Newdelhi

ವಂದೇ ಭಾರತ್ ಮಿಷನ್: ಆಗಸ್ಟ್ 1ರಿಂದ ಐದನೇ ಹಂತ ಆರಂಭ
ದೇಶ

ವಂದೇ ಭಾರತ್ ಮಿಷನ್: ಆಗಸ್ಟ್ 1ರಿಂದ ಐದನೇ ಹಂತ ಆರಂಭ

ಕೊರೋನಾವೈರಸ್ ಕಾರಣದಿಂದ ವಿದೇಶಗಳಲ್ಲಿ ಸಿಕ್ಕಿ ಹಾಕಿಕೊಂಡಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ವಂದೇ ಭಾರತ್ ಮಿಷನ್ ನ ಐದನೇ ಹಂತ ಆಗಸ್ಟ್ 1ರಿಂದ ಆರಂಭವಾಗಲಿದೆ.

ಕಾಂಗ್ರೆಸ್ ಗೆ ಪೂರ್ಣ ಅವಧಿಯ ಅಧ್ಯಕ್ಷರ ಅಗತ್ಯವಿದೆ: ನಾಯಕತ್ವ ಸಮಸ್ಯೆ ಬಗೆಹರಿಯಬೇಕಾಗಿದೆ- ಸಂದೀಪ್ ದೀಕ್ಷಿತ್
ದೇಶ

ಕಾಂಗ್ರೆಸ್ ಗೆ ಪೂರ್ಣ ಅವಧಿಯ ಅಧ್ಯಕ್ಷರ ಅಗತ್ಯವಿದೆ: ನಾಯಕತ್ವ ಸಮಸ್ಯೆ ಬಗೆಹರಿಯಬೇಕಾಗಿದೆ- ಸಂದೀಪ್ ದೀಕ್ಷಿತ್

ಕಾಂಗ್ರೆಸ್ ನಾಯಕತ್ವ ಸಮಸ್ಯೆಯನ್ನು ಆದಷ್ಟು ಬೇಗನೆ ಬಗೆಹರಿಸಬೇಕಾಗಿದೆ. ಮಹತ್ವದ ಸಂದರ್ಭದಲ್ಲಿ ಪೂರ್ಣ ಅವಧಿಯ ಅಧ್ಯಕ್ಷರನ್ನು ಆಯ್ಕೆ ಮಾಡಬೇಕಾಗಿದೆ ಅಥವಾ ಚುನಾಯಿಸಬೇಕಾಗಿದೆ ಎಂದು ಪಕ್ಷದ ಮುಖಂಡ ಸಂದೀಪ್ ದೀಕ್ಷಿತ್ ಭಾನುವಾರ ಹೇಳಿದ್ದಾರೆ.

ಐಸಿಸಿ ಮುಖ್ಯಸ್ಥ ಸ್ಥಾನಕ್ಕೆ ಗಂಗೂಲಿ ಸೂಕ್ತ ವ್ಯಕ್ತಿ: ಕುಮಾರ ಸಂಗಕ್ಕಾರ
ಕ್ರಿಕೆಟ್

ಐಸಿಸಿ ಮುಖ್ಯಸ್ಥ ಸ್ಥಾನಕ್ಕೆ ಗಂಗೂಲಿ ಸೂಕ್ತ ವ್ಯಕ್ತಿ: ಕುಮಾರ ಸಂಗಕ್ಕಾರ

ಚುರುಕಿನ ಮನಸ್ಥಿತಿ ಮತ್ತು ಆಡಳಿತಗಾರನಾಗಿ ಸಾಕಷ್ಟು ಅನುಭವ ಹೊಂದಿರುವ ಸೌರವ್ ಗಂಗೂಲಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ನ (ಐಸಿಸಿ) ಮುಖ್ಯಸ್ಥ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಎಂದು ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಕುಮಾರ್ ಸಂಗಕ್ಕಾರ ಅಭಿಪ್ರಾಯಪಟ್ಟಿದ್ದಾರೆ.

