Newdelhi

ಜಾಮಿಯಾ ಗುಂಡಿನ ದಾಳಿ: ಕಠಿಣ ಕ್ರಮಕೈಗೊಳ್ಳುವಂತೆ ದೆಹಲಿ ಪೊಲೀಸರಿಗೆ ಅಮಿತ್ ಶಾ ಖಡಕ್ ಸೂಚನೆ!
ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀ ಹತ್ಯೆ ದಿನದಂದೆ ದೆಹಲಿಯ ಜಾಮಿಯಾ ಬಳಿ ಸಿಎಎ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನಾ ನಿರತರ ಮೇಲೆ ಗೋಪಾಲ್ ಎಂಬಾತ ಗುಂಡು ಹಾರಿಸಿದ್ದು ಈ ಸಂಬಂಧ ಆರೋಪಿ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿ ಪೊಲೀಸರಿಗೆ ಖಡಕ್ ಸೂಚನೆ ನೀಡಿದ್ದಾರೆ.

ಸಿಎಎ, ಎನ್ ಆರ್ ಸಿ ವಿರುದ್ಧ'ವಿ ದಿ ಪೀಪಲ್ ಆಫ್ ಇಂಡಿಯಾ' ವೇದಿಕೆಯಡಿ ಹೋರಾಡಲು ನಿರ್ಧಾರ
ದೇಶಾದ್ಯಂತ ಸುಮಾರು 100 ಸಂಘಟನೆಗಳು ಪೌರತ್ವ (ತಿದ್ದುಪಡಿ) ಕಾಯ್ದೆ, ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ ವಿರುದ್ಧ "ವಿ ದಿ ಪೀಪಲ್ ಆಫ್ ಇಂಡಿಯಾ" ಎಂಬ ಒಂದೇ ಬ್ಯಾನರ್‌ನಲ್ಲಿ ಹೋರಾಡಲು ನಿರ್ಧರಿಸಿವೆ.

ಸಿಎಎ ವಿರುದ್ಧದ ಪ್ರತಿಭಟನೆಯಿಂದ 80 ಕೋಟಿ ರೂ. ಮೌಲ್ಯದಷ್ಟು ರೈಲ್ವೆ ಆಸ್ತಿ ಹಾನಿ!
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಿಂದಾಗಿ ಸುಮಾರು 80 ಕೋಟಿ ರೂ. ಮೌಲ್ಯದಷ್ಟು ರೈಲ್ವೆ ಆಸ್ತಿ ಹಾನಿಯಾಗಿದೆ ಎಂದು ಭಾರತೀಯ ರೈಲ್ವೆ ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.

ದೆಹಲಿ: ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ, ಕಾಂಗ್ರೆಸ್ ಮುಖಂಡ ಸಂದೀಪ್ ದೀಕ್ಷಿತ್ ಬಂಧನ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಡಿ ಹೌಸ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡ ಸಂದೀಪ್ ದೀಕ್ಷಿತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಎಂಐ ಕ್ರೆಡಿಟ್: ಗ್ಯಾಜೆಟ್ ಗಳ ಬಳಿಕ ಇದೀಗ ವೈಯುಕ್ತಿಕ ಸಾಲ ಸೇವೆ ಆರಂಭಿಸಿದ ಶಿಯೋಮಿ
ಚೀನಾ ಮೂಲದ ಖ್ಯಾತ ಮೊಬೈಲ್ ತಯಾರಿಕಾ ಸಂಸ್ಥೆ ಶಿಯೋಮಿ ಇದೀಗ ಭಾರತದಲ್ಲಿ ತನ್ನ ವೈಯುಕ್ತಿಕ ಸಾಲ ಸೇವೆಯನ್ನೂ ಕೂಡ ಆರಂಭಿಸಿದೆ.

ಟಿ-20 ಸರಣಿಗಳು ಯುವ ಆಟಗಾರರಿಗೆ ಉತ್ತಮ ಅವಕಾಶ- ಮೊಹಮದುಲ್ಲಾ
ಯುವ ಆಟಗಾರರು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಟಿ- 20 ಸರಣಿಗಳು ಉತ್ತಮ ಅವಕಾಶ ಎಂದು ಬಾಂಗ್ಲಾದೇಶ ನಾಯಕ ಮೊಹಮದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.

ಭಾರತ, ಆಫ್ಘನ್ ಮೇಲೆ ದಾಳಿಗಾಗಿ ಬಾಲಾಕೋಟ್ ನಲ್ಲಿ 50 ಉಗ್ರರಿಗೆ ತರಬೇತಿ!
ಭಾರತ ಮತ್ತು ಆಫ್ಘಾನಿಸ್ತಾನಗಳ ಮೇಲೆ ದಾಳಿ ಮಾಡುವ ಸಲುವಾಗಿ ಬಾಲಾಕೋಟ್ ಉಗ್ರ ಕ್ಯಾಂಪ್ ನಲ್ಲಿ ಸುಮಾರು 50 ಯುವಕರಿಗೆ ಜೈಶ್ ಇ ಮೊಹಮದ್ ಉಗ್ರ ಸಂಘಟನೆ ತರಬೇತಿ ನೀಡುತ್ತಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ಅಸ್ಸಾಂ: ಎನ್ಆರ್ ಸಿ ಪಟ್ಟಿಯಲ್ಲಿ ಹೆಸರಿಲ್ಲದವರೂ ಮತದಾನ ಮಾಡಬಹುದು: ಚು.ಆಯೋಗ
ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಯಲ್ಲಿ ಇಲ್ಲದೇ ಇರುವ ವ್ಯಕ್ತಿಗಳು ಕೂಡ ಚುನಾವಣೆಯಲ್ಲಿ ಮತದಾನ ಮಾಡಬಹುದು ಎಂದು ಚುನಾವಣಾ ಆಯೋಗ ಹೇಳಿದೆ.

ಸೋನಿಯಾ ಅಧ್ಯಕ್ಷರಾಗಿ ಒಂದು ತಿಂಗಳು ಕಳೆದರೂ ಚೈತನ್ಯ ಕಾಣದ ಕಾಂಗ್ರೆಸ್
ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅಧಿಕಾರ ವಹಿಸಿಕೊಂಡು ಒಂದು ತಿಂಗಳು ಕಳೆದರೂ ಲೋಕಸಭಾ ಚುನಾವಣೆ ಹೀನಾಯ ಸೋಲಿನಿಂದ ವರ್ಚಸ್ಸು ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷದಲ್ಲಿ ಚೈತನ್ಯ ಕಾಣುತ್ತಿಲ್ಲ.

