Newdelhi

ಆ್ಯಪ್ ಬ್ಯಾನ್ ಬೆನ್ನಲ್ಲೇ, ಭಾರತೀಯ ಸಿಬ್ಬಂದಿಗಳನ್ನು ಕೆಲಸದಿಂದ ತೆಗೆದು ಹಾಕಿದ ಚೀನಾದ ಯುಸಿ ಬ್ರೌಸರ್!
ಗಲ್ವಾನ್ ಸಂಘರ್ಷದ ಬಳಿಕ 59 ಚೀನಾ ಆ್ಯಪ್ ಗಳನ್ನು ಭಾರತ ನಿಷೇಧಿಸಿದ ಬೆನ್ನಲ್ಲೇ ಕೋಟ್ಯಂತರ ನಷ್ಟ ಅನುಭವಿಸುತ್ತಿರುವ ಚೀನಾ ಸಂಸ್ಥೆಗಳು ಇದೀಗ ಕಾಸ್ಟ್ ಕಟ್ಟಿಂಗ್ (ವೆಚ್ಚ ತಗ್ಗಿಸುವ) ರೂಪದಲ್ಲಿ ಭಾರತೀಯ ಸಿಬ್ಬಂದಿಗಳನ್ನು ಕೆಲಸದಿಂದ ವಜಾ ಮಾಡುವ ಕೃತ್ಯಕ್ಕೆ ಕೈ ಹಾಕಿವೆ.

ಉತ್ತಮ ಪ್ರದರ್ಶನ ನೀಡಿದರೆ ಸಾಲದು, ಸರಣಿ ಗೆಲ್ಲಬೇಕು: ಕೊಹ್ಲಿಗೆ ದಾದಾ ಕಿವಿಮಾತು
ಭಾರತ ತಂಡ ಇದೇ ವರ್ಷದ ಅಂತ್ಯದಲ್ಲಿ ಆಸೀಸ್ ಪ್ರವಾಸ ಕೈಗೊಳ್ಳಲಿದ್ದು,ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ನೀಡಿದರೆ ಸಾಲದು, ಸರಣಿ ಗೆಲ್ಲಬೇಕು ಎಂಬ ನಿರೀಕ್ಷೆ ಹೊಂದಿರುವುದಾಗಿ ದಾದಾ ಕಿವಿಮಾತು ಹೇಳಿದ್ದಾರೆ.

ಬಿಸಿಸಿಐ ಮಧ್ಯಂತರ ಸಿಇಓ ಆಗಿ ಹೆಮಂಗ್ ಅಮಿನ್ ನೇಮಕ
ಇಂಡಿಯನ್ ಪ್ರೀಮಿಯರ್ ಲೀಗ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಮಂಗ್ ಅಮಿನ್ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಮಧ್ಯಂತರ ಸಿಇಓ ಆಗಿ ಬಿಸಿಸಿಐ ನೇಮಕ ಮಾಡಿದೆ. "ಹೆಮಂಗ್ ಅಮಿನ್ ಅವರನ್ನು ಬಿಸಿಸಿಐನ ಮಧ್ಯಂತರ ಸಿಇಓ ಆಗಿ ನೇಮಕ ಮಾಡಲಾಗಿದೆ ಎಂದು ಬಿಸಿಸಿಐ ಮೂಲಗಳು ಎಎನ್‌ಐಗೆ ತಿಳಿಸಿದೆ.

ಏಕದಿನ ತಂಡದಲ್ಲಿ ಸ್ಥಾನ ಪಡೆಯುವ ಭರವಸೆ: ರಹಾನೆ
ಶೀಘ್ರದಲ್ಲೇ ಏಕದಿನ ಪಂದ್ಯಗಳಿಗೆ ಮರಳುವ ವಿಶ್ವಾಸವಿದೆ ಎಂದು ಟೀಮ್ ಇಂಡಿಯಾದ ಭರವಸೆಯ ಆಟಗಾರ ಅಜಿಂಕ್ಯ ರಹಾನೆ ಹೇಳಿದ್ದಾರೆ.