ಕೋವಿಡ್-19 ಲಸಿಕೆ: ಕೋವಾಕ್ಸಿನ್ ನ ಮೊದಲ ಹಂತದ ಮಾನವ ಪ್ರಯೋಗದಲ್ಲಿ 'ಪ್ರೋತ್ಸಾಹದಾಯಕ ಫಲಿತಾಂಶ'
ದೇಶ

ಕೋವಿಡ್-19 ಲಸಿಕೆ: ಕೋವಾಕ್ಸಿನ್ ನ ಮೊದಲ ಹಂತದ ಮಾನವ ಪ್ರಯೋಗದಲ್ಲಿ 'ಪ್ರೋತ್ಸಾಹದಾಯಕ ಫಲಿತಾಂಶ'

ದೇಶದ ಮೊದಲ ಕೋವಿಡ್-19 ಲಸಿಕೆ ಕೋವಾಕ್ಸಿನ್ ನ ಮೊದಲ ಹಂತದ ಮಾನವ ಪ್ರಯೋಗದಲ್ಲಿ 'ಪ್ರೋತ್ಸಾಹದಾಯಕ ಫಲಿತಾಂಶ' ಕಂಡುಬಂದಿದೆ ಎಂದು ಲಸಿಕೆಯ ಪ್ರಯೋಗ ತಂಡದ ಪ್ರಧಾನ ಅನ್ವೇಷಕರು ತಿಳಿಸಿದ್ದಾರೆ.

ದೇಶಾದ್ಯಂತ ಒಂದೇ ಸಮಯದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳ ಆಗುವುದಿಲ್ಲ: ತಜ್ಞರು
ದೇಶ

ದೇಶಾದ್ಯಂತ ಒಂದೇ ಸಮಯದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳ ಆಗುವುದಿಲ್ಲ: ತಜ್ಞರು

ಭಾರತದಂತಹ ದೊಡ್ಡ ರಾಷ್ಟ್ರದಲ್ಲಿ ಏಕಸಮಯದಲ್ಲಿ ಕೋವಿಡ್-19 ಪ್ರಕರಣ ಹೆಚ್ಚಳ ಆಗುವುದಿಲ್ಲ ಎಂದು ಸಾರ್ವಜನಿಕ ಆರೋಗ್ಯದ ತಜ್ಞರೊಬ್ಬರು ಹೇಳಿದ್ದಾರೆ.

ಕೇಂದ್ರ, ರಾಜ್ಯ ಸರ್ಕಾರ ಹಾಗೂ ಜನತೆಯ ಒಗ್ಗಟ್ಟಿನಿಂದ ಕೋವಿಡ್-19 ವಿರುದ್ಧ ಜಯ; ಹೋರಾಟ ಇನ್ನೂ ಮುಗಿದಿಲ್ಲ: ಕೇಜ್ರಿವಾಲ್
ದೇಶ

ಕೇಂದ್ರ, ರಾಜ್ಯ ಸರ್ಕಾರ ಹಾಗೂ ಜನತೆಯ ಒಗ್ಗಟ್ಟಿನಿಂದ ಕೋವಿಡ್-19 ವಿರುದ್ಧ ಜಯ; ಹೋರಾಟ ಇನ್ನೂ ಮುಗಿದಿಲ್ಲ: ಕೇಜ್ರಿವಾಲ್

 ರಾಷ್ಟ್ರ ರಾಜಧಾನಿ ದೆಹಲಿಯ ಜನತೆ, ಕೇಂದ್ರ ಹಾಗೂ ರಾಜ್ಯಸರ್ಕಾರದ ಒಗ್ಗಟ್ಟಿನಿಂದ ಕೋವಿಡ್- 19 ವಿರುದ್ಧಗೆಲುವು ಸಾಧಿಸಲಾಗಿದೆ. ಆದರೆ, ಹೋರಾಟ ಇನ್ನೂ ನಿಂತಿಲ್ಲ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ಭಾರತದಲ್ಲಿ ಕೋವಿಡ್ ಲಸಿಕೆ 'ಕೋವಾಕ್ಸಿನ್' ಮಾನವ ಪ್ರಯೋಗ ಆರಂಭ: 30 ವರ್ಷದ ಯುವಕನಿಗೆ ಮೊದಲ ಔಷಧ ನೀಡಿಕೆ!
ದೇಶ

ಭಾರತದಲ್ಲಿ ಕೋವಿಡ್ ಲಸಿಕೆ 'ಕೋವಾಕ್ಸಿನ್' ಮಾನವ ಪ್ರಯೋಗ ಆರಂಭ: 30 ವರ್ಷದ ಯುವಕನಿಗೆ ಮೊದಲ ಔಷಧ ನೀಡಿಕೆ!

ಕೋವಿಡ್-19 ನಿಯಂತ್ರಣದ ಪ್ರಯತ್ನವಾಗಿ ಸ್ವದೇಶಿ ನಿರ್ಮಿತ 'ಕೋವಾಕ್ಸಿನ್ ' ಔಷಧಿಯನ್ನು 30 ವರ್ಷದ ಯುವಕನೋರ್ವನಿಗೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್ ) ಇಂದು ನೀಡಿದೆ.

ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ದಿನ ಕೆಂಪುಕೋಟೆಗೆ ಮಕ್ಕಳ ಪ್ರವೇಶ ಇಲ್ಲ: ಕೋವಿಡ್ ವಾರಿಯರ್ಸ್ ಗೆ ಆಹ್ವಾನ
ದೇಶ

ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ದಿನ ಕೆಂಪುಕೋಟೆಗೆ ಮಕ್ಕಳ ಪ್ರವೇಶ ಇಲ್ಲ: ಕೋವಿಡ್ ವಾರಿಯರ್ಸ್ ಗೆ ಆಹ್ವಾನ

ನೋವಾಲ್ ಕೊರೋನಾವೈರಸ್ ಕಾರಣದಿಂದಾಗಿ ರಾಷ್ಟ್ರ ರಾಜಧಾನಿ ಕೆಂಪು ಕೋಟೆಯಲ್ಲಿ ನಡೆಯಲಿರುವ ಈ ಬಾರಿಯ ಸ್ವಾತಂತ್ರ್ಯೋತ್ಸವ ಕಳೆಗುಂದಲಿದೆ. ಶಾಲಾ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ. ಕೆಲವೇ ಮಂದಿ ಗಣ್ಯರಷ್ಟೇ ಭಾಗವಹಿಸುವ ಸಾಧ್ಯತೆ ಇದೆ.

ಕೋವಿಡ್-19: ಎನ್ ಐಟಿ ಪ್ರವೇಶ ಮಾನದಂಡದಲ್ಲಿ ಸಡಿಲಿಕೆ, 12ನೇ ತರಗತಿಯಲ್ಲಿ ಕನಿಷ್ಠ ಶೇ.75 ಅಂಕಗಳ ಅಗತ್ಯತೆ ಇಲ್ಲ
ದೇಶ

ಕೋವಿಡ್-19: ಎನ್ ಐಟಿ ಪ್ರವೇಶ ಮಾನದಂಡದಲ್ಲಿ ಸಡಿಲಿಕೆ, 12ನೇ ತರಗತಿಯಲ್ಲಿ ಕನಿಷ್ಠ ಶೇ.75 ಅಂಕಗಳ ಅಗತ್ಯತೆ ಇಲ್ಲ

ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಎನ್ ಐಟಿ ಮತ್ತು ಕೇಂದ್ರ ಸರ್ಕಾರದಿಂದ ಅನುದಾನಪಡೆಯುತ್ತಿರುವ ತಾಂತ್ರಿಕ ಸಂಸ್ಥೆಗಳಲ್ಲಿನ ಪ್ರವೇಶ ಮಾನದಂಡದಲ್ಲಿ ಸಡಿಲಿಕೆ ಮಾಡಲಾಗಿದ್ದು, 12ನೇ ತರಗತಿಯ ಬೋರ್ಡ್ಪರೀಕ್ಷೆಯಲ್ಲಿ ಕನಿಷ್ಠ ಶೇ. 75 ಅಂಕಗಳ ಅಗತ್ಯತೆ  ಇರಬೇಕಾಗಿಲ್ಲ.