇಂದ್ರ ಜೈನ್‌ ಗೆ ಕೊನೆಗೂ ಜಾಮೀನು
ದೇಶ

ಎರಡು ವರ್ಷಗಳ ಜೈಲುವಾಸದ ನಂತರ ಎಎಪಿ ನಾಯಕ ಸತ್ಯೇಂದ್ರ ಜೈನ್‌ ಗೆ ಕೊನೆಗೂ ಜಾಮೀನು

ಈ ವರ್ಷದ ಮಾರ್ಚ್ ನಲ್ಲಿ ಜಾಮೀನು ಕೋರಿಕೆಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದ ನಂತರ ಅವರು ತಿಹಾರ್ ಜೈಲಿಗೆ ಮರಳಿದ್ದರು. ಜೈನ್ ಅವರನ್ನು ಮೇ 30, 2022 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು.