Newdelhi

ಕೋವಿಡ್-19: ಫವಿಪಿರಾವೀರ್‌ನಿಂದ ಶೇ.40 ರಷ್ಟು ವೇಗದ ಗುಣ, ಯಶಸ್ವಿ ಪ್ರಯೋಗ
ಕೋವಿಡ್ -19 ಔಷಧ ಫವಿಪಿರಾವೀರ್‌ನ ಮೂರನೇ ಹಂತದ ಪ್ರಯೋಗದಲ್ಲಿ 150 ರೋಗಿಗಳು ಉಪಯೋಗಿಸಿದ್ದು,ಶೇ.40 ರಷ್ಟು ವೇಗದ ಗುಣವಾಗಿರುವುದು ಕಂಡುಬಂದಿದೆ ಎಂದು ಜಾಗತಿಕ ಔಷಧ ಸಂಶೋಧನಾ ಸಂಸ್ಥೆಗ್ಲೆನ್‌ಮಾರ್ಕ್ ಫಾರ್ಮಾಸ್ಯುಟಿಕಲ್ಸ್ ತಿಳಿಸಿದೆ.

ಪ್ರಧಾನಿ ಮೋದಿ ತಮ್ಮ ಸ್ವಂತ ವರ್ಚಸ್ಸು ವೃದ್ದಿಗೆ ಸಂಪೂರ್ಣ ಗಮನ ಕೇಂದ್ರಿಕರಿಸಿದ್ದಾರೆ: ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ದೇಶದ ಎಲ್ಲಾ ಸಾಂಸ್ಥಿಕ ಸಂಸ್ಥೆಗಳನ್ನು ವಶಕ್ಕೆ ತೆಗೆದುಕೊಂಡು ವರ್ಚಸ್ಸನ್ನು ಹೆಚ್ಚಿಸಿಕೊಳ್ಳುವಲ್ಲಿ ನಿರತರಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಮೋದಿ ಸರ್ಕಾರದ 'ಸಾಧನೆ'ಗಳನ್ನು ಪಟ್ಟಿ ಮಾಡಿದ ರಾಹುಲ್
ಕೋವಿಡ್ -19 ಯುಗದಲ್ಲಿ ರಾಜಸ್ಥಾನ ಸರ್ಕಾರ ಪತನಗೊಳಿಸುವ ಪ್ರಯತ್ನ, ನಮಸ್ತೆ ಟ್ರಂಪ್ ಕಾರ್ಯಕ್ರಮಗಳುಕೇಂದ್ರ ಸರ್ಕಾರದ ಸಾಧನೆಗಳಲ್ಲಿ ಒಂದಾಗಿವೆ ಎಂದು ಆರೋಪಿಸುವ ಮೂಲಕ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಮೋದಿಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಮದ್ರೋಹಿ ಶರದ್ ಪವಾರ್: ಉಮಾ ಭಾರತಿ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕುರಿತಂತೆ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ನೀಡಿರುವ ಹೇಳಿಕೆ ರಾಮನಿಗೆ ಮಾಡಿದ ದ್ರೋಹವಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷೆ ಹಾಗೂ ಮಾಜಿ ಕೇಂದ್ರ ಸಚಿವೆ ಉಮಾ ಭಾರತಿ ಸೋಮವಾರ ಹೇಳಿದ್ದಾರೆ.

ರಾಮ ಜನ್ಮ ಭೂಮಿಯಲ್ಲಿ ಪತ್ತೆಯಾದ ಕಲಾಕೃತಿ ಸಂರಕ್ಷಣೆ ಕೋರಿ ಸಲ್ಲಿಸಲಾಗಿದ್ದ ಎರಡು ಪಿಐಎಲ್ ವಜಾ!
ಅಯೋಧ್ಯೆಯಲ್ಲಿನ ರಾಮ ಜನ್ಮಭೂಮಿ ಪ್ರದೇಶದಿಂದ ವಶಕ್ಕೆ ಪಡೆಯಲಾದ ಕಲಾಕೃತಿಗಳ ಸಂರಕ್ಷಣೆಗೆ ಕೋರಿ ಸಲ್ಲಿಸಲಾಗಿದ್ದ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ.

ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನವನ್ನು ಹಿಂಪಡೆಯುವಂತೆ ಪಂಜಾಬ್ ಸರ್ಕಾರವನ್ನು ಕೇಳಿಕೊಂಡಿದ್ದೆ: ಹರ್ಭಜನ್ ಸಿಂಗ್
ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ತಮ್ಮ ಹೆಸರನ್ನು ನಿರ್ದೇಶನ ಮಾಡಿರುವುದನ್ನು ಹಿಂಪಡೆಯುವಂತೆ ಪಂಜಾಬ್ ಸರ್ಕಾರವನ್ನು ತಾವೇ ಸ್ವತ: ಕೇಳಿಕೊಂಡಿದ್ದಾಗಿ ಟೀಂ ಇಂಡಿಯಾ ಹಿರಿಯ ಆಟಗಾರ ಹರ್ಭಜನ್ ಸಿಂಗ್ ಶನಿವಾರ ಸ್ಪಷ್ಟಪಡಿಸಿದ್ದಾರೆ.

ಇತ್ತೀಚಿನ ಹ್ಯಾಕ್ ನಂತರ ಟ್ವಿಟರ್ ಗೆ ನೋಟಿಸ್ ನೀಡಿದ ಭಾರತ ಸರ್ಕಾರ
ಉನ್ನತ ಪ್ರೊಫೈಲ್ ನ್ನು ಗುರಿಯಾಗಿಸಿಕೊಂಡು ಇತ್ತೀಚಿಗೆ ಆದ ಜಾಗತಿಕ ಹ್ಯಾಕ್ ನ ಪೂರ್ಣ ಮಾಹಿತಿ ನೀಡುವಂತೆ ಸೂಚಿಸಿ ಭಾರತದ ಸೈಬರ್ ಸೆಕ್ಯೂರಿಟಿ ನೋಡಲ್ ಏಜೆನ್ಸಿ ಸಿಇಆರ್ ಟಿ, ಟ್ವಿಟರ್ ಗೆ ನೋಟಿಸ್ ನೀಡಿದೆ.

ಕೋವಿಡ್ ಲಸಿಕೆ: ಮಾನವ ಪ್ರಯೋಗವನ್ನು ಆರಂಭಿಸಿದ ಭಾರತ!
ಭಾರತ್ ಬಯೋಟಿಕ್ ಕಂಡುಹಿಡಿದಿರುವ ಕೋವಿಡ್-19 ಲಸಿಕೆ 'ಕೋವಾಕ್ಸಿನ್'ನ ಮಾನವ ಪ್ರಯೋಗವನ್ನು ರೊಹ್ಟಕ್ ನ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಇಂದು ಪ್ರಾರಂಭಿಸಲಾಯಿತು ಎಂದು ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜಿ ಟ್ವೀಟ್ ಮಾಡಿದ್ದಾರೆ.

ಆಗಸ್ಟ್ 10 ರೊಳಗೆ ದೇಶದಲ್ಲಿ 20 ಲಕ್ಷ ಕೋವಿಡ್ ಪ್ರಕರಣಗಳು: ರಾಹುಲ್ ಗಾಂಧಿ
ಪ್ರಸ್ತುತ ಕೋವಿಡ್-19 ಸೋಂಕು ಹರಡುತ್ತಿರುವ ರೀತಿಯಲ್ಲೆ ಹರಡಿದರೆ ಆಗಸ್ಟ್ 20 ರೊಳಗೆ ದೇಶದಲ್ಲಿ 20 ಲಕ್ಷಕ್ಕೂಹೆಚ್ಚು ಪ್ರಕರಣಗಳು ಕಾಣಿಸಿಕೊಳ್ಳಲಿದ್ದು, ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕುಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

