Newdelhi

ಕಾರ್ಮಿಕರ ವಲಸೆ ಕುರಿತ ಸುಳ್ಳು ಸುದ್ದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ರಾಜ್ಯಗಳಿಗೆ ಕೇಂದ್ರದ ಸೂಚನೆ
ದೇಶ

ಕಾರ್ಮಿಕರ ವಲಸೆ ಕುರಿತ ಸುಳ್ಳು ಸುದ್ದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ರಾಜ್ಯಗಳಿಗೆ ಕೇಂದ್ರದ ಸೂಚನೆ

ಸಮಾಜಕ್ಕೆ ಮಾರಕವಾಗಿರುವ ಸುಳ್ಳು ಸುದ್ದಿಗಳ ವಿರುದ್ಧ ಸೂಕ್ತ ಹಾಗೂ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶ ನೀಡಿದೆ. ಈ ಸಂಬಂಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ

ಕೊರೋನಾ ಹೆಮ್ಮಾರಿಗೆ ದೇಶದಲ್ಲಿ 28 ಬಲಿ: 1100 ಪಾಸಿಟಿವ್ ಪ್ರಕರಣಗಳು, ನಾಲ್ವರು ದೆಹಲಿ ಅಧಿಕಾರಿಗಳ ಅಮಾನತು
ದೇಶ

ಕೊರೋನಾ ಹೆಮ್ಮಾರಿಗೆ ದೇಶದಲ್ಲಿ 28 ಬಲಿ: 1100 ಪಾಸಿಟಿವ್ ಪ್ರಕರಣಗಳು, ನಾಲ್ವರು ದೆಹಲಿ ಅಧಿಕಾರಿಗಳ ಅಮಾನತು

ಮಾರಕ ಕೊರೋನಾವೈರಸ್ ಹರಡದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ದೇಶಾದ್ಯಂತ ಹೆಮ್ಮಾರಿಗೆ ಬಲಿಯಾದವರ ಸಂಖ್ಯೆ 28ಕ್ಕೆ ಏರಿಕೆ ಆಗಿದ್ದು, 1100 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 

ಕೋವಿಡ್-19: ಕೇರಳ, ತಮಿಳುನಾಡಿನಲ್ಲಿ ಹೊಸ ಪ್ರಕರಣಗಳು, ಒಟ್ಟಾರೇ ದೇಶದಲ್ಲಿ 1065 ಮಂದಿಗೆ ಸೋಂಕು
ದೇಶ

ಕೋವಿಡ್-19: ಕೇರಳ, ತಮಿಳುನಾಡಿನಲ್ಲಿ ಹೊಸ ಪ್ರಕರಣಗಳು, ಒಟ್ಟಾರೇ ದೇಶದಲ್ಲಿ 1065 ಮಂದಿಗೆ ಸೋಂಕು

ಕೇರಳ ಹಾಗೂ ತಮಿಳುನಾಡಿನಲ್ಲಿ ಕೋವಿಡ್ -19 ಹೊಸ ಪ್ರಕರಣಗಳು ವರದಿಯಾಗಿದ್ದು, ದೇಶದಲ್ಲಿ ಈವರೆಗೂ ಸೋಂಕಿತರ ಸಂಖ್ಯೆ 1065 ಆಗಿದೆ

ನಿರ್ಭಯಾ ಹತ್ಯಾಚಾರಿಗಳ ಮೃತದೇಹ ಕುಟುಂಬಕ್ಕೆ ಹಸ್ತಾಂತರ
ದೇಶ

ನಿರ್ಭಯಾ ಹತ್ಯಾಚಾರಿಗಳ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ನಾಲ್ವರು ನಿರ್ಭಯಾ ಹತ್ಯಾಚಾರಿಗಳ ಮೃತದೇಹವನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಂತಿಮ ಸಂಸ್ಕಾರ ನಡೆಸಲು ಅವರ ಕುಟುಂಬ ವರ್ಗಕ್ಕೆ ಹಸ್ತಾಂತರಿಸಲಾಗಿದೆ ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ.

