Newdelhi

ಸಾಲಗಳ ಮೇಲಿನ ಬಡ್ಡಿ ಪ್ರಶ್ನಿಸಿ ಅರ್ಜಿ: ಕೇಂದ್ರಸರ್ಕಾರ, ಆರ್ ಬಿಐಗೆ ನೋಟಿಸ್ ನೀಡಿದ ಸುಪ್ರೀಂ!
ನಿಷೇಧದ ವೇಳೆಯಲ್ಲಿ ಸಾಲಗಳ ಮೇಲಿನ ಬಡ್ಡಿಯನ್ನು ವಿರೋಧಿಸಿ ಸಲ್ಲಿಕೆಯಾಗಿರುವ ಅರ್ಜಿಗೆ ಕೇಂದ್ರ ಸರ್ಕಾರ ಹಾಗೂ ಆರ್ ಬಿಐ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಮಂಗಳವಾರ ಸೂಚಿಸಿದೆ.

ಹೈಡ್ರಾಕ್ಸಿಕ್ಲೋರೋಕ್ವಿನ್ ನಿಂದ ಬಹು ದೊಡ್ಡ ಅಡ್ಡ ಪರಿಣಾಮ ಆಗಲ್ಲ, ಕೋವಿಡ್-19 ತಡೆಗಾಗಿ ಮುಂದುವರೆಸಿ- ಐಸಿಎಂಆರ್
ಮಲೇರಿಯಾ ವಿರೋಧಿ ಔಷಧ ಹೈಡ್ರಾಕ್ಸಿಕ್ಲೋರೋಕ್ವಿನ್ ನಿಂದ ಅಂತಹ ಹೇಳಿಕೊಳ್ಳುವಂತಹ ಬಹು ದೊಡ್ಡ ಅಡ್ಡ ಪರಿಣಾಮ ಆಗಲ್ಲ ಎಂಬುದು ಅಧ್ಯಯನದಲ್ಲಿ ಕಂಡುಬಂದಿದ್ದು, ಕೋವಿಡ್-19 ತಡೆಗಟ್ಟಲು ಅದನ್ನು ಮುಂದುವರೆಸುವಂತೆ ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ಮಂಗಳವಾರ ಹೇಳಿದೆ.

ಕೊರೋನಾಘಾತ: ರಾಷ್ಟ್ರದಲ್ಲಿ ಇಂದು ಒಂದೇ ದಿನ 6,977 ಹೊಸ ಪ್ರಕರಣ ಪತ್ತೆ, ಜಗತ್ತಿನ ಟಾಪ್ 10 ಲಿಸ್ಟ್ ಗೆ ಭಾರತ ಎಂಟ್ರಿ
ಸತತ ನಾಲ್ಕನೇ ದಿನವಾದ ಇಂದು ಕೂಡಾ ದೇಶದಲ್ಲಿ ಹೆಚ್ಚಿನ 6, 977 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1 ಲಕ್ಷದ 38 ಸಾವಿರದ 845ಕ್ಕೆ ಏರಿಕೆ ಆಗಿದೆ

ಮೇ 28ರ ನಂತರ ಬಿಸಿಗಾಳಿ ತಗ್ಗುವ ಸಾಧ್ಯತೆ: ಮೇ 29ಕ್ಕೆ ಧೂಳು, ಗುಡುಗು ಸಹಿತ ಮಳೆ ನಿರೀಕ್ಷಿತ- ಐಎಂಡಿ
ಮೇ 29 ಮತ್ತು 30ರಂದು ಉತ್ತರ ಭಾರತದಲ್ಲಿ ತೀವ್ರ ಮಟ್ಟದ ಬಿಸಿ ಗಾಳಿ ತಗ್ಗಲಿದ್ದು, ಅನೇಕ ಕಡೆಗಳಲ್ಲಿ ಧೂಳು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಇಂದು ತಿಳಿಸಿದೆ.

