Newdelhi

ಸ್ವದೇಶಿ ನಿರ್ಮಿತ 1,340 ವೆಂಟಿಲೇಟರ್ ರಾಜ್ಯಗಳಿಗೆ ರವಾನೆ: ಕೇಂದ್ರ ಸರ್ಕಾರ
ಕೋವಿಡ್-19 ರೋಗಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಕೇರ್ಸ್ ನಿಧಿಯಡಿಯಲ್ಲಿ ಮಂಜೂರಾದ 50 ಸಾವಿರ ಮೇಡ್ ಇನ್ ಇಂಡಿಯಾ' ವೆಂಟಿಲೇಟರ್‌ಗಳ ಪೈಕಿಯಲ್ಲಿ 3000 ವೆಂಟಿಲೇಟರ್ ಗಳನ್ನು ತಯಾರಿಸಲಾಗಿದೆ.

ಭಾರತದಿಂದ ಹಜ್ ಯಾತ್ರಿಕರನ್ನು ಸೌದಿ ಅರೇಬಿಯಾಕ್ಕೆ ಕಳುಹಿಸದಿರಲು ನಿರ್ಧಾರ: ಮುಕ್ತಾರ್ ಅಬ್ಬಾಸ್ ನಖ್ವಿ
ಕೋವಿಡ್-19 ಪರಿಣಾಮದಿಂದಾಗಿ ಈ ವರ್ಷ ಭಾರತದಿಂದ ಹಜ್ ಯಾತ್ರಿಕರನ್ನು ಸೌದಿ ಅರೇಬಿಯಾಕ್ಕೆ ಕಳುಹಿಸದಿರಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ಕ್ರಿಕೆಟ್ ನಲ್ಲಿ ಸಾಕಷ್ಟು ಕೊಡುಗೆ ನೀಡಿದ್ದರೂ ರಾಹುಲ್ ದ್ರಾವಿಡ್ ನಾಯಕತ್ವಕ್ಕೆ ಸೂಕ್ತ ಮನ್ನಣೆ ಸಿಗಲಿಲ್ಲ- ಗಂಭೀರ್
ಗೋಡೆ ಎಂದೇ ಖ್ಯಾತಿಯಾಗಿದ್ದ ಮಾಜಿ ಆಟಗಾರ ರಾಹುಲ್ ದ್ರಾವಿಡ್, ದೇಶದಲ್ಲಿ ಕ್ರಿಕೆಟ್ ಗೆ ಸಾಕಷ್ಟು ಕೊಡುಗೆ ನೀಡಿದ್ದು,ಸಚಿನ್ ತೆಂಡೊಲ್ಕರ್ ಅವರಿಗೆ ಹೋಲಿಸಿಬಹುದಾದ ದೊಡ್ಡ ಪ್ರಭಾವ ಬೀರಿದ್ದರೂ ಅದಕ್ಕೆ ತಕ್ಕಂತ ಮನ್ನಣೆ ಸಿಗಲಿಲ್ಲ ಎಂದು ಟೀಂ ಇಂಡಿಯಾ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ಪ್ರಸ್ತುತ ಭಾರತ ಚೀನಾ ವಿರುದ್ಧ ಎರಡು ಹೋರಾಟಗಳನ್ನು ಮಾಡುತ್ತಿದೆ: ಕೇಜ್ರಿವಾಲ್
ಭಾರತ ಪ್ರಸ್ತುತ ಚೀನಾ ವಿರುದ್ಧ ಎರಡು ಹೋರಾಟಗಳನ್ನು ಮಾಡುತ್ತಿದೆ.ನೆರೆಯ ರಾಷ್ಟ್ರದಿಂದ ಬಂದಿರುವ ಕೊರೋನಾ ವೈರಸ್ ವಿರುದ್ಧ ಒಂದಾದರೆ,ಮತ್ತೊಂದು ಗಡಿ ವಿಚಾರವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ

ಫ್ಲಾಸ್ಮಾ ಥೆರಪಿ ಚಿಕಿತ್ಸೆ ಬಳಿಕ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಆರೋಗ್ಯದಲ್ಲಿ ಚೇತರಿಕೆ
ಕೊರೋನಾವೈರಸ್ ಸೋಂಕಿನಿಂದ ಬಳಲುತ್ತಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರಿಗೆ ಫ್ಲಾಸ್ಮಾ ಥೆರಸಿ ಚಿಕಿತ್ಸೆ ನೀಡಿದ ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ದೆಹಲಿ ಆರೋಗ್ಯ ಸಚಿವಾಲಯ ಕಾರ್ಯಾಲಯ ಭಾನುವಾರ ತಿಳಿಸಿದೆ.

