Newdelhi

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಆಯ್ಕೆ: ಹೆಸರು ಪ್ರಸ್ತಾಪಿಸಿದ ಕೇಜ್ರಿವಾಲ್!
ಇಂದು ನಡೆದ ಎಎಪಿ ಶಾಸಕರ ಸಭೆಯಲ್ಲಿ ಪಕ್ಷದ ನಾಯಕ ದಿಲೀಪ್ ಪಾಂಡೆ, ನೂತನ ಮುಖ್ಯಮಂತ್ರಿಯನ್ನು ಕೇಜ್ರಿವಾಲ್ ನಿರ್ಧರಿಸುವಂತೆ ಪ್ರಸ್ತಾಪಿಸಿದರು. ಆಗ ಎಎಪಿ ರಾಷ್ಟ್ರೀಯ ಸಂಚಾಲಕರು ಅತಿಶಿ ಅವರ ಹೆಸರನ್ನು ಪ್ರಸ್ತಾಪಿಸಿದಾಗ, ಎಲ್ಲಾ ಎಎಪಿ ಶಾಸಕರು ಎದ್ದುನಿಂತು ಅದನ್ನು ಸರ್ವಾನುಮತದಿಂದ ಒಪ್ಪಿಕೊಂಡಿದ್ದಾರೆ.

ಮುಂದಿನ ದೆಹಲಿ ಸಿಎಂ ವದಂತಿ ನಡುವೆ ಸಿಸೋಡಿಯಾ-ಕೇಜ್ರಿವಾಲ್ ಭೇಟಿ!
ಕೇಜ್ರಿವಾಲ್ ಮತ್ತು ಸಿಸೋಡಿಯಾ ಇಂದು ಭೇಟಿಯಾಗಲಿದ್ದಾರೆ. ಪಕ್ಷದ ವರಿಷ್ಠರ ನಿರ್ಧಾರದ ನಂತರ ಇದು ಮೊದಲ ಸಭೆಯಾಗಿದೆ. ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಯಿದೆ

ಕೇಜ್ರಿವಾಲ್ ರಾಜೀನಾಮೆ ನಿರ್ಧಾರ ಸ್ವಾಗತ, ಎರಡು ದಿನ ತಡವೇಕೆ: ದೆಹಲಿ ಕಾಂಗ್ರೆಸ್ ಪ್ರಶ್ನೆ!
ಕೇಜ್ರಿವಾಲ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಇನ್ನೂ ಎರಡು ದಿನ ಯಾಕೆ ಕಾಯುತ್ತಿದ್ದಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನೀವು ರಾಜೀನಾಮೆ ನೀಡುವುದಾದರೆ ಕೂಡಲೇ ರಾಜೀನಾಮೆ ನೀಡಿ.

ಇನ್ನೆರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ಕೇಜ್ರಿವಾಲ್ ಘೋಷಣೆ
ಪ್ರಾಮಾಣಿಕವಾಗಿದ್ದರೆ ಜನರು ಮತ್ತೆ ನಡೆಯಲಿರುವ ಚುನಾವಣೆಯಲ್ಲಿ AAP ಗೆ ಮತ ಹಾಕಿ ಗೆಲ್ಲಿಸಲಿ, ಜನಾದೇಶದ ನಂತರವೇ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಕೇಜ್ರಿವಾಲ್ ಹೇಳಿದರು.

ಗಣೇಶ ವಿಸರ್ಜನೆ ವೇಳೆ ಹಿಂಸಾಚಾರ: ನಾಳೆ ನಾಗಮಂಗಲಕ್ಕೆ ಎಚ್.ಡಿ ಕುಮಾರಸ್ವಾಮಿ ಭೇಟಿ
ಕಾಂಗ್ರೆಸ್ ಸರ್ಕಾರ ಪೊಲೀಸ್ ಅಧಿಕಾರಿಗಳನ್ನು ನಿಷ್ಕ್ರಿಯಗೊಳಿಸಿದೆ. ಇದರ ನೇರ ಪರಿಣಾಮವಾಗಿ ಹಿಂಸಾಚಾರದ ಘಟನೆ ನಡೆದಿದೆ. ರಾಜ್ಯದಲ್ಲಿ ಕೊಲೆ, ದರೋಡೆ ವ್ಯಾಪಕವಾಗಿ ಸಂಭವಿಸುತ್ತಿವೆ. ಇದು ಕಾಂಗ್ರೆಸ್ ಆಡಳಿತದ ದೋಷವಾಗಿದೆ ಎಂದು ಆರೋಪಿಸಿದರು.

