Newdelhi

ಕಾರ್ತಿ ಚಿದಂಬರಂ ಒಂದು ದಿನ ಸಿಬಿಐ ವಶಕ್ಕೆ
ಮಾಜಿ ಕೇಂದ್ರ ಸಚಿವ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂನನ್ನು ಒಂದು ದಿನ ಪೊಲೀಸರ ವಶಕ್ಕೆ ವಿಚಾರಣಾ ನ್ಯಾಯಾಲಯ ಒಪ್ಪಿಸಿದೆ.

ಪಿಎನ್ ಬಿ ವಂಚನೆ ಪ್ರಕರಣ: ತನಿಖೆಗೆ ಸಹಕರಿಸಲು ನೀರವ್ ಮೋದಿ ನಕಾರ-ಸಿಬಿಐ
ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸಹಕರಿಸಲು ಅಭರಣ ಉದ್ಯಮಿ ನೀರವ್ ಮೋದಿ ತಿರಸ್ಕರಿಸಿದ್ದಾನೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ಹೋಳಿ ಆಚರಣೆಗೆ ಕೆಲವೇ ದಿನ ಬಾಕಿ: ಬಣ್ಣದಿಂದಾಗುವ ಅಪಾಯಗಳು ಗೊತ್ತೆ ?
ಬಣ್ಣಗಳ ಹಬ್ಬ ಹೋಳಿ ಆಚರಣೆಗೆ ಕೆಲವೇ ದಿನ ಬಾಕಿ ಉಳಿದಿದೆ. ಹೋಳಿ ಹಬ್ಬ ಭಾರತೀಯ ಹಬ್ಬಗಳಲ್ಲಿ ಒಂದಾಗಿದ್ದು, ತಮ್ಮ ಇಷ್ಟಪಾತ್ರರಿಗೆ ಬಣ್ಣದ ನೀರು, ಪೌಡರ್ ಎರಚಿ ಸಂಭ್ರಮಿಸಲಾಗುತ್ತದೆ.

ಈ ವರ್ಷ ಸುಪ್ರೀಂಕೋರ್ಟಿನ ಏಳು ನ್ಯಾಯಾಧೀಶರು ನಿವೃತ್ತಿ : ಮಾರ್ಚ್ 1 ರಿಂದ ಆರಂಭ
ಸುಪ್ರೀಂಕೋರ್ಟಿನ ಏಳು ನ್ಯಾಯಾಧೀಶರು ಈ ವರ್ಷದಲ್ಲಿ ನಿವೃತ್ತಿಯಾಗಲಿದ್ದಾರೆ.

ಸಾರ್ವಜನಿಕ ವಲಯ ಬ್ಯಾಂಕ್ ಗಳ ಖಾಸಗೀಕರಣವಿಲ್ಲ: ಅರುಣ್ ಜೈಟ್ಲಿ
ಸಾರ್ವಜನಿಕ ವಲಯ ಬ್ಯಾಂಕುಗಳ ಖಾಸಗೀಕರಣವಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಪಿಎನ್ಬಿ ವಂಚನೆ ಪ್ರಕರಣ: ತಪ್ಪೆಸಗುವ ಆಡಿಟರ್ ಗಳ ವಿರುದ್ಧ ಕಠಿಣಕ್ರಮಕ್ಕೆ ಕೇಂದ್ರ ಮುಂದು
ಕೇಂದ್ರ ಸರ್ಕಾರವು ತಪ್ಪೆಸಗುವ ಅಡಿಟರ್ ಗಳ ವಿರುದ್ಧ ಕಂಪನಿ ಕಾಯ್ದೆ 2013 ಸೆಕ್ಷನ್ 132 ರ ಅನ್ವಯ ತಪ್ಪೆಸಗುವ ಅಡಿಟರ್ ಗಳ...
ಪಿಎನ್ ಬಿ ಹಗರಣ: ಮಾರ್ಚ್ 5ರವರೆಗೆ ವಿಪುಲ್ ಅಂಬಾನಿ ಪೊಲೀಸ್ ವಶಕ್ಕೆ
ಪಂಜಾಬ್ ನ್ಯಾಷನಲ್ ಬ್ಯಾಂಕಿನ 11.400 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ನೀರವ್ ಮೋದಿ ಪೈರ್ ಸ್ಟಾರ್ ಡೈಮಂಡ್ ಅಧ್ಯಕ್ಷ ವಿಪುಲ್ ಅಂಬಾನಿ ಸೇರಿದಂತೆ ಮತ್ತಿತರ ನಾಲ್ಕು ಮಂದಿಯನ್ನು ಮಾರ್ಚ್ 5ರವರೆಗೂ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ

ಬೇರೆ ಕೆಲಸ ಹುಡುಕಿಕೊಳ್ಳಿ, ನಿಮಗೆ ಸಂಬಳ ಕೊಡಲು ಆಗುವುದಿಲ್ಲ: ಸಿಬ್ಬಂದಿಗಳಿಗೆ ನೀರವ್ ಮೋದಿ ಪತ್ರ
ನೀರವ್ ಮೋದಿ ಭಾರತದಲ್ಲಿರುವ ತನ್ನ ಕಂಪನಿಗಳ ಸಿಬ್ಬಂದಿಗಳಿಗೆ ಇ- ಮೇಲ್ ಮೂಲಕ ಪತ್ರ ಬರೆದಿದ್ದು, ಬೇರೆ ಕೆಲಸ ಹುಡುಕಿಕೊಳ್ಳಿ, ಸಂಬಳ ಕೊಡಲು ಆಗುವುದಿಲ್ಲ ಎಂದು ಹೇಳಿದ್ದಾರೆ.

ಮೋದಿ ಭ್ರಷ್ಟಾಚಾರ ವಿರೋಧಿ ಅಲ್ಲ, ಭ್ರಷ್ಟಾಚಾರದ ಸಾಧನ: ರಾಹುಲ್ ಕಿಡಿ
ಪ್ರಧಾನಮಂತ್ರಿ ನರೇಂದ್ರಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ಮುಂದುವರೆಸಿದ್ದಾರೆ. ಮೋದಿ ಭ್ರಷ್ಟಾಚಾರ ವಿರೋಧಿ ಅಲ್ಲ, ಅವರೇ ಭ್ರಷ್ಟಾಚಾರದ ಮೂಲ ಸಾಧನವೆಂದು ಅವರು ಆರೋಪಿಸಿದ್ದಾರೆ.

