Newdelhi

ಇಸ್ರೋ,ಕ್ರೀಡಾಪಟುಗಳಿಗೆ ವೈಫಲ್ಯದಂತಹ ವಿಷಯಗಳಿಲ್ಲ- ಪ್ರಧಾನಿ ಮೋದಿ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ -ಇಸ್ರೋ ಹಾಗೂ ದೇಶದಲ್ಲಿನ ಕ್ರೀಡಾಪಟುಗಳಿಗೆ ವೈಫಲ್ಯದಂತಹ ವಿಷಯಗಳಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಮೂಲಕ ಇವರಿಬ್ಬರ ಶ್ರಮವನ್ನು ಹೊಗಳಿದ್ದಾರೆ.

ಸೋನಿಯಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ: ಅಮರೀಂದರ್ ಸಿಂಗ್ ಸಂತಸ
ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾಗಾಂಧಿ ನೇಮಕವಾಗಿರುವುದಕ್ಕೆ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸಂತಸ ವ್ಯಕ್ತಪಡಿಸಿದ್ದಾರೆ.

ಹತ್ತು ದಿನಗಳಲ್ಲಿ ರಾಷ್ಟ್ರೀಯ ಚಿಲ್ಲರೆ ನೀತಿ ಕರಡು ಬಿಡುಗಡೆ: ಕೇಂದ್ರ ಸರ್ಕಾರ
ಮುಂದಿನ ಹತ್ತು ದಿನಗಳಲ್ಲಿ ರಾಷ್ಟ್ರೀಯ ಚಿಲ್ಲರೆ ನೀತಿಯ ಕರಡನ್ನು ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಇಂದು ಹೇಳಿದೆ.

'ನಿರ್ಧಾರದಿಂದ ಹಿಂದೆ ಸರಿಯಲ್ಲ, ರಾಜೀನಾಮೆ ಪತ್ರ ದೇವೇಗೌಡರ ಮುಂದಿದೆ, ಅವರ ತೀರ್ಮಾನಕ್ಕೆ ನಾನು ಬದ್ಧ'
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಸಂಸತ್ತಿನಲ್ಲಿ ಇರಬೇಕೆಂಬುದು ರಾಜ್ಯದ ಹಾಗೂ ನನ್ನ ಆಶಯ.ಚುನಾವಣೆ ಫಲಿತಾಂಶ ಬಂದ ದಿನವೇ ನನ್ನ ರಾಜೀನಾಮೆಯನ್ನು ಅವರ ಮುಂದಿಟ್ಟಿದ್ದೆ.

ಟ್ವಿಟರ್ ನಲ್ಲಿ'ಚೌಕಿದಾರ್ ಫಿರ್ ಸೇ' ಹ್ಯಾಶ್ ಟ್ಯಾಗ್ ನಂ.1 ಟ್ರೆಂಡಿಂಗ್
ಪ್ರಧಾನಿ ನರೇಂದ್ರ ಮೋದಿ ಅವರ 'ಮೈ ಭೀ ಚೌಕಿದಾರ್ ' ಟ್ವಿಟರ್ ನಲ್ಲಿ ಟಾಪ್ ಟ್ರೆಂಡ್ ಆಗಿದ್ದು, ದೇಶ, ವಿದೇಶದಲ್ಲೂ ಟಾಪ್ ಟ್ರೆಂಡ್ ಆಗಿದೆ.

70ನೇ ಗಣರಾಜ್ಯೋತ್ಸವ ಸಂಭ್ರಮ: ಕಲರ್ ಫುಲ್ ಡೂಡಲ್ ಮೂಲಕ ಗೂಗಲ್ ಗೌರವ
ದೇಶಾದ್ಯಂತ ಇಂದು 70ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ನಡೆಯುತ್ತಿದ್ದು, ಇದಕ್ಕೆ ಇಂಬು ನೀಡುವಂತೆ ಖ್ಯಾತ ಸರ್ಚ್ ಎಂಜಿನ್ ದೈತ್ಯ ಗೂಗಲ್ ವಿಶೇಷ ಡೂಡಲ್ ಮೂಲಕ ದೇಶದ ಜನತೆಗೆ ಶುಭ ಕೋರಿದೆ.

ಎರಡು ತಿಂಗಳಲ್ಲಿ ಸಾಮಾಜಿಕ ಆಡಿಟ್ ಸಲ್ಲಿಸುವಂತೆ 9 ಸಾವಿರ ಶಿಶು ಪಾಲನಾ ಕೇಂದ್ರಗಳಿಗೆ ಸರ್ಕಾರ ಆದೇಶ
ಮುಂದಿನ ಎರಡು ತಿಂಗಳೊಳಗೆ ದೇಶದಲ್ಲಿನ 9 ಸಾವಿರ ಶಿಶು ಪಾಲನಾ ಸಂಸ್ಥೆಗಳು ಸಾಮಾಜಿಕ ಆಡಿಟ್ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆದೇಶಿಸಿದೆ.

ಮೋದಿ ಸರ್ಕಾರದ ವಿರುದ್ಧ ವಿಶ್ವಾಸ ನಿರ್ಣಯ, ವಿಪಕ್ಷಗಳ ಬಲ ಹೆಚ್ಚಿಸಿಕೊಳ್ಳುವ ಯತ್ನ ಸಫಲವಾಗುವುದೇ?
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಶುಕ್ರವಾರ ಮೊದಲ ಅವಿಶ್ವಾಸ ಮತವನ್ನು ಎದುರಿಸುತ್ತಿದ್ದು, ಆಡಳಿತಾರೂಢ ಎನ್ ಡಿಎ ಮತ್ತು ವಿರೋಧ ಪಕ್ಷಗಳು ತಮ್ಮ ಬಲ ಹೆಚ್ಚಿಸಿಕೊಳ್ಳುವ ಕೊನೆಯ ಕ್ಷಣದ ಪ್ರಯತ್ನಗಳನ್ನು ನಡೆಸಿವೆ.

ಅವಿಶ್ವಾಸ ನಿರ್ಣಯ: ಸಂಸದರಿಗೆ ವಿಪ್ ಜಾರಿ ಮಾಡಿದ ಕಾಂಗ್ರೆಸ್, ಕಡ್ಡಾಯ ಹಾಜರಾತಿಗೆ ಸೂಚನೆ
ಕೇಂದ್ರಸರ್ಕಾರದ ವಿರುದ್ಧ ಟಿಡಿಪಿ ಪಕ್ಷ ಮಂಡಿಸಿರುವ ಅವಿಶ್ವಾಸ ನಿರ್ಣಯ ವಿಚಾರಕ್ಕೆ ಸಂಬಂಧಿಸಿದಂತೆ ಮೋದಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿರುವ ಕಾಂಗ್ರೆಸ್ ಪಕ್ಷ ತನ್ನ ಎಲ್ಲಾ ಸಂಸದರಿಗೂ ವಿಪ್ ಜಾರಿ ಮಾಡಿದೆ.