ಆತ್ಮನಿರ್ಭರ ಭಾರತ ಯೋಜನೆಯ ಪ್ಯಾಕೇಜ್ ಅನುಷ್ಠಾನ ಪರಿಶೀಲಿಸಿದ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಮತ್ತು ಲಾಕ್ ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ನೆರವಾಗಲು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಜಿಡಿಪಿಯ ಶೇ.10ರಷ್ಟು ಮೊತ್ತಕ್ಕೆ ಸಮನಾದ 20 ಲಕ್ಷ ಕೋಟಿ ರೂ.ಗಳ ಆತ್ಮನಿರ್ಭರ ಭಾರತ ಪ್ಯಾಕೇಜ್ ಅನುಷ್ಠಾನದ ಕ್ರಮಗಳನ್ನು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಪರಿಶೀಲನೆ ನಡೆಸಿದರು.

ಗುಜರಾತ್ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ಹಾರ್ದಿಕ್ ಪಟೇಲ್ ನೇಮಕ
ಗುಜರಾತ್ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ಪಾಟಿದಾರ್ ಮುಖಂಡ ಹಾರ್ದಿಕ್ ಪಟೇಲ್ ಅವರನ್ನು ನೇಮಕ ಮಾಡಲಾಗಿದೆ.

ಕೋವಿಡ್-19 ಲಸಿಕೆ ಗುಣಮಟ್ಟದಲ್ಲಿ ರಾಜಿ ಇಲ್ಲ- ಮುಖ್ಯ ವೈಜ್ಞಾನಿಕ ಸಲಹೆಗಾರ ಕೆ. ವಿಜಯ್ ರಾಘವನ್
ಕಠಿಣ ಮೌಲ್ಯಮಾಪನ ಪ್ರಕ್ರಿಯೆ ಮೂಲಕ ದೇಶದ ಕೋವಿಡ್-19 ಲಸಿಕೆಯ ಮಾನವ ಪ್ರಯೋಗ ನಡೆಯುತ್ತಿದ್ದು, ಲಸಿಕೆಯ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ ಎಂದು ಕೇಂದ್ರ ಸರ್ಕಾರದ ಮುಖ್ಯ ವೈಜ್ಞಾನಿಕ ಸಲಹೆಗಾರ ಕೆ. ವಿಜಯ್ ರಾಘವನ್ ಶುಕ್ರವಾರ ಹೇಳಿದ್ದಾರೆ.

ಗಡಿ ವಿವಾದ ಸೂಕ್ಷ್ಮ, ಸಂಕೀರ್ಣವಾದದ್ದು- ಚೀನಾ ರಾಯಭಾರಿ
ಗಡಿ ವಿವಾದ ಸೂಕ್ಷ್ಮ ಹಾಗೂ ಸಂಕೀರ್ಣವಾಗಿದ್ದು, ಪರಸ್ಪರ ಮಾತುಕತೆ ಹಾಗೂ ಸಮಾಲೋಚನೆ ಮೂಲಕ ನ್ಯಾಯಯುತವಾದ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ಭಾರತದಲ್ಲಿನ ಚೀನಾ ರಾಯಭಾರಿ ಸನ್ ವೀಡಾಂಗ್ ಹೇಳಿದ್ದಾರೆ.

ನಿತಿನ್ ಗಡ್ಕರಿ ಅಧ್ಯಕ್ಷತೆಯಲ್ಲಿ ಮೂಲಸೌಕರ್ಯ ಕುರಿತ ತಂಡದ ಸಭೆ: ಕರ್ನಾಟಕದ ಪ್ರತಿನಿಧಿಗಳು ಭಾಗಿ
ಕೇಂದ್ರ ಭೂಸಾರಿಗೆ, ಹೆದ್ದಾರಿ ಹಾಗೂ ಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಮೂಲಸೌಕರ್ಯ ಕುರಿತ ತಂಡದ ಸಭೆಯಲ್ಲಿ 187 ಹೆದ್ದಾರಿಗಳ ಯೋಜನೆಗಳಿಗೆ ಬಾಕಿ ಇರುವ ಅರಣ್ಯ ಇಲಾಖೆ ಒಪ್ಪಿಗೆಗಳ ಕುರಿತು ಚರ್ಚಿಸಲಾಯಿತು.