ಕೊನೆಗೂ ನ್ಯಾಯ ದೊರಕಿದೆ- ನಿರ್ಭಯಾ ಪೋಷಕರ ಸಂತಸ
ದೇಶ

ಕೊನೆಗೂ ನ್ಯಾಯ ದೊರಕಿದೆ- ನಿರ್ಭಯಾ ಪೋಷಕರ ಸಂತಸ

ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಇಂದು ಮುಂಜಾನೆ ದೆಹಲಿಯ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಗಿದ್ದು, ಕೊನೆಗೂ ನ್ಯಾಯ ದೊರಕಿದೆ ಎಂದು ನಿರ್ಭಯಾ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ

ಕೊನೆ ಗಳಿಗೆಯಲ್ಲಿ ಗಲ್ಲುಶಿಕ್ಷೆಗೆ ತಡೆ ಕೋರಿ ನಿರ್ಭಯಾ ಅತ್ಯಾಚಾರಿಗಳು ಸಲ್ಲಿಸಿದ್ದ ಅರ್ಜಿ ವಜಾ
ದೇಶ

ಕೊನೆ ಗಳಿಗೆಯಲ್ಲಿ ಗಲ್ಲುಶಿಕ್ಷೆಗೆ ತಡೆ ಕೋರಿ ನಿರ್ಭಯಾ ಅತ್ಯಾಚಾರಿಗಳು ಸಲ್ಲಿಸಿದ್ದ ಅರ್ಜಿ ವಜಾ

ಗಲ್ಲುಶಿಕ್ಷೆಗೆ ಕೆಲ ತಾಸುಗಳು ಇರುವಂತೆ ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಅತ್ಯಾಚಾರಿಗಳ ಪೈಕಿ ಮೂವರು ದೆಹಲಿ ಹೈಕೋರ್ಟ್ ಗೆ ಸಲ್ಲಿಸಿದ ಅರ್ಜಿಯೂ ವಜಾಗೊಂಡಿದೆ.

ಸಂಸತ್ತಿನ ಬಜೆಟ್ ಅಧಿವೇಶನ ಮೊಟಕುಗೊಳಿಸಲು ಮೋದಿ ನಕಾರ!
ದೇಶ

ಸಂಸತ್ತಿನ ಬಜೆಟ್ ಅಧಿವೇಶನ ಮೊಟಕುಗೊಳಿಸಲು ಮೋದಿ ನಕಾರ!

ಕೊರೋನಾವೈರಸ್ ಬಗ್ಗೆ ಜಾಗೃತಿ ಮೂಡಿಸುವಂತೆ ಬಿಜೆಪಿ ಸಂಸದರಿಗೆ ಇಂದು ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ,  ದೇಶವು ಆರೋಗ್ಯ ಭೀತಿಯಲ್ಲಿ ಸಿಲುಕಿರುವ  ಸಮಯದಲ್ಲಿ ಸಂಸದರು ಮಾಡುತ್ತಿರುವ ಕೆಲಸಗಳನ್ನು ನೋಡಬೇಕು ಎಂಬ ಕಾರಣಕ್ಕೆ ಸಂಸತ್ತಿನ ಬಜೆಟ್ ಅಧಿವೇಶನವನ್ನು ಮೊಟಕುಗೊಳಿಸುವುದಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.

ನಿವೃತ್ತ ಸಿಜೆಐ ರಂಜನ್ ಗೊಗೋಯ್ ರಾಜ್ಯಸಭೆಗೆ ನಾಮನಿರ್ದೇಶನ!
ದೇಶ

ನಿವೃತ್ತ ಸಿಜೆಐ ರಂಜನ್ ಗೊಗೋಯ್ ರಾಜ್ಯಸಭೆಗೆ ನಾಮನಿರ್ದೇಶನ!

ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್ ಅವರನ್ನು ರಾಜ್ಯಸಭೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನಾಮನಿರ್ದೇಶನ ಮಾಡಿದ್ದಾರೆ.

ಟ್ರಂಪ್ ಔತಣಕ್ಕೆ ಯಡಿಯೂರಪ್ಪಗೆ ಆಹ್ವಾನ
ರಾಜ್ಯ

ಟ್ರಂಪ್ ಔತಣಕ್ಕೆ ಯಡಿಯೂರಪ್ಪಗೆ ಆಹ್ವಾನ

ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಅದ್ಧೂರಿ ಔತಣಕೂಟ ಆಯೋಜಿಸಿದ್ದಾರೆ