Newdelhi

ಸಿಎಜಿ ವರದಿ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ: ಗಡ್ಕರಿ
ಮಹಾಲೇಖಪಾಲ ವರದಿಗೆ ಸಂಬಂಧಿಸಿ ಕಾಂಗ್ರೆಸ್‍ನಿಂದ ತೀವ್ರ ದಾಳಿಗೆ ಗುರಿಯಾಗಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಸೋಮವಾರ ಸಂಸತ್ ನಲ್ಲಿ ಮೌನ ಮುರಿದಿದ್ದಾರೆ...

ವಿರೋಧದ ನಡುವೆಯೂ ಭೂ ವಿಧೇಯಕ ಮಂಡನೆ
ಪ್ರತಿಪಕ್ಷಗಳ ಭಾರಿ ಪ್ರತಿಭಟನೆ, ಸಭಾತ್ಯಾಗದ ನಡುವೆ ಸೋಮವಾರ ವಿವಾದಾತ್ಮಕ ಭೂಸ್ವಾಧೀನ ವಿಧೇಯಕವನ್ನು ಲೋಕಸಭೆಯಲ್ಲಿ ಮಂಡಿಸಲಾಯಿತು.

ಮಾನಹಾನಿ ವರದಿ ಇದ್ದರೆ ಕೇಸು ಹಾಕಿ: ಕೇಜ್ರಿ ಆದೇಶ
`ದೆಹಲಿ ಮುಖ್ಯಮಂತ್ರಿ ಮತ್ತು ಸರ್ಕಾರದ ಗೌರವಕ್ಕೆ ಚ್ಯುತಿ ತರುವಂಥ ವರದಿಗಳು ಬಂದರೆ ಪರಿಶೀಲಿಸಿ ವರದಿ ನೀಡಿ. ಅದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ'..

ದೆಹಲಿ ಕ್ರಿಕೆಟ್ ಮಂಡಳಿಗೆ ಭ್ರಷ್ಟಾಚಾರದ ಪಿಎಚ್ ಡಿ: ಕೀರ್ತಿ ಅಜಾದ್
ದೆಹಲಿ ಕ್ರಿಕೆಟ್ ಮಂಡಳಿಗೆ ಭ್ರಷ್ಟಾಚಾರದ ಪಿಎಚ್ ಡಿ ಕೊಡಬೇಕು ಎಂದು ಮಾಜಿ ಕ್ರಿಕೆಟಿಗ ಮತ್ತು ಸಂಸದ ಕೀರ್ತಿ ಅಜಾದ್ ಹೇಳಿದ್ದಾರೆ.

ಮತ್ತೆ ಗಡ್ಕರಿ ಬೆನ್ನು ಹತ್ತಿದ "ಪೂರ್ತಿ ಹಗರಣ" ಭೂತ
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕುಟುಂಬದ ಮಾಲೀಕತ್ವದ ಪೂರ್ತಿ ಸಂಸ್ಥೆಯ ಹಗರಣ ಮತ್ತೆ ಉಭಯ ಸದನಗಳಲ್ಲಿ ಕೋಲಾಹಲಕ್ಕೆ ಕಾರಣವಾಗಿದ್ದು, ಪ್ರತಿಪಕ್ಷ ಕಾಂಗ್ರೆಸ್ ನಿತಿನ್ ಗಡ್ಕರಿ...

ಸೂಪರ್ ಸಾನಿಕ್ ಆಕಾಶ್ ಕ್ಷಿಪಣಿ ಸೇನೆಗೆ ಸೇರ್ಪಡೆ
ಸೂಪರ್‌ಸಾನಿಕ್ 'ಆಕಾಶ್' ಕ್ಷಿಪಣಿಯನ್ನು ಮಂಗಳವಾರ ಅಧಿಕೃತವಾಗಿ ಭಾರತೀಯ ಸೇನೆಗೆ ಸೇರ್ಪಡೆಗೊಳಿಸಲಾಗಿದೆ.

ನೇಪಾಳ ಹಾಗೂ ನವದೆಹಲಿಯಲ್ಲಿ ಮತ್ತೆ ಕಂಪಿಸಿದ ಭೂಮಿ
ದೆಹಲಿಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 6.9ರಷ್ಟು ತೀವ್ರತೆ ದಾಖಲಾಗಿರುವುದಾಗಿ ತಿಳಿದು ಬಂದಿದೆ...

ಜನರ ಮೊರೆಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಮೋದಿ ಸೂಚನೆ
ನವದೆಹಲಿ ಸುತ್ತಮುತ್ತ ಪ್ರದೇಶಗಳಲ್ಲಿ ಭೂಮಿ ಕಂಪಿಸಿರುವುದರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನರ ಮೊರೆಗೆ ಸ್ಪಂಧಿಸುವಂತೆ ಅಧಿಕಾರಿಗಳಿಗೆ ಮೋದಿ ಸೂಚನೆ...

ಉತ್ತರ ಭಾರತದಲ್ಲಿ ಪ್ರಬಲ ಭೂಕಂಪ: 10 ಸಾವು
ರಾಷ್ಟ್ರ ರಾಜಧಾನಿ ದೆಹಲಿಯ ಸುತ್ತಮುತ್ತ ಹಾಗೂ ಮಧ್ಯಪ್ರದೇಶ, ರಾಜಸ್ತಾನ, ಉತ್ತರಪ್ರದೇಶ, ಬಿಹಾರ ಸೇರಿದಂತೆ ಹಲವೆಡೆ ಪ್ರಬಲ ಭೂಕಂಪ ಸಂಭವಿಸಿದ್ದು, ಭೂಕಂಪನದಿಂದಾಗಿ ಭಾರತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ.

