Newdelhi

ನೀಟ್ ನಲ್ಲಿ ತಮಿಳು ಮಾಧ್ಯಮ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್; ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಬಿಎಸ್ಇ ಅರ್ಜಿ
ನೀಟ್ ಪರೀಕ್ಷೆಯಲ್ಲಿ ತಮಿಳು ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಬೇಕು ಎಂಬ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗುತ್ತದೆ ಎಂದು ಸಿಬಿಎಸ್ ಇ ಗುರುವಾರ ಹೇಳಿದೆ.

ಕೇಜ್ರಿವಾಲ್ ಭೇಟಿಗೆ ಅವಕಾಶ ನಿರಾಕರಣೆ, ಬಿಜೆಪಿಯೇತ್ತರ ಸಿಎಂಗಳಿಂದ ಎಲ್‌ಜಿ ವಿರುದ್ಧ ವಾಗ್ದಾಳಿ!
ಲೆಫ್ಟಿನೆಂಟ್ ಗವರ್ನರ್ ಕಛೇರಿಯಲ್ಲಿ ತಮ್ಮ ಮೂರು ಕ್ಯಾಬಿನೆಟ್ ಸಚಿವರೊಡನೆ ದೆಹಲಿ ಮುಖ್ಯಮಂತ್ರಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಭೇಟಿಗೆ ಬಿಜೆಪಿಯೇತ್ತರ...

ತಮ್ಮ ವಿರುದ್ಧ ಅಸಹ್ಯಕರ, ದುರುದ್ದೇಶಪೂರಿತ ಪ್ರಕರಣ : ನ್ಯಾಯಾಲಯದ ಸಮನ್ಸ್ ಬಗ್ಗೆ ಶಶಿ ತರೂರ್ ಹೇಳಿಕೆ
ಸುನಂದಾ ಪುಷ್ಕರ್ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 7 ರಂದು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ದೆಹಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿ ಮಾಡಲಿರುವ ಸಿಎಂ ಕುಮಾರ ಸ್ವಾಮಿ
ಹೊಸದಾಗಿ ಆಯ್ಕೆಯಾಗಿರುವ ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ....

ಐಪಿಎಲ್ ನಲ್ಲಿ ಆರ್ ಸಿಬಿ ವೈಫಲ್ಯ: ನಾಯಕ ವಿರಾಟ್ ಕೊಹ್ಲಿ ತೀವ್ರ ವಿಷಾದ
ಪ್ರಸಕ್ತ ಸಾಲಿನ ಐಪಿಎಲ್ ಆವೃತ್ತಿಯಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ನಾಕ್ ಔಟ್ ಹಂತ ತಲುಪದಿರುವುದಕ್ಕೆ ಹಾಗೂ ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲರಾಗಿರುವುದಕ್ಕೆ ಈ ತಂಡದ ನಾಯಕ ವಿರಾಟ್ ಕೋಹ್ಲಿ ಕ್ಷಮೆಯಾಚಿಸಿದ್ದಾರೆ.

ಪೆಟ್ರೋಲ್ ಬೆಲೆ ಏರಿಕೆ ವಿಷಯವನ್ನು ಕೇಂದ್ರಸರ್ಕಾರ ಗಂಭೀರವಾಗಿ ಪರಿಗಣಿಸಿದೆ- ಅಮಿತ್ ಶಾ
ಪೆಟ್ರೋಲ್ ಬೆಲೆ ಏರಿಕೆ ವಿಷಯವನ್ನು ಕೇಂದ್ರಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ರಾಷ್ಟ್ರೀಯ ಚಲನಚಿತ್ರ ಅವಾರ್ಡ್: ಶ್ರೀದೇವಿಗೆ ಮರಣೋತ್ತರವಾಗಿ ಅತ್ಯುತ್ತಮ ನಟಿ ಪ್ರಶಸ್ತಿ
ಇತ್ತೀಚಿಗೆ ಇಹಲೋಕ ತ್ಯಜಿಸಿದ ತ್ರಿಲೋಕ ಸುಂದರಿ ಬಾಲಿವುಡ್ ನಟಿ ಶ್ರೀದೇವಿಗೆ ಮರಣೋತ್ತರವಾಗಿ ನೀಡಲಾದ ರಾಷ್ಟ್ರೀಯ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಅವರ ಪತ್ನಿ ಬೋನಿ ಕಪೂರ್ ಹಾಗೂ ಮಕ್ಕಳಾದ ಜಾನವಿ ಮತ್ತು ಖುಷಿ ಸ್ವೀಕರಿಸಿದರು.

2019ರ ಪದ್ಮ ಪ್ರಶಸ್ತಿ : ಕೇಂದ್ರಸರ್ಕಾರದಿಂದ ನಾಮನಿರ್ದೇಶನ, ಶಿಫಾರಸ್ಸಿಗಾಗಿ ಆಹ್ವಾನ
2019 ನೇ ಸಾಲಿನ ಪದ್ಮ ಪ್ರಶಸ್ತಿಗಾಗಿ ನಾಮನಿರ್ದೇಶನ, ಹಾಗೂ ಶಿಫಾರಸ್ಸುಗಳ ಆನ್ ಲೈನ್ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ.

ಮೋದಿಯಿಂದ ಚಿನ್ನದ ಬಣ್ಣದ ಹೂ ಮಾಲೆ ಗಿಪ್ಟ್ ಪಡೆದ ಐಐಟಿ ವಿದ್ಯಾರ್ಥಿ
ಸಾಮಾಜಿಕ ಜಾಲತಾಣಗಳ ಐಐಟಿ ವಿದ್ಯಾರ್ಥಿಯೊಬ್ಬ ಮಾಡಿದ್ದ ಮನವಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರಮೋದಿ ಇತ್ತೀಚಿಗೆ ಕಾರ್ಯಕ್ರಮವೊಂದರಲ್ಲಿ ಧರಿಸಿದ್ದ ಚಿನ್ನದ ಬಣ್ಣದ ಹೂ ಮಾಲೆಯನ್ನು ಗಿಪ್ಟ್ ಆಗಿ ನೀಡಿದ್ದಾರೆ.

