Newdelhi

ನವದೆಹಲಿ: 'ದಲಿತ ಸಿಎಂ' ಗಾಗಿ ಒತ್ತಾಯ, ಕಾಂಗ್ರೆಸ್ ಪ್ರದಾನ ಕಚೇರಿ ಬಳಿ ಪರಮೇಶ್ವರ್ ಬೆಂಬಲಿಗರ ಪ್ರತಿಭಟನೆ
ಒಂದು ವೇಳೆ ನಾಯಕತ್ವ ಮಾಡುವುದಾದರೆ ದಲಿತರಿಗೆ ಅದರಲ್ಲೂ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಪ್ರದಾನ ಕಚೇರಿ ಮುಂಬೆ ಸುಮಾರು ಒಂದು ಡಜನ್ ಗೂ ಹೆಚ್ಚು ಮಂದಿ ಪ್ರತಿಭಟನೆ ನಡೆಸಿದರು.

ಇಂದಿರಾ ಕ್ಯಾಂಟೀನ್ ನಂತೆ ದೆಹಲಿಯಲ್ಲಿ 100 'ಅಟಲ್ ಕ್ಯಾಂಟೀನ್' ಆರಂಭ; ಕೇವಲ 5 ರೂ ಗೆ ಥಾಲಿ; ಇಲ್ಲಿದೆ ಮೆನು..
ಅಟಲ್ ಕ್ಯಾಂಟೀನ್ ದೆಹಲಿಯ ಆತ್ಮವಾಗಲಿದೆ, ಯಾರೂ ಹಸಿವಿನಿಂದ ಮಲಗಬಾರದು ಎಂಬ ಉದ್ದೇಶದಿಂದ ಇದನ್ನು ಸ್ಥಾಪಿಸಲಾಗಿದೆ ಎಂದು ಸಿಎಂ ರೇಖಾಗುಪ್ತಾ ಹೇಳಿದ್ದಾರೆ.

'ಮುಸ್ಲಿಮರ ಮೇಲಿನ ದೌರ್ಜನ್ಯ': ಪ್ರಶ್ನೆ ಪತ್ರಿಕೆ ವಿವಾದ, JMI ಪ್ರೊಫೆಸರ್ ಅಮಾನತು!
ಭಾರತದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ಚರ್ಚಿಸಿ, ಸೂಕ್ತ ಉದಾಹರಣೆಗಳನ್ನು ನೀಡುವಂತೆ ಪ್ರಶ್ನೆ ಕೇಳಲಾಗಿತ್ತು. ಪ್ರೊ.ವೀರೇಂದ್ರ ಬಾಲಾಜಿ ಶಹಾರೆ ಈ ಪ್ರಶ್ನೆ ಆಯ್ಕೆ ಮಾಡಿದ್ದರು ಎನ್ನಲಾಗಿದೆ.

ಮೊಟ್ಟೆ ತಿಂದ್ರೆ ಕ್ಯಾನ್ಸರ್ ಬರುತ್ತಾ? ಕಡೆಗೂ ದೃಢೀಕರಣ ನೀಡಿದ FSSAI
ಮೊಟ್ಟೆಗಳಲ್ಲಿ ನೈಟ್ರೋ ಫ್ಯೂರಾನ್ ಮೆಟಾಬಾಲೈಟ್ ಎಂಬ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂಬ ವರದಿಗಳು ವಿಶೇಷವಾಗಿ 'ನಾನ್ ವೆಜ್' ಪ್ರಿಯರಲ್ಲಿ ನಿರಾಸೆ ಉಂಟು ಮಾಡಿತ್ತು.

ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆ ಎದುರಿಸಿ, ಗೆಲ್ಲಿ ನೋಡೋಣ: ಬಿಜೆಪಿಗೆ ಪ್ರಿಯಾಂಕಾ ಗಾಂಧಿ ಸವಾಲ್!
ಜನರ ಮತದಾನದ ಹಕ್ಕನ್ನು ದುರ್ಬಲಗೊಳಿಸಲು ಚುನಾವಣಾ ಪ್ರಕ್ರಿಯೆಯನ್ನು ಉದ್ದೇಶಪೂರ್ವಕವಾಗಿ ಅನುಮಾನ ಬರುವಂತೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

Vote chori ವಿರುದ್ಧ ಪ್ರತಿಭಟನೆ: ಸತ್ಯವನ್ನು ಎತ್ತಿ ಹಿಡಿದು ಮೋದಿ, ಶಾ, RSS ಸರ್ಕಾರವನ್ನ ದೇಶದಿಂದ ಕಿತ್ತೂಗೆಯುತ್ತೇವೆ- ರಾಹುಲ್
ಸುಖಬೀರ್ ಸಂಧು, ಜ್ಞಾನೇಶ್ ಕುಮಾರ್, ವಿವೇಕ್ ಜೋಶಿ ಹೆಸರುಗಳನ್ನು ನೆನಪಿಡಿ. ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೆಲಸ ಮಾಡುತ್ತಿದೆ. ನರೇಂದ್ರ ಮೋದಿ ಅವರಿಗಾಗಿ ಕಾನೂನನ್ನು ಬದಲಾಯಿಸಿದ್ದಾರೆ.

Vote chori ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ನುಸುಳುಕೋರರನ್ನು ರಕ್ಷಿಸುವ ಪ್ರಯತ್ನ ಎಂದ ಬಿಜೆಪಿ!
ನುಸುಳುಕೋರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕದಂತೆ ಅವರನ್ನು ರಕ್ಷಿಸಲು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

'ಹಿಂದೂ ಬೆಳವಣಿಗೆ ದರ' ಧರ್ಮ ಕೆಣಕುವ ಒಂದು ಮಾರ್ಗವಾಗಿತ್ತು: ಪ್ರಧಾನಿ ಮೋದಿ
ಕೆಲವು ದಶಕಗಳ ಹಿಂದೆ ಭಾರತದ ನಿಧಾನಗತಿಯ ಬೆಳವಣಿಗೆಯನ್ನು ಹಿಂದೂ ಬೆಳವಣಿಗೆಯ ದರ ಎಂದು ಕರೆಯುವ ಮೂಲಕ ಹಿಂದೂ ಜೀವನ ವಿಧಾನವನ್ನು ಅಪಖ್ಯಾತಿಗೊಳಿಸುವ ಪ್ರಯತ್ನ ನಡೆದಿತ್ತು ಎಂದು ಪ್ರಧಾನಿ ಮೋದಿ ಹೇಳಿದರು.

ನವದೆಹಲಿ: ಮಿಜೋರಾಂನ ಮಾಜಿ ರಾಜ್ಯಪಾಲ, ಸುಷ್ಮಾ ಸ್ವರಾಜ್ ಪತಿ ಹಠಾತ್ ನಿಧನ!
ಇಂದು ಮಧ್ಯಾಹ್ನ ಎದೆನೋವು ಕಾಣಿಸಿಕೊಂಡ ನಂತರ AIIMS ಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