ಆಂಧ್ರ, ಪಶ್ಚಿಮ ಬಂಗಾಳ ಹೊರತುಪಡಿಸಿ ದೇಶಾದ್ಯಂತ ಸೋಮವಾರದಿಂದ ವಿಮಾನ ಸೇವೆ ಪುನರ್ ಆರಂಭ
ಆಂಧ್ರ ಪ್ರದೇಶ, ಪಶ್ಚಿಮ ಬಂಗಾಳ ಹೊರತುಪಡಿಸಿದಂತೆ ಸೋಮವಾರದಿಂದ ದೇಶಾದ್ಯಂತ ವಿಮಾನ ಸೇವೆ ಪುನರ್ ಆರಂಭಗೊಳ್ಳಲಿದೆ. ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳ ಕ್ರಮವಾಗಿ ಮೇ 26, ಮತ್ತು ಮೇ 28ರವರೆಗೂ ವಿಮಾನ ಸೇವೆ ಪುನರ್ ಆರಂಭವನ್ನು ಮುಂದೂಡಲು ನಿರ್ಧರಿಸಿವೆ.

ಮೇ 1ರಿಂದ ಶ್ರಮಿಕ್ ವಿಶೇಷ ರೈಲುಗಳಲ್ಲಿ 30 ಮಕ್ಕಳ ಜನನ!
ವಲಸಿಗ ಕಾರ್ಮಿಕರನ್ನು ತವರು ರಾಜ್ಯಗಳಿಗೆ ಕರೆದೊಯ್ಯುವ ಶ್ರಮಿಕ್ ವಿಶೇಷ ರೈಲುಗಳು ಸಂಚಾರ ಆರಂಭಿಸಿದ ಮೇ 1ರಿಂದಲೂ 30 ಮಕ್ಕಳು ರೈಲಿನಲ್ಲಿ ಜನಿಸಿದ್ದಾರೆ.

ಖೇಲೋ ಇಂಡಿಯಾ ಕ್ರೀಡಾಪಟುಗಳಿಗೆ ಭತ್ಯೆ ಬಿಡುಗಡೆ ಮಾಡಿದ ಭಾರತೀಯ ಕ್ರೀಡಾ ಪ್ರಾಧಿಕಾರ
ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್) 2020-21ರ ಮೊದಲ ತ್ರೈಮಾಸಿಕದಲ್ಲಿ 2 ಸಾವಿರದ 749 ಖೇಲೋ ಇಂಡಿಯಾ ಕ್ರೀಡಾಪಟುಗಳಿಗೆ ಔಟ್ ಆಫ್ ಪಾಕೆಟ್ ಅಲೋಯನ್ಸ್ (ಒಪಿಎ) 8.25 ಕೋಟಿ ರೂ.ಗಳ ಭತ್ಯೆಯನ್ನು ಬಿಡುಗಡೆ ಮಾಡಲಾಗಿದೆ ಎಂದು ಭಾನುವಾರ ಘೋಷಿಸಿದೆ

ಸ್ಥಳೀಯ ಪ್ರಸರಣದಲ್ಲಿ ಯಾವುದೇ ಅಪಾಯವಿಲ್ಲದಿದ್ದರೆ ಮಾತ್ರ ಕ್ರಿಕೆಟ್ ಪುನರ್ ಆರಂಭಿಸಿ-ಐಸಿಸಿ
ವಿಶ್ವದಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದರಿಂದ ಕ್ರೀಡಾ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಕ್ರಿಕೆಟ್ ಪಂದ್ಯಗಳನ್ನು ಅಮಾನತು ಗೊಳಿಸಿ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಆದೇಶ ಹೊರಡಿಸಿತ್ತು. ಈಗ ಕ್ರಿಕೆಟ್ ಮತ್ತೆ ಆರಂಭಿಸಲು ಐಸಿಸಿ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ

ಆರ್ಥಿಕ ಪ್ಯಾಕೇಜ್ ನ್ನು ಇತರ ರಾಷ್ಟ್ರಗಳೊಂದಿಗೆ ಹೋಲಿಸಿ-ನಿರ್ಮಲಾ ಸೀತಾರಾಮನ್
ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ದೇಶದಲ್ಲಿ ಪ್ಯಾಕೇಜ್ ಘೋಷಿಸುವ ಮೊದಲು ಕೇಂದ್ರ ಸರ್ಕಾರ ಇತರ ದೇಶಗಳ ಪ್ರೋತ್ಸಾಹಕ ಪ್ಯಾಕೇಜ್‌ಗಳನ್ನು ಅಧ್ಯಯನ ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ.