CPI ಹಿರಿಯ ನಾಯಕ ಸೀತಾರಾಂ ಯೆಚೂರಿ ಆರೋಗ್ಯ ಗಂಭೀರ; ವೆಂಟಿಲೇಟರ್ ಅಳವಡಿಕೆ!
72 ವರ್ಷದ ಯೆಚೂರಿ ಅವರನ್ನು ಆಗಸ್ಟ್ 19 ರಂದು ನ್ಯುಮೋನಿಯಾ ತರಹದ ಎದೆ ಸೋಂಕಿನ ಚಿಕಿತ್ಸೆಗಾಗಿ ಏಮ್ಸ್‌ಗೆ ದಾಖಲಿಸಲಾಗಿತ್ತು. ಅವರು ವೆಂಟಿಲೇಟರ್ ನಲ್ಲಿದ್ದು, ವೈದ್ಯರ ತಂಡ ನಿಗಾ ವಹಿಸಿದೆ.

ವಿನೇಶ್, ಬಜರಂಗ್ ಪೂನಿಯಾರನ್ನು ಪಾನ್ ನಂತೆ ಕಾಂಗ್ರೆಸ್ ಬಳಸಿಕೊಂಡಿದೆ: ಬ್ರಿಜ್ ಭೂಷಣ್ ಸಿಂಗ್
ಭಾರತದ ಕುಸ್ತಿ ಒಕ್ಕೂಟದ ಮೇಲೆ ಹಿಡಿತ ಸಾಧಿಸಲು, ಬಿಜೆಪಿ ಮತ್ತು ಅದರ ಸಿದ್ಧಾಂತದ ಮೇಲೆ ದಾಳಿ ಮಾಡಲು ಇವೆಲ್ಲವನ್ನೂ ಸಂಚು ಮಾಡಲಾಗಿತ್ತು. ರಾಹುಲ್, ಕಾಂಗ್ರೆಸ್ ತಂಡವು ಈ ಕೆಲಸವನ್ನು ಮಾಡುತ್ತಲೇ ಇದೆ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ಹೇಳಿದರು.

ಒಂದೆರಡು ತಿಂಗಳಲ್ಲಿ FAME-3 ಜಾರಿಗೆ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ
ವಿದ್ಯುತ್ ಚಾಲಿತ, ಹೈಬ್ರಿಡ್ ವಾಹನಗಳ ತಯಾರಿಕೆ ಯೋಜನೆ ಜಾರಿಗೆ ಸಲಹೆ ಪಡೆಯುತ್ತಿದ್ದು, ಮೊದಲ ಎರಡು ಯೋಜನೆಗಳ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅಂತರ-ಸಚಿವಾಲಯದ ಗುಂಪು ಕಾರ್ಯ ನಿರ್ವಹಣೆ

ಹರಿಯಾಣ ಅಸೆಂಬ್ಲಿ ಚುನಾವಣೆ: ರಾಹುಲ್ ಭೇಟಿಯಾದ ಭಜರಂಗ್ ಪುನಿಯಾ, ವಿನೇಶ್ ಫೋಗಟ್; ಕಾಂಗ್ರೆಸ್ ನಿಂದ ಸ್ಪರ್ಧೆ ಸಾಧ್ಯತೆ!
ರಾಹುಲ್ ಗಾಂಧಿ ಭೇಟಿ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅವರ ನಿವಾಸಕ್ಕೆ ಇಬ್ಬರು ಕುಸ್ತಿಪಟುಗಳು ಬಂದಿದ್ದಾರೆ.

