Newdelhi

ಬಡ ಕಕ್ಷಿದಾರರಿಗಾಗಿ ಮಧ್ಯರಾತ್ರಿ ವರೆಗೂ ಕೋರ್ಟ್ ನಲ್ಲೇ ಇರ್ತೀನಿ: CJI ಸೂರ್ಯಕಾಂತ್
ನಿಮಗೆ ನಿಮಗೆ ಒಂದು ವಿಷಯ ಹೇಳಲು ಬಯಸುತ್ತೇನೆ. ದುರ್ಬಲ ಜನರಿಗಾಗಿ ನಾನು ಇಲ್ಲಿದ್ದೇನೆ. ಬಡ ಕಕ್ಷಿದಾರರಿಗಾಗಿ ಇಲ್ಲಿದ್ದೇನೆ. ಬೇಕಾದ್ರೆ, ಅವರಿಗಾಗಿ ನಾನು ಮಧ್ಯರಾತ್ರಿಯವರೆಗೆ ಇಲ್ಲಿಯೇ ಕುಳಿತುಕೊಳ್ಳುತ್ತೇನೆ ಎಂದರು.

ಮೋದಿಜೀ, ಭಾರತದ ಮಕ್ಕಳು ಉಸಿರು ಕಟ್ಟುತ್ತಿದ್ದಾರೆ..: Video ಹಂಚಿಕೊಂಡು ಪ್ರಧಾನಿ ಮೌನ ಪ್ರಶ್ನಿಸಿದ ರಾಹುಲ್ ಗಾಂಧಿ!
ವಾಯುಮಾಲಿನ್ಯ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದು, ಮೋದಿ ಸರ್ಕಾರ ಈ ವಿಷಯದ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ದಾರೆ.

WPL Auction 2026: ಆಲ್ ರೌಂಡರ್ ದೀಪ್ತಿ ಶರ್ಮಾ ಬರೋಬ್ಬರಿ 3.2 ಕೋಟಿ ರೂ ಗೆ ಸೋಲ್ಡೌಟ್! ಸ್ಟನ್ ಆದ ಗಂಗೂಲಿ
ದೀಪ್ತಿ ಶರ್ಮಾ ಅವರನ್ನು UP ವಾರಿಯರ್ಜ್ 3.2 ಕೋಟಿ ರೂ.ಗೆ ಖರೀದಿ ಮಾಡಿದೆ. ಇದುವರೆಗೂ ಖರೀದಿಸಲಾದ ಆಟಗಾರ್ತಿಯರ ಪೈಕಿ ಇದು ಅತಿ ಹೆಚ್ಚಿನ ಬೆಲೆಯಾಗಿದೆ.

ರೋಚಕ ಘಟ್ಟ ತಲುಪಿದ 'ಸಿಎಂ ಬದಲಾವಣೆ' ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ; ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜು!
ಇನ್ನೂ ಎರಡೂವರೆ ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

'Glad was in audience': ಮತ್ತೆ ಪ್ರಧಾನಿಯನ್ನು ಹಾಡಿ ಹೊಗಳಿದ ಶಶಿ ತರೂರ್; ಗುಲಾಮ ಮನಸ್ಥಿತಿ ಕುರಿತ ಹೇಳಿಕೆ; ಕಾಂಗ್ರೆಸ್ ಕೆಂಡ!
ಎಲ್ಲಾ ಸಂದರ್ಭದಲ್ಲೂ ಚುನಾವಣಾ ಮನಸ್ಥಿತಿಯಲ್ಲಿರುತ್ತಾರೆ ಎಂಬುದು ಸಾಮಾನ್ಯವಾಗಿ ನನ್ನ ವಿರುದ್ಧದ ಆರೋಪವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಆದರೆ ಅವರು ನಿಜವಾಗಿಯೂ ಜನರ ಸಮಸ್ಯೆಗಳನ್ನು ಪರಿಹರಿಸಲು 'ಭಾವನಾತ್ಮಕ ಮನಸ್ಥಿತಿ'ಯಲ್ಲಿರುತ್ತಾರೆ.

ನವದೆಹಲಿ: ಶುದ್ಧ ಗಾಳಿಗಾಗಿ ಒತ್ತಾಯ; ಪ್ರತಿಭಟನಾಕಾರರ ಬಂಧನ; ನಾಗರಿಕರನ್ನು ಅಪರಾಧಿಗಳಂತೆ ನೋಡಲಾಗುತ್ತಿದೆ- ರಾಹುಲ್ ಕಿಡಿ
ಶುದ್ಧ ಗಾಳಿಯನ್ನು ಕೇಳುತ್ತಿರುವ ನಾಗರಿಕರ ಮೇಲೆ ದಾಳಿ ಮಾಡುವ ಬದಲು ವಾಯು ಮಾಲಿನ್ಯದ ಬಗ್ಗೆ ಇದೀಗ" ನಿರ್ಣಾಯಕ ಕ್ರಮ ಅಗತ್ಯವಾಗಿದೆ

Parliament Winter Session: ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
2025ರ ಡಿಸೆಂಬರ್ 1 ರಿಂದ 19ರವರೆಗೂ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಸುವ ಸರ್ಕಾರದ ಪ್ರಸ್ತಾವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡುವೆ ಡಿ.ಕೆ ಶಿವಕುಮಾರ್ ದೆಹಲಿಗೆ ಆಗಮನ! ವರಿಷ್ಠರನ್ನು ಭೇಟಿಯಾಗ್ತಾರಾ?
ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡುವ ಯಾವುದೇ ಯೋಜನೆ ಇಲ್ಲ. ಏಕೆಂದರೆ ಅವರೆಲ್ಲರೂ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾರ್ಯನಿರತರಾಗಿದ್ದಾರೆ ಎಂದು ಹೇಳಿದರು.

ನವದೆಹಲಿ: 'ವಿಶ್ವಕಪ್ ವಿಜೇತ' ಆಟಗಾರ್ತಿಯರ ಜೊತೆ ಪ್ರಧಾನಿ ಮೋದಿ ಸಂವಾದ; ದೀಪ್ತಿ ಶರ್ಮಾ 'ವಿಶೇಷ ಶಕ್ತಿ'ಯ ಗುಣಗಾನ!
ಮಹಿಳಾ ವಿಶ್ವಕಪ್ ಚಾಂಪಿಯನ್ ಗಳಿಗೆ ಆತಿಥ್ಯ ನೀಡಿದ ಪ್ರಧಾನಿ ನರೇಂದ್ರ ಮೋದಿ, ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತೋರಿದ ಅದ್ಬುತ ಪ್ರದರ್ಶನಕ್ಕೆ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ತಂಡವನ್ನು ಅಭಿನಂದಿಸಿದರು.

