Newdelhi

ಕ್ಷಿಪ್ರಗತಿಯ ಸಂಪರ್ಕ ಯೋಜನೆಗೆ ಭಾರತ ನೇಪಾಳ ಪರಸ್ಪರ ಸಹಕಾರ ಒಪ್ಪಂದ
ರಕ್ಷಣೆ ಮತ್ತು ಭದ್ರತೆ, ಸಂಪರ್ಕ, ವ್ಯಾಪಾರ, ಕೃಷಿ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರಕ್ಕೆ ಭಾರತ ಹಾಗೂ ನೇಪಾಳ ಒಪ್ಪಂದ ಮಾಡಿಕೊಂಡಿವೆ.

110 ಯುದ್ಧ ವಿಮಾನ ಖರೀದಿ ಒಪ್ಪಂದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ
ಸುಮಾರು 15 ಬಿಲಿಯನ್ ಅಮೆರಿಕನ್ ಡಾಲರ್ ಮೊತ್ತದ ಜೆಟ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತು ಪ್ರಧಾನಿ ನರೇಂದ್ರಮೋದಿ ಕರೆದಿರುವ ಮರುಟೆಂಡರ್ ನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಮತ್ತೊಬ್ಬ ದಲಿತ ಬಿಜೆಪಿ ಸಂಸದನಿಂದ ಪ್ರಧಾನಿ ಮೋದಿಗೆ ಪತ್ರ
ಉತ್ತರ ಪ್ರದೇಶದ ಬಿಜೆಪಿ ಸಂಸದ ನಾಗಿನಾ ಯಶವಂತ್ ಸಿನ್ಹಾ ಪ್ರಧಾನಮಂತ್ರಿ ನರೇಂದ್ರಮೋದಿಗೆ ಪತ್ರ ಬರೆದಿದ್ದಾರೆ.ಮೀಸಲಾತಿಯಿಂದಾಗಿ ತಾವೂ ಸಂಸದನಾಗಿರುವುದಾಗಿ ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.

ಸಂಸತ್ ಕಲಾಪಕ್ಕೆ ಅಡ್ಡಿ : ವಿಪಕ್ಷಗಳ ವಿರುದ್ಧ ಬಿಜೆಪಿ ಸಂಸದರಿಂದ ಉಪವಾಸ ಪ್ರತಿಭಟನೆ- ಪ್ರಧಾನಿ ಮೋದಿ
ಪ್ರತಿಪಕ್ಷಗಳು ವಿಭಜನೆಯ ರಾಜಕೀಯ ಮಾಡುತ್ತಿವೆ ಎಂದು ಪ್ರಧಾನಿ ನರೇಂದ್ರಮೋದಿ ಆರೋಪಿಸಿದ್ದು, ಪಾರ್ಲಿಮೆಂಟ್ ಬಿಕ್ಕಟ್ಟು ಹಿನ್ನೆಲೆಯಲ್ಲಿ ಬಿಜೆಪಿ ಸಂಸದರು ಇದೇ 12 ರಂದು ಉಪವಾಸ ಸತ್ಯಾಗ್ರಹ ನಡೆಸಲು ಚಿಂತನೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ಮೂರು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ ನೇಪಾಳ ಪ್ರಧಾನಿ
ಮೂರು ದಿನಗಳ ಭೇಟಿಗಾಗಿ ನೇಪಾಳ ಪ್ರಧಾನಿ ಕೆ. ಪಿ. ಶರ್ಮಾ ಒಲಿ ಭಾರತಕ್ಕೆ ಆಗಮಿಸಿದ್ದಾರೆ. ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರನ್ನು ಗೃಹ ಸಚಿವ ರಾಜನಾಥ್ ಸಿಂಗ್ ಬರಮಾಡಿಕೊಂಡರು.

ಲೋಕಸಭಾ ಸ್ಪೀಕರ್ ಕಚೇರಿ ಮುಂಭಾಗ ಟಿಡಿಪಿ ಸಂಸದನಿಂದ ಧರಣಿ
ಲೋಕಸಭೆ ಹಾಗೂ ರಾಜ್ಯಸಭೆಯ ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿದ್ದರೂ ತೆಲುಗು ದೇಶಂ ಪಾರ್ಟಿಯ ಸಂಸದರೊಬ್ಬರು ಲೋಕಸಭೆಯ ಸ್ಪೀಕರ್ ಕಚೇರಿ ಮುಂಭಾಗ ಧರಣಿ ನಡೆಸಿದ್ದಾರೆ.

ಎರಡು ತಿಂಗಳಲ್ಲಿ ಪಾಕಿಸ್ತಾನದಿಂದ 633 ಸಲ ಕದನ ವಿರಾಮ ಉಲ್ಲಂಘನೆ: ಕೇಂದ್ರ ಸರ್ಕಾರ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕಳೆದ ಎರಡು ತಿಂಗಳಲ್ಲಿ 633 ಸಲ ಕದನ ವಿರಾಮ ಉಲ್ಲಂಘಿಸಿದೆ ಎಂದು ಕೇಂದ್ರಸರ್ಕಾರ ರಾಜ್ಯಸಭೆಗೆ ಇಂದು ಮಾಹಿತಿ ನೀಡಿದೆ .

ಶಾಯಿದ್ ಅಫ್ರಿದಿ ಭಾರತ ವಿರೋಧಿ ಹೇಳಿಕೆಗೆ ಜಾವೇದ್ ಅಖ್ತರ್ ಪ್ರತಿಕ್ರಿಯೆ
ಪಾಕಿಸ್ತಾನದ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಯಿದ್ ಆಫ್ರಿದಿ ಇಸ್ಲಾಮಾಬಾದ್ ನಲ್ಲಿ ನಿನ್ನೆ ಭಾರತ ವಿರೋಧಿ ಹೇಳಿಕೆ ನೀಡಿದ್ದಾರೆ.

ಪತ್ರಕರ್ತರ ಜೊತೆ ಸೇರಿ ಸುಳ್ಳು ಸುದ್ದಿ ಪಿಡುಗಿನ ವಿರುದ್ಧ ಹೋರಾಡಲು ಸಿದ್ಧ: ಇರಾನಿ
ಸುಳ್ಳು ಸುದ್ದಿ ಬೆದರಿಕೆ ವಿರುದ್ಧ ಪತ್ರಕರ್ತರೊಂದಿಗೆ ಮಾತನಾಡಲು ಚರ್ಚೆಗೆ ಸಿದ್ಧವಿರುವುದಾಗಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವೆ ಸ್ಮೃತಿ ಇರಾನಿ,ಹೇಳಿದ್ದಾರೆ.