ದೇಶದ ಭೂಪ್ರದೇಶವನ್ನು ಪ್ರಧಾನಿ ಮೋದಿ ಚೀನಾಕ್ಕೆ ಒಪ್ಪಿಸಿದ್ದಾರೆ: ರಾಹುಲ್ ಗಾಂಧಿ
ದೇಶದ ಭೂ ಪ್ರದೇಶವನ್ನು ಪ್ರಧಾನಿ ನರೇಂದ್ರ ಮೋದಿ ಚೀನಾ ದೇಶಕ್ಕೆ ಒಪ್ಪಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ನವದೆಹಲಿ: ಕೋವಿಡ್-19 ಸೋಂಕಿತ ಆರೋಗ್ಯ ಸಚಿವರಿಗೆ ಫ್ಲಾಸ್ಮಾ ಥೆರಪಿ ಚಿಕಿತ್ಸೆ
ಕೋವಿಡ್-19 ಸೋಂಕಿಗೆ ತುತ್ತಾಗಿರುವ ರಾಷ್ಟ್ರ ರಾಜಧಾನಿಯ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರನ್ನು ಸಾಕೇತ್ ನ ಮ್ಯಾಕ್ಸ್ ಆಸ್ಪತ್ರೆಗೆ ಸ್ಥಳಾಂತರಿಸಿ, ಅಲ್ಲಿ ಅವರಿಗೆ ಫ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಒಳಪಡಿಸಲಾಗುತ್ತಿದೆ.

ಕೋವಿಡ್-19: ನವದೆಹಲಿಯಲ್ಲಿ ಪ್ರತಿದಿನ 20 ಸಾವಿರ ಜನರ ಪರೀಕ್ಷೆ, ದೇಶದಲ್ಲಿಯೇ ಅತ್ಯಂತ ಹೆಚ್ಚಿನ ಟೆಸ್ಟಿಂಗ್
ರಾಷ್ಟ್ರ ರಾಜಧಾನಿಯಲ್ಲಿ ದೇಶದಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯ ಕೋವಿಡ್-19 ಪರೀಕ್ಷೆ ನಡೆಸಲಾಗಿದ್ದು, ಗುರುವಾರ 20 ಸಾವಿರ ಮಾದರಿಗಳ ಪರೀಕ್ಷೆ ನಡೆಸಲಾಗಿದೆ ಎಂದು ದೆಹಲಿ ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.

ಭಾರತದ ಬೆಳವಣಿಗೆ ಸ್ಥಿರದಿಂದ ಋಣಾತ್ಮಕದೆಡೆಗೆ: ಪರಿಷ್ಕೃತ ಫಿಚ್ ರೇಟಿಂಗ್ಸ್
ಭಾರತದ ಆರ್ಥಿಕ ಬೆಳವಣಿಗೆ ಸ್ಥಿರದಿಂದ ಋಣಾತ್ಮಕದೆಡೆಗೆ ಸಾಗಿರುವುದಾಗಿ ಗುರುವಾರ ಪರಿಷ್ಕೃತ ಫಿಚ್ ರೇಟಿಂಗ್ಸ್ ನಲ್ಲಿ ಹೇಳಲಾಗಿದೆ. ಕೊರೋನಾವೈರಸ್ ಸಾಂಕ್ರಾಮಿಕ ರೋಗವು ವರ್ಷದ ದೇಶದ ಬೆಳವಣಿಗೆಯ ಭವಿಷ್ಯವನ್ನು ಗಮನಾರ್ಹವಾಗಿ ದುರ್ಬಲಗೊಳಿಸಿದೆಮತ್ತು ಹೆಚ್ಚಿನ ಸಾರ್ವಜನಿಕ - ಸಾಲದ ಹೊರೆಗೆ ಸಂಬಂಧಿಸಿದ ಸವಾಲುಗಳನ್ನು ಬಹಿರಂಗಪಡಿಸಿದೆ ಎಂದಿದೆ.

